Tag: vtv
ಬಳ್ಳಾರಿಯಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರಿಗೆ ಗಾಯ
ಬಳ್ಳಾರಿ: ಸೈನಿಕರ ಪ್ಯಾರಾಚೂಟ್ ತರಬೇತಿ ವೇಳೆ ಅವಘಡ ಸಂಭವಿಸಿದ್ದು, 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರು ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿ ಭಾಗದಲ್ಲಿ ಸೈನಿಕರಿಗೆ ತರಬೇತಿ ನೀಡಲಾಗುತ್ತಿತ್ತು....
10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ – ಆರ್ಬಿಐ ನಿಂದ ಮಹತ್ವದ...
ನವದೆಹಲಿ: ಡಿಜಿಟಲ್ ಪಾವತಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತದ ಯುಪಿಐ ಪೇಮೆಂಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ.
10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ತಕ್ಷಣ...
ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ...
ಹೈದರಾಬಾದ್: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹೈದರಾಬಾದ್ನ ಕೆಪಿಎಚ್ಬಿಯಲ್ಲಿ ನಡೆದಿದೆ.
ಸಿಬ್ಬಂದಿಯ ಜಾಗರೂಕತೆಯಿಂದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್...
ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು
ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅರುಣ್ಕುಮಾರ್ (26) ಮೃತ ದುರ್ದೈವಿ. ಅರುಣ್ ಗ್ರಾಮದ...
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿತ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ 99 ಅಡಿಗೆ ಕುಸಿದಿದೆ . ಒಂದು ವೇಳೆ ಮುಂಗಾರು ತಡವಾದ್ರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರು ಅವಲಂಬಿಸಿರುವ ಜನರಿಗೆ...
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕಾಂಗ್ರೆಸ್...
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ – ಯೂನಿಟ್ಗೆ 56 ಪೈಸೆ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿದ್ದು, ಒಂದು ಯೂನಿಟ್ಗೆ 56 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದೆ.
ನೂತನ ದರ ಮೇ ತಿಂಗಳಿನಿಂದ ಅನ್ವಯ ಆಗಲಿದ್ದು, 2024-25 ಆರ್ಥಿಕ ವರ್ಷದಲ್ಲಿ...
ಗೃಹಲಕ್ಷ್ಮಿ ಹಣದಿಂದ ಐಸ್ಕ್ರೀಮ್ ಅಂಗಡಿ ತೆರೆದ ಮಹಿಳೆ!
ಬಳ್ಳಾರಿ: ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹರಾಳು ಗ್ರಾಮದ ಎನ್.ವಿಶಾಲಾಕ್ಷಿ...
ಮಂಗಳೂರು: ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದಲ್ಲಿ ಕರಾವಳಿಯ ಹೆಸರಾಂತ ಗಾಯಕ ಮನೀಶ್ ಕುತ್ತಾರ್...
ಏಪ್ರಿಲ್ 12 ರಂದು ನಡೆದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಎನ್ನುವ ವಿಶೇಷ ಕಾರ್ಯಕ್ರಮದಲ್ಲಿ ಕರಾವಳಿಯ ಹೆಸರಾಂತ ಗಾಯಕ ಮನೀಶ್ ಕುತ್ತಾರ್ ಮತ್ತು ಬಳಗದವರಿಂದ ಭಕ್ತಿಗೀತೆ ಕಾರ್ಯಕ್ರಮ ನಡೆಯಿತು.
ಕನ್ನಡ ಮತ್ತು ತುಳು ಹಲವಾರು...
ಕಡಂಬು ಶ್ರೀ ಕಲ್ಲುರ್ಟಿ ಕಲ್ಕುಡ ಕೊಡಮಣಿತ್ತಾಯ ದೈವಸ್ಥಾನದ ಕಾಲಾವಧಿ ಒಲಸರಿ ಜಾತ್ರೆ – ಗೊನೆ...
ವಿಟ್ಲ: ಕಡಂಬು ಶ್ರೀ ಕಲ್ಲುರ್ಟಿ ಕಲ್ಕುಡ ಕೊಡಮಣಿತ್ತಾಯ ದೈವಸ್ಥಾನದ ಕಾಲಾವಧಿ ಒಲಸರಿ ಜಾತ್ರೆಯು ಏಪ್ರಿಲ್ 24 ರಂದು ನಡೆಯಲಿದ್ದು, ಇಂದು ಗೊನೆ ಮುಹೂರ್ತ ನಡೆಯಿತು.
ದೈವಸ್ಥಾನದ ಆಡಳಿತ ಮೊಕ್ತೇಸರರು ಗೋವಿಂದ್ರಾಯ ಪ್ರಭು, ಲೋಕಪ್ಪ ಗೌಡ,...
















