Tag: vtv
ಸುಳ್ಯ: ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಮನೆಯವರ ವಿರೋಧ; ಮನೆ ಬಿಟ್ಟು ಹೋಗಿ ಮದುವೆಯಾದ ಗ್ರಾ.ಪಂ...
ಸುಳ್ಯ: ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಯುವತಿ ಮನೆಯವರ ವಿರೋಧವಿದ್ದ ಕಾರಣ ಯುವತಿಯೊಂದಿಗೆ ಮನೆ ಬಿಟ್ಟು ಹೋಗಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ವಿವಾಹವಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದ
ಗುತ್ತಿಗಾರಿನ ಬಾಕಿಲದ ಆನಂದ ಎಂಬವರ...
ಕಾರ್ಕಳ: ವಿಪರೀತ ಮದ್ಯಪಾನದ ಚಟ; ಆಕಸ್ಮಿಕವಾಗಿ ಹೊಳೆಗೆ ಬಿದ್ದು ವ್ಯಕ್ತಿ ಸಾವು
ಕಾರ್ಕಳ: ವಿಪರೀತ ಮಧ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೂಬ್ಬರ ಮೃತದೇಹವು ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿ ಇರುವ ನಾಗಬನದ ಹತ್ತಿರದ ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಮುಂಡ್ಕೂರು...
2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿ ಪ್ರಕಟ; ಮೇ 29ರಿಂದ ಶಾಲೆಗಳು ಆರಂಭ
ಬೆಂಗಳೂರು: 2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದು, ಮೇ 29 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭವಾಗಲಿವೆ.
ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ...
ಪುತ್ತೂರು: ಮಹಾಲಿಂಗೇಶ್ವರನ ಸನ್ನಿಧಾನದ ಪುಷ್ಕರಣಿಯಲ್ಲಿ ಬೆಳಕಿಗೆ ಬಂದ ವಿಸ್ಮಯ; ವರುಣ ದೇವರ ವಿಗ್ರಹ ಪತ್ತೆಯಾದ...
ಪುತ್ತೂರು: ಪುನರ್ನಿರ್ಮಾಣದ ವೇಳೆ ಹಲವು ವಿಸ್ಮಯಗಳಿಗೆ ಕಾರಣವಾದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ...
ವಿಟ್ಲ ಮೂಲದ ಮದ್ರಸಾ ಅಧ್ಯಾಪಕನಿಂದ ಬಾಲಕರಿಗೆ ಲೈಂಗಿಕ ಕಿರುಕುಳ; 53 ವರ್ಷ ಕಠಿಣ ಜೈಲು...
ಕಾಸರಗೋಡು: ಇಬ್ಬರು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಸಲಿಂಗಕಾಮಿ ಮದ್ರಸಾ ಅಧ್ಯಾಪಕನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ಪ್ರಥಮ) ಫೋಕ್ಸೋ ಕಾನೂನು ಹಾಗೂ ಇತರ ಸೆಕ್ಷನ್ನಡಿ ಒಟ್ಟು 53...
ವಿವಾಹಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪತಿಯ ವಿರುದ್ಧ ಕೊಲೆ ಆರೋಪ
ವಿವಾಹಿತ ಮಹಿಳೆಯೋರ್ವರ ಶವ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿಯ ವಿರುದ್ಧ ಕುಟುಂಬಸ್ಥರರು ಕೊಲೆ ಆರೋಪ ಹೊರಿಸಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ರಶ್ಮಿ (32)...
ರಾಮ ನವಮಿಯ ಮೆರವಣಿಗೆ ವೇಳೆ ಇಬ್ಬರು ಯುವಕರಿಗೆ ಚಾಕು ಇರಿದ ದುಷ್ಕರ್ಮಿಗಳು
ರಾಮ ನವಮಿಯ ಮೆರವಣಿಗೆ ವೇಳೆ ಜಾಮೀಯಾ ಮಸೀದಿ ರಸ್ತೆಯಲ್ಲಿ ಎರಡು ಕೋಮಿನ ಯುವಕರ ನಡುವೆ ಗಲಾಟೆ ತಾರಕಕ್ಕೇರಿದ ಪರಿಣಾಮ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ...
ಇಂಟರ್ನೆಟ್ ಇಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕ
8ನೇ ತರಗತಿಯ ವಿದ್ಯಾರ್ಥಿ (13) ಆನ್ಲೈನ್ ಗೇಮ್ ಆಡಲು ಇಂಟರ್ನೆಟ್ ಇಲ್ಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ನಿಷ್ಕ್ರಿಯ ಇಂಟರ್ನೆಟ್ನಿಂದ ಆನ್ಲೈನ್ ಆಟಗಳನ್ನು ಆಡಲು ಸಾಧ್ಯವಾಗದಿದ್ದು, ಬಾಲಕ...
ನೀಲಿ ಚಿತ್ರ ತಾರೆ ಕೇಸ್ನಲ್ಲಿ ಸಿಲುಕಿಕೊಂಡ ಟ್ರಂಪ್..! ಅಮೆರಿಕಾದ ಮಾಜಿ ಅಧ್ಯಕ್ಷನಿಗೆ ಮತ್ತೆ ಬಂಧನದ...
ನೀಲಿ ಚಿತ್ರ ತಾರೆಗೆ ಹಣ ಪಾವತಿಸಿದ ಆರೋಪದ ಹಿನ್ನಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಬಂಧನ ಭೀತಿ ಎದುರಾಗಿದೆ. 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಚಾರದ ವೇಳೆ ಡೊನಾಲ್ಡ್ ಟ್ರಂಪ್ ನೀಲಿ...
ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ಕೆಲಸಕ್ಕೆ ತೆರಳಿದ್ದಾಗ ಪತ್ನಿ ಮನೆಯಲ್ಲಿ...
















