Tag: vtv
ಬೆಳ್ತಂಗಡಿ : ಅಪರಿಚಿತ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಕಿನ್ನಿಗೋಳಿ ಉದಯ ಕುಮಾರ್ ಎಂಬವರ ಜಾಗದಲ್ಲಿ ಸುಮಾರು 35 ರಿಂದ 40 ವರ್ಷದೊಳಗಿನ ಅಪರಿಚಿತ ಮಹಿಳೆಯ ಶವ ನೇಣುಬಿಗಿದು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.
ಮಾ.26 ರಂದು ಮಧ್ಯಾಹ್ನ ವ್ಯಕ್ತಿಯೊಬ್ಬರು...
ಮಲಯಾಳಂನ ಜನಪ್ರಿಯ ನಟ ಇನ್ನೋಸೆಂಟ್ ನಿಧನ
ಕೊಚ್ಚಿ: ಮಲಯಾಳಂನ ಜನಪ್ರಿಯ ನಟ ಹಾಗೂ ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು . ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸುಮಾರು...
ಮಡಿಕೇರಿ: ಕಾಲುಜಾರಿ ಬಿದ್ದು ಎನ್ ಸಿ ಸಿ ಅಧಿಕಾರಿ ಸಾವು
ಮಡಿಕೇರಿ: ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ಎನ್ ಸಿ ಸಿ ಅಧಿಕಾರಿ ಸಾವನ್ನಪ್ಪಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆಯ ಬಲ್ಕಂಡ ಡಾ. ಎಸ್.ಎನ್ ಬೀನಾ (52) ಮೃತ ದುರ್ದೈವಿ. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಎನ್ ಸಿಸಿ...
ವಿಟ್ಲ : (ಎ. 5, 6) ಅನಂತಾಡಿ ಶ್ರೀ ಉಳ್ಳಾಲ್ತಿ ಧರ್ಮ ಮೆಚ್ಚಿ...
ವಿಟ್ಲ : ಅನಂತಾಡಿ ಶ್ರೀ ಉಳ್ಳಾಲ್ತಿ ಚಿತ್ತರಿಗೆಯಲ್ಲಿ ಎ. 5 ರಾತ್ರಿ 7.30 ಕ್ಕೆ ಭಂಡಾರ ತೆಗೆದು, ಎ. 6 ರಂದು ಧರ್ಮ ಮೆಚ್ಚಿ ಜಾತ್ರೆ ನಡೆಯಲಿದೆ.ಈ ಪ್ರಯುಕ್ತ ಮಾ.27 ರಂದು ಗೊನೆ...
ವಿಟ್ಲ: ದಾಖಲೆ ಇಲ್ಲದ ಲಕ್ಷಾಂತರ ರೂ ಹಣ ಸಾಗಾಟ; ಓರ್ವ ಪೊಲೀಸ್ ವಶಕ್ಕೆ
ವಿಟ್ಲ: ಯಾವುದೇ ದಾಖಲೆ ಇಲ್ಲದೇ ಲಕ್ಷಾಂತರ ರೂ ನಗದನ್ನು ಸಾಗಿಸುತ್ತಿದ್ದ ವೇಳೆ ಆರೋಪಿ ಸಹಿತ ನಗದು ಹಾಗೂ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ...
ವಾಹನ ತಪಾಸಣೆ ವೇಳೆ ವಶಕ್ಕೆ ಪಡೆದ ವ್ಯಕ್ತಿ ಪೊಲೀಸ್ ಕಸ್ಟಡಿಯಲ್ಲಿ ಮೃತ್ಯು..! ಪೊಲೀಸರ ಥಳಿತದಿಂದ...
53 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಇರುಂಪನಂ ಫಾರ್ಮರ್ಸ್ ಕಾಲೋನಿ ನಿವಾಸಿ ಮನೋಹರನ್ (53) ಮೃತಪಟ್ಟ ವ್ಯಕ್ತಿ. ವಾಹನ ತಪಾಸಣೆ ವೇಳೆ ಬಂಧಿತನಿಗೆ ಪೊಲೀಸ್ ಅಧಿಕಾರಿ...
ಉಳ್ಳಾಲ: ನೆಂಟರೊಂದಿಗೆ ನದಿ ಬಳಿ ತೆರಳಿದ್ದ ವ್ಯಕ್ತಿ ನೀರುಪಾಲಾಗಿ ಮೃತ್ಯು
ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂಬವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ...
ಸುಳ್ಯ: ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಕಾರ್ಮಿಕರ ಸಾವು ಪ್ರಕರಣ; ಮೂವರ ವಿರುದ್ಧ ಎಫ್ಐಆರ್...
ಸುಳ್ಯ: ಗಾಂಧಿ ನಗರದ ಗುರುಂಪು ಎಂಬಲ್ಲಿ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮನೆ ಮಾಲಕ ಸೇರಿ ಮೂವರ ವಿರುದ್ಧಸುಳ್ಯ ಪೋಲಿಸ್ ಠಾಣೆಯಲ್ಲಿ...
ರಂಝಾನ್ ಹಬ್ಬದ ಹಿನ್ನಲೆಯ ಸಾವಿರಕ್ಕೂಅಧಿಕ ಕೈದಿಗಳಿಗೆ ಬಿಡುಗಡೆ ಭಾಗ್ಯ!!
ರಂಝಾನ್ ಹಬ್ಬದ ಪ್ರಯುಕ್ತ ಜೈಲಿನಿಂದ 1,025 ಕೈದಿಗಳ ಬಿಡುಗಡೆಗೆ ಸೌದಿ ಅರೇಬಿಯದ ಅಧ್ಯಕ್ಷ ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಆದೇಶ ನೀಡಿದ್ದಾರೆ .
ಜಗತ್ತಿನಾದ್ಯಂತ 1.9 ಶತಕೋಟಿ ಮುಸ್ಲಿಮರು...
ಮಂಗಳೂರು: ರಂಗ್ ದೇ ಬರ್ಸಾ ಹೆಸರಿನಲ್ಲಿ ಹೋಳಿ ಸಂಭ್ರಮ; ಯುವಕರ ಅಶ್ಲೀಲ ವರ್ತನೆ, ಅನ್ಯಕೋಮಿನ...
ಮಂಗಳೂರು: ಹೋಳಿ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ರಂಗ್ ದೇ ಬರ್ಸಾ’ ಹೆಸರಿನ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ. ಮರೋಳಿಯ ಸಾರ್ವಜನಿಕ ಮೈದಾನದಲ್ಲಿ ಇಂದು ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯೊಂದು ‘ರಂಗ್...
















