Tag: vtv
ವಿಟ್ಲ : (ಎ.15) ಉಕ್ಕುಡ ಒತ್ತೆಸಾರ್ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ವರ್ಷಾವಧಿ ಕೋಲ
ವಿಟ್ಲ : ಉಕ್ಕುಡ ಒತ್ತೆಸಾರ್ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಎ. 15 ರಂದು ಸ್ವಾಮಿ ಕೊರಗಜ್ಜ ದೈವದ ವರ್ಷಾವಧಿ ಕೋಲ ನಡೆಯಲಿದೆ.
ಎ. 14ರಂದು ಬೆಳಗ್ಗೆ ಶ್ರೀ ಉದಯೇಶ್ ಕೆದಿಲಾಯ ಇವರ ನೇತೃತ್ವದಲ್ಲಿ ನವೀಕೃತಗೊಂಡ...
ನಾಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ..!
ಬೆಂಗಳೂರು : ಮಾರ್ಚ್ 29, ಏಪ್ರಿಲ್ 4 ಅಥವಾ ಏಪ್ರಿಲ್ 8ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 2018ರಲ್ಲಿಯೂ ರಾಜ್ಯ ಚುನಾವಣಾ ಆಯೋಗ ಮಾರ್ಚ್ 27ರಂದು...
ಕಡಬ: ಕರ್ತವ್ಯದಲ್ಲಿದ್ದಾಗಲೇ ಯೋಧ ಹೃದಯಾಘಾತಕ್ಕೆ ಬಲಿ; ಇಂದು ಹುಟ್ಟೂರಿಗೆ ಪಾರ್ಥಿವ ಶರೀರ
ಕಡಬ: ಮದ್ರಾಸ್ ರಿಜಿಮೆಂಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ.
ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತರಪ್ಪೇಳ್ ನಿವಾಸಿ ಜೋನಿ ಎಂಬವರ ಮಗ ಲಿಜೇಶ್ ಕುರಿಯನ್ ಮೃತ ಯೋಧರಾಗಿದ್ದಾರೆ.
ಮಾ.26 ರಂದು...
ಪುತ್ತೂರು: ಗ್ರಾಮ ಪಂಚಾಯತ್ ನೀರು ಪೂರೈಕೆ ಟ್ಯಾಂಕ್ನ ಒಳಗಡೆ ಯುವಕನ ಮೃತದೇಹ ಪತ್ತೆ
ಪುತ್ತೂರು : ಅರಿಯಡ್ಕ ಗ್ರಾಮ ಪಂಚಾಯತ್ ನೀರು ಪೂರೈಕೆಯ ಸಿಮೆಂಟ್ ಟ್ಯಾಂಕಿಯ ಒಳಗಡೆ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ತೋಟದ ಮೂಲೆ ನಿವಾಸಿ ದಿನೇಶ್ (18) ಮೃತ...
ವಿಟ್ಲ: ಆಸ್ತಿ ವಿಚಾರಕ್ಕೆ ಮಗನ ಮೇಲೆ ಹಲ್ಲೆ ಆರೋಪ ..! ನಾಲ್ವರ ವಿರುದ್ಧ ಪ್ರತಿದೂರು...
ವಿಟ್ಲ: ಆಸ್ತಿ ವಿಚಾರಕ್ಕೆ ನಡೆದ ಹಲ್ಲೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಾಗಿದೆ. ಇಡ್ಕಿದು ಗ್ರಾಮದ ಉರಿಮಜಲು ಎಂಬಲ್ಲಿ ಆಸ್ತಿ ವಿಚಾರಕ್ಕೆ ಜಗಳ ನಡೆದಿದೆ. ಈ ಸಂಬಂಧ ಸಚಿನ್ ನೀಡಿದ ದೂರಿನ...
ಮಲ್ಪೆ ಬೀಚ್ನ ತೇಲುವ ಸೇತುವೆ ತಾತ್ಕಾಲಿಕ ತೆರವು..!!
ಉಡುಪಿ: ಭಾರೀ ಗಾಳಿ ಮಳೆ ಮುನ್ಸೂಚನೆ ಹಿನ್ನಲೆ ಮಲ್ಪೆ ಬೀಚ್ನಲ್ಲಿ ಅಳವಡಿಸಲಾಗಿದ್ದ ತೇಲುವ ಸೇತುವೆಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗಿದೆ ಎಂದು ಮಂತ್ರ ಟೂರಿಸಂ ತಿಳಿಸಿದೆ.
ಸಮುದ್ರದ ನೀರಿನಲ್ಲಿ ತೇಲುವಾಗ ಪ್ಲಾಸ್ಟಿಕ್ ಬಾಕ್ಸ್ಗಳ ಕೆಳಗಿನ ಭಾಗದಲ್ಲಿ ಚಿಪ್ಪುಗಳು...
ವಿಟ್ಲ: ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ; ಬೆಂಕಿ ಹಚ್ಚಿದ ಆರೋಪ-ಇಬ್ಬರ...
ವಿಟ್ಲ : ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಕಟ್ಟಿಗೆ ಸಂಗ್ರಹಿಸಿದ್ದ ಕೊಠಡಿಗೆ ಬೆಂಕಿ ಹಾಕಿದ್ದಾರೆಂದು ಆರೋಪಿಸಿ ಕೆದುಮೂಲೆ ನಿವಾಸಿ ಮಹಿಳೆಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೆದುಮೂಲೆ...
ಮಂಗಳೂರು: SSLC ಪರೀಕ್ಷೆ ಹಿನ್ನಲೆ; ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ – ಜಿಲ್ಲಾಧಿಕಾರಿ...
ಮಂಗಳೂರು: ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದೆ. ಈ ಹಿನ್ನಲೆ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಸೂತ್ರವಾಗಿ...
ಕಾರ್ಕಳ: ಅನಾರೋಗ್ಯದಿಂದ ಮಗ ಮೃತ್ಯು; ಸಾವಿನ ಹಾದಿ ತುಳಿದ ಮನನೊಂದ ತಾಯಿ
ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ.
ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು.
ಇವರ ಕಿರಿಯ ಮಗ ಮಾ.26 ರಂದು...
ಉಪ್ಪಿನಂಗಡಿ : ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ; ಓರ್ವ ಸ್ಥಳದಲ್ಲೇ ಮೃತ್ಯು
ಉಪ್ಪಿನಂಗಡಿ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ.
ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು...
















