Tag: vtv
ಭಾರೀ ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರ..! ಅಂತಿಮ ಪಟ್ಟಿಯಲ್ಲಿ ಟಫ್ ಫೈಟ್. .ರೇಸ್ನಲ್ಲಿರುವ...
2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ರಾಜ್ಯಾದ್ಯಂತ ತಯಾರಿ ಆರಂಭವಾಗಿದೆ. ರಾಜಕೀಯ ಪಕ್ಷಗಳು ನಿಧಾನವಾಗಿ ಎಲ್ಲಾ ತಯಾರಿ ಆರಂಭಿಸಿದ್ದಾರೆ. ಮತದಾರರನ್ನು ಒಲಿಸುವ ತಂತ್ರ ಒಂದೆಡೆಯಾದರೆ ಟಿಕೆಟ್ ಯಾರಿಗೆ ಎಂಬ ಲೆಕ್ಕಾಚಾರವೂ...
ಆಟ ಸಾಕು ಓದು ಎಂದ ಅಪ್ಪ ; ಮನನೊಂದು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ...
ಚೆನ್ನೈ : ಆಟ ಆಡ್ಬೇಡ ಓದು ಎಂದು ಅಪ್ಪ ಹೇಳಿದಕ್ಕೆ 9 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ.
ಮೃತ ಬಾಲಕಿಯನ್ನು 4ನೇ...
ಬೆಳ್ತಂಗಡಿ: ಮನೆಯೊಂದರಲ್ಲಿ ಎಂಟು ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಪತ್ತೆ
ಬೆಳ್ತಂಗಡಿ: ಮನೆಯೊಂದರಲ್ಲಿ ಎಂಟು ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಪತ್ತೆಯಾಗಿದೆ. ಬಂತಡ್ಕದ ಯುವಕರು ಅದನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕದ ಮನೆಯಲ್ಲಿ...
ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿರುವ...
ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ನದೀಮ್ ಹಸನಸಾಬ್ ಹುಬ್ಬಳ್ಳಿ (8)...
ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿ ಹೃದಯಾಘಾತದಿಂದ ನಿಧನ
ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.
ಬಂಟ್ವಾಳ ವಗ್ಗ ನಿವಾಸಿ ಉಸ್ಮಾನ್(67) ಮೃತರು. ಉಸ್ಮಾನ್ ಅವರು ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆಗೆ...
ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ; ಚೆಕ್ ಮಾಡೋದು ಹೇಗೆ ಗೊತ್ತಾ.?
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ. ಪ್ರಥಮ ಪಿಯುಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್ಸೈಟ್ಗೆ https://result.dkpucpa.com/...
ಕಾಸರಗೋಡು : ಬೈಕ್, ಟ್ಯಾಂಕರ್ ಲಾರಿ ನಡುವೆ ಅಪಘಾತ; ಇಬ್ಬರು ಮೃತ್ಯು
ಕಾಸರಗೋಡು : ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್ನಲ್ಲಿ ನಡೆದಿದೆ.
ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ...
ಉಡುಪಿ: ರಿಕ್ಷಾದಲ್ಲಿ ಬಾಡಿಗೆಗೆ ಹೋದ ಚಾಲಕ ಏಕಾಎಕಿ ನಾಪತ್ತೆ!!
ಉಡುಪಿ : ಸ್ಕೂಲ್ ಬಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಏಕಾಎಕಿ ಮನೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದು ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪುಕರಣ ದಾಖಲಾಗಿದೆ. ಬ್ಯಾಂಕ್ ಆಫ್ ಬರೋಡಾ ಶಾಖೆಯ...
ಕಡಬ: ಕಾಡಿದ ಒಂಟಿತನ- ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ..!!
ಕಡಬ: ಹೆತ್ತವರು ಹಾಗೂ ಸಹೋದರ ಅಗಲಿಕೆಯ ನೋವಿನಿಂದ ಹೊರ ಬರಲಾರದೇ ಯುವಕನೊಬ್ಬ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿಕೊಂಡು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಇಚಿಲಂಪಾಡಿಯಲ್ಲಿನಡೆದಿದೆ....
ಉಳ್ಳಾಲ: ಕೊರಗಜ್ಜನ ಕಟ್ಟೆಯಿಂದ ಕಳವಾದ ಬೈಕ್ ಪತ್ತೆಗೆ ಸಾಮೂಹಿಕ ಪ್ರಾರ್ಥನೆ; ಕಾರ್ಣಿಕ ಮೆರೆದ ದೈವ-...
ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು...
















