Tag: vtv
ಕರ್ನಾಟಕ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್..! ಮೇ 10 ರಂದು ನಡೆಯಲಿದೆ ಮತದಾನ
ಬಹಳ ಕುತೂಹಲ ಕೆರಳಿಸಲಿರುವ ಕರ್ನಾಟಕ ವಿಧಾನಾ ಸಭಾ ಚುನಾವಣೆಯ ಮೂಹೂರ್ತ ಫಿಕ್ಸ್ ಆಗಿದೆ. ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಿದ್ದು ಚುನಾವಣಾ ದಿನಾಂಕ ಸಹಿತ ಚುನಾವಣೆಯ ದಿನಾಂಕವನ್ನು ಬಿಡುಗಡೆ ಮಾಡಿದ್ದು ಇಂದಿನಿಂದಲೇ ನೀತಿ...
ಕಾರ್ಕಳ : ತಾಯಿಯ ನಿಧನದಿಂದ ಆಘಾತಗೊಂಡ ಮಗಳು ಕೆರೆಗೆ ಹಾರಿ ಆತ್ಮಹತ್ಯೆ..!!
ಕಾರ್ಕಳ: ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಆಘಾತಗೊಂಡ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಸಂಭವಿಸಿದೆ.
ಅನಾರೋಗ್ಯಕ್ಕೆ ತುತ್ತಾಗಿದ್ದ 65 ವರ್ಷ...
ಉಳ್ಳಾಲ: ಸರಣಿ ಬೈಕ್ ಕಳ್ಳತನ; ಕದ್ದ ಬೈಕ್ನ್ನು ಕೇರಳಕ್ಕೆ ಸಾಗಿಸುವ ಗ್ಯಾಂಗ್ ಸಕ್ರಿಯ..!?
ಉಳ್ಳಾಲ: ನಸುಕಿನ ವೇಳೆ ಇಬ್ಬರು ಖರ್ತನಾಕ್ ಖದೀಮರು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಿದ ಬೈಕ್ನ್ನು ಕದ್ದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಬೈಕ್ ಮಾಲಕ ಉಳ್ಳಾಲ ಪೊಲೀಸ್ ಠಾಣೆಗೆ ದೂರು...
ಪುತ್ತೂರು ಜಾತ್ರಾ ಸಂದರ್ಭದಲ್ಲಿ ಅನ್ಯ ಮತೀಯರಿಗೆ ವ್ಯವಹಾರಕ್ಕೆ ಅನುಮತಿ ನೀಡದಂತೆ ಮನವಿ ಸಲ್ಲಿಸಿದ ಹಿಂ.ಜಾ.ವೇ
ಪುತ್ತೂರು : ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ದೇವಸ್ಥಾನದ ಗದ್ದೆಯಲ್ಲಿ ಅನ್ಯ ಮತೀಯರಿಗೆ ವ್ಯವಹಾರಕ್ಕೆ ಅನುಮತಿ ನೀಡದಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ...
ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್
ನವದೆಹಲಿ: ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ.
ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ.
ಇಂದು (ಬುಧವಾರ) ಬೆಳಗ್ಗೆ 11.30ಕ್ಕೆ ಕೇಂದ್ರ...
ವಿಟ್ಲ: ಜೀವ ಬೆದರಿಕೆ ಹಾಕಿ, ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ರಝಾಕ್ನನ್ನು ಬಂಧಿಸಿದ ವಿಟ್ಲ...
ವಿಟ್ಲ: ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಕಟ್ಟಿಗೆ ಸಂಗ್ರಹಿಸಿದ್ದ ಕೊಠಡಿಗೆ ಬೆಂಕಿ ಹಚ್ಚಿದ ಓರ್ವ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಸೇರಾಜೆ ನಿವಾಸಿ ಅಬ್ದುಲ್...
ಹುಟ್ಟುಹಬ್ಬದ ಪಾರ್ಟಿ ಮಾಡಲೆಂದು ಹೋದ ಯುವಕ ಶವವಾಗಿ ಪತ್ತೆ..!!
ಹುಟ್ಟುಹಬ್ಬದ ಪಾರ್ಟಿ ಮಾಡಲೆಂದು ಹೋದ ಯುವಕನೋರ್ವನು ಒಡಿಶಾದ ಖಂಡಗಿರಿಯ ಓಯೋ ಹೋಟೆಲ್ ರೂಮ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಕಟಕ್ ಜಿಲ್ಲೆಯ ನಿಯಾಲಿ ನಿವಾಸಿ ದುರ್ಗಾ ಪ್ರಸಾದ್ ಮಿಶ್ರಾ ಮೃತಪಟ್ಟ ಯುವಕ. ಈತ...
ಕಾಸರಗೋಡು: ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಓರ್ವ ವಿದ್ಯಾರ್ಥಿ ಮೃತ್ಯು..!
ಕಾಸರಗೋಡು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಜೇಶ್ವರಂ ಸಮೀಪದ ಹೊಸಂಕಡಿ ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕುಂಪಲ ಮಹಾತ್ಮ ಕಾಲೇಜಿನ...
ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ಸು ಅಪಘಾತ; 20 ಮಂದಿ ದುರ್ಮರಣ
ಸೌದಿ ಅರೇಬಿಯಾದಲ್ಲಿ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ಸು ಭೀಕರ ಅಪಘಾತಕ್ಕೀಡಾಗಿ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡ ಘಟನೆ ನಡೆದಿದೆ. ಅಸಿರ್ ಪ್ರಾಂತ್ಯ ಮತ್ತು ಅಭಾ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಮಕ್ಕಾಗೆ...
ವಿಟ್ಲ ಆಟೋ ಚಾಲಕ ಪ್ರಸಾದ್ ನಿಧನ
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಆಟೋ ಚಾಲಕರೊಬ್ಬರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೂಜಪ್ಪಾಡಿ ನಿವಾಸಿ ಆಟೋ ಚಾಲಕ ಪ್ರಸಾದ್ ಎನ್ನಲಾಗಿದೆ.
ಪ್ರಸಾದ್ ಅವರ ಪತ್ನಿ ಮೃತಪಟ್ಟಿದ್ದು, ಓರ್ವ ಮಗನನ್ನು ಅಗಲಿದ್ದಾರೆ. ಮೃತರಿಗೆ ವಿಟ್ಲದ...
















