Tag: vtv
ವಿಟ್ಲ: ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಡಾ. ಚಂದ್ರಗುಪ್ತರವರು ವಿಟ್ಲ ಪೊಲೀಸ್...
ವಿಟ್ಲ: ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಡಾ. ಚಂದ್ರಗುಪ್ತರವರು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಸರಕಾರಿ ಗೌರವಗಳೊಂದಿಗೆ ಠಾಣೆಗೆ ಸ್ವಾಗತಿಸಲಾಯಿತು.
ಬಳಿಕ ವಿಟ್ಲ ಪರಿಸರದಲ್ಲಿ ನಡೆಯುತ್ತಿರುವ ಕಾರ್ಯ ಚಟುವಟಿಕೆ ಹಾಗೂ...
ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ
ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಿದ ಘಟನೆ ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕದಲ್ಲಿ ನಡೆದಿದೆ.
ಪಾಲಡ್ಕ ನಿವಾಸಿಯೋರ್ವರು ಸಂಜೆ ತೋಟಕ್ಕೆ ತೆರಳಿದ್ದ ಸಂದರ್ಭ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗುವ ದೃಶ್ಯವೊಂದು...
ಕರ್ತವ್ಯ ನಿರತ ಶಿಕ್ಷಕ ಮತ್ತು ನಿವೃತ್ತ ಶಿಕ್ಷಕನ ನಡುವೆ ಮಾರಾಮಾರಿ; ದೂರು – ಪ್ರತಿದೂರು...
ಸರಕಾರಿ ಶಾಲೆಯೊಂದರ ಕರ್ತವ್ಯ ನಿರತ ಶಿಕ್ಷಕ ಮತ್ತು ನಿವೃತ್ತ ಶಿಕ್ಷಕನ ನಡುವೆ ಹೊಡೆದಾಟ ನಡೆದ ಘಟನೆ ನಡೆದಿದೆ. ಅಂಕೋಲಾದ ರಾ.ಹೆ ಅಂಚಿಗಿರುವ ಗ್ರಾಮೀಣ ಭಾಗದ ಸರಕಾರಿ ಶಾಲೆಯೊಂದರ ಕರ್ತವ್ಯ ನಿರತ ಶಿಕ್ಷಕ ಮತ್ತು...
ಪುತ್ತೂರು:(ಎ.5) ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ
ಪುತ್ತೂರು: ಕೆಯ್ಯೂರು ಗ್ರಾಮದ ಮಾಡಾವು ಪಲ್ಲತ್ತಡ್ಕದಲ್ಲಿ ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವವು ಎ. 5ರಂದು ನಡೆಯಲಿದೆ.
ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ,...
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲು
ಬೆಂಗಳೂರು: ರೋಡ್ ಶೋ ವೇಳೆ ಕಲಾವಿದರತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ...
ಪುತ್ತೂರು: ಅಧಿಕಾರ ದುರುಪಯೋಗ, ಮೋಸದಿಂದ ಸಾಲ ಪಡೆದು ವಂಚನೆ ಆರೋಪ; ಪಂಜಿಗುಡ್ಡೆ ಈಶ್ವರ ಭಟ್...
ಪುತ್ತೂರು: ಇತರರ ಹೆಸರು ಆರ್ಟಿಸಿಯಲ್ಲಿದ್ದರೂ ಸಹೋದರರಿಬ್ಬರು ಸೇರಿಕೊಂಡು ಸದ್ರಿ ಆಸ್ತಿಗಳ ಆಧಾರದಲ್ಲಿ ವಂಚನೆಯಿಂದ ಸಾಲ ಪಡೆದುಕೊಂಡು ಹಣಕಾಸಿನ ಅಕ್ರಮ, ಮೋಸ, ವಂಚನೆ ಹಾಗೂ ಅಧಿಕಾರ ದುರುಪಯೋಗಪಡಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ...
ಪುತ್ತೂರು : ವಿವಾಹಿತ ಮಹಿಳೆಯೊಂದಿಗೆ ಪ್ರೇಮ ಸಂಬಂಧ; ಮರ್ಯಾದೆಗೆ ಹೆದರಿ ವಿವಾಹಿತ ವ್ಯಕ್ತಿ ನೇಣು...
ಪುತ್ತೂರು : ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಪ್ರೇಮ ಸಂಬಂಧ ಹೊಂದಿದ ವಿವಾಹಿತ ವ್ಯಕ್ತಿಯೋರ್ವ ಮರ್ಯಾದೆಗೆ ಅಂಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆ ಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ...
ವಿಟ್ಲ: (ಏ.3ರಿಂದ 8) ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ
ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಏಪ್ರಿಲ್ 3 ರಿಂದ 8ರ ವರೆಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ.
ಶಿಬಿರದ ಉದ್ಘಾಟನೆಯನ್ನು ಶಾಲಾ ಉಪಾಧ್ಯಕ್ಷ ಶ್ರೀಧರ್ ಶೆಟ್ಟಿ, ನಿರ್ದೇಶಕರಾದ ಹಸನ್ ವಿಟ್ಲ, ಮೋನಪ್ಪ ಶೆಟ್ಟಿ...
ಮಂಗಳೂರು : ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಬಂಧನ; ಮುಂದುವರಿದ ವಿಚಾರಣೆ
ಮಂಗಳೂರು : ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ ಪಿಸ್ತೂಲ್ ಜೊತೆ ಓಡಾಡಿಕೊಂಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪಿಸ್ತೂಲ್ನಲ್ಲಿ...
ಬಂಟ್ವಾಳ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಾಮೋಸ; 6.30 ಲಕ್ಷ ಪಡೆದು ವಂಚನೆ
ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 6.30 ಲಕ್ಷ ಪಡೆದು ವಂಚಿಸಿದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು ಬಿಜೈ ಹೊಸ ರಸ್ತೆ 2ನೇ ಅಡ್ಡ ರಸ್ತೆ ನಿವಾಸಿ ವಿ....
















