Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು : ನಗರದಲ್ಲಿರುವ ಜಿಲ್ಲಾಕಾರಾಗೃಹಕ್ಕೆ ಪೊಲೀಸರು ದಿಢೀರ್ ಭೇಟಿ

ಮಂಗಳೂರು : ನಗರದಲ್ಲಿರುವ ಜಿಲ್ಲಾಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಆರ್ ಜೈನ್ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗೃತವಾಗಿ 150 ಕ್ಕೂ ಅಧಿಕ ಪೊಲೀಸರು...

ಬಿಯರ್ ಟಿನ್ ಮುಚ್ಚಳಕ್ಕೆ ಸಿಲುಕಿಕೊಂಡ ನಾಗರ ಹಾವು; ಉರಗ ತಜ್ಞ ತೇಜಸ್ ರಿಂದ ರಕ್ಷಣೆ

ಬಂಟ್ವಾಳ: ಬಿಯರ್ ಟಿನ್ ಮುಚ್ಚಳಕ್ಕೆ ಸಿಲುಕಿಕೊಂಡ ನಾಗರ ಹಾವೊಂದನ್ನು ಉರಗ ತಜ್ಞ ಪುತ್ತೂರಿನ ಬನ್ನೂರು ನಿವಾಸಿ ತೇಜಸ್ ರವರು ರಕ್ಷಣೆ ಮಾಡಿದ ಘಟನೆ ಕರಿಂಕ ಅನಂತಾಡಿ ಎಂಬಲ್ಲಿ ನಡೆದಿದೆ. ಅನಂತಾಡಿಯ ವಸಂತ ಗೌಡ ಎಂಬವರ...

ವಿಟ್ಲ : ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿಟ್ಲ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಲಮುಡ್ನೂರು ಗ್ರಾಮದ ಏಲ್ಕಾಜೆ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ....

17 ವರ್ಷದ ಬಾಲಕಿಯನ್ನು ಮದುವೆಯಾಗಿ ವಂಚಿಸಿದ ಶಿಕ್ಷಕ ಅರೆಸ್ಟ್

17 ವರ್ಷದ ಬಾಲಕಿಯನ್ನು ಮದುವೆಯಾಗಿ ವಂಚಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗಂಗವರಂ ಮಂಡಲ್ ಪ್ರದೇಶದಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಲಪತಿ (33) ಬಂಧಿತ...

ಉಳ್ಳಾಲ: 160 ಲೀ ಮದ್ಯವನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ಉಳ್ಳಾಲ: 160 ಲೀ ಮದ್ಯವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ತೊಕ್ಕೊಟ್ಟು ಮತ್ತು ಕಲ್ಲಾಪು ಭಾಗದಲ್ಲಿ ನಡೆದಿದೆ. ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಮದ್ಯದ ಆದಾರದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಗೋವಾದಿಂದ ಸಮಾರಂಭಕ್ಕೆಂದು ಸಾಗಿಸುತ್ತಿದ್ದ ವೇಳೆ...

ಉಡುಪಿ : ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕೂ ಅನುಮತಿ ಕಡ್ಡಾಯ – ಜಿಲ್ಲಾಧಿಕಾರಿ ಕೂರ್ಮಾರಾವ್...

ಉಡುಪಿ : ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ...

ಸುರತ್ಕಲ್ : ಯುವತಿ ನಾಪತ್ತೆ ..!

ಸುರತ್ಕಲ್ : ಯುವತಿ ಕಾಣೆಯಾಗಿರುವ ಘಟನೆ ಕುಳಾಯಿ ಗ್ರಾಮದಲ್ಲಿ ನಡೆದಿದೆ. ಮಾನಸ ಎಂಬವರು ಮಾ.25 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5 ಅಡಿ ಎತ್ತರ, ಬಿಳಿ ಮೈ...

ಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಏ.11ರವರೆಗೆ ನ್ಯಾಯಾಂಗ ಬಂಧನ

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ ನೀಡಿ ಶನಿವಾರ ಆದೇಶಿಸಿದೆ. ಐದು ದಿನಗಳ ಲೋಕಾಯುಕ್ತ ಪೊಲೀಸ್ ಕಸ್ಟಡಿ ಇಂದು...

ಧಾರ್ಮಿಕ ಆಚರಣೆಗಳಿಗೂ ನೀತಿ ಸಂಹಿತೆ ಅನ್ವಯವಾಗುತ್ತಾ..? ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಂಗ್ಸ್ ಹಾಕೋದಕ್ಕೆ ಚುನಾವಣಾಧಿಕಾರಿ...

ಮಂಗಳೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ...

ಮಂಗಳೂರು: ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಭಾರೀ ದುರಂತ; ಪೈಪ್ ಸ್ಟೋಟಗೊಂಡು ನಾಲ್ವರಿಗೆ ಗಾಯ

ಮಂಗಳೂರು: ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಪೈಪ್‌ ಸ್ಟೋಟಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ನವಬಂದರಿನಲ್ಲಿ ನಡೆದಿದೆ. ಶಿಪ್‌ನಲ್ಲಿ ಬಂದ ಬಿಟುಮೆನ್ ಆಯಿಲ್ ಅನ್ನು ಟ್ಯಾಂಕಿಗೆ ಮೊದಲು ವರ್ಗಾಯಿಸುವುದು ವಾಡಿಕೆ. ಆದರೆ ಹಡಗಿನಿಂದ...
error: Content is protected !!