Tag: vtv
ಮದುವೆಯಾದ ಒಂಬತ್ತು ತಿಂಗಳಲ್ಲಿ ಗೃಹಿಣಿಯ ಮೃತದೇಹ ಬಾವಿಯಲ್ಲಿ ಪತ್ತೆ; ವರದಕ್ಷಿಣೆ ಆರೋಪ
ಮದುವೆಯಾದ ಒಂಬತ್ತು ತಿಂಗಳಲ್ಲಿ ಗೃಹಿಣಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮಾದಾಪಟ್ಟಣ ಗ್ರಾಮದ ಶಾಂತಪ್ಪ ಮತ್ತು ಚಿಕ್ಕಮ್ಮ ಚಿನ್ನಮ್ಮ ದಂಪತಿಗಳ ಮಗಳಾದ ಶಾಲಿನಿ (22) ಮೃತಪಟ್ಟ ಮಹಿಳೆ.
ಕಳೆದ ಒಂಬತ್ತು ತಿಂಗಳ...
ದುಬೈನಲ್ಲಿ ಟ್ಯಾಂಕರ್ ಪಲ್ಟಿ; ಭಾರತ ಮೂಲದ ಯುವಕ ಮೃತ್ಯು!!
ನೀರಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಯುವಕನೋರ್ವ ರ್ದುಮರಣ ಹೊಂದಿದ ಘಟನೆ ದುಬೈನಲ್ಲಿ ನಡೆದಿದೆ. ತಿರುವನಂತಪುರದ ಅಹೂರ್ ಕೋಳಿಚಿರ ಪುಟ್ಟನ್ ಬಂಗಲೆಯ ನಿಖಿಲ್ (27) ಮೃತಪಟ್ಟ ವ್ಯಕ್ತಿ.
ದುಬೈನಲ್ಲಿ ನೀರಿನ ಟ್ಯಾಂಕರ್ ಉದ್ಯೋಗಿಯಾಗಿದ್ದಾರೆ. ಟ್ಯಾಂಕರ್ ನಲ್ಲಿ...
ಪುತ್ತೂರು: ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣು..!!
ಪುತ್ತೂರು : ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಪುತ್ತೂರು ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ವಿಘ್ನೇಶ್...
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆರೋಪಿ ಉಗ್ರ ಶಾರಿಕ್ಗೆ ಜೀವಬೆದರಿಕೆ, ಜೈಲಿನಲ್ಲಿ ಸ್ಪೆಷಲ್...
ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ರೂವಾರಿ, ಶಂಕಿತ ಉಗ್ರ ಮೊಹಮ್ಮದ್ ಶಾರಿಕ್ಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಹೇಳಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆತನಿಗೆ ವಿಶೇಷ...
ಅನರ್ಹತೆ ಬೆನ್ನಲ್ಲೇ ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ..!
ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಕೊಂಡಿದ್ದಾರೆ. ಮೋದಿ ಸರ್ನೇಮ್ ಕುರಿತಾಗಿ ಹೇಳಿಕೆ ನೀಡುವ ವೇಳೆ ಒಬಿಸಿ ಜಾತಿಗಳ ನಿಂದನೆ ಮಾಡಿದ್ದ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷ...
ಮೆಕ್ಸಿಕೋದ ಭಾರತದ ರಾಯಭಾರಿ ಕಚೇರಿಯ ಭದ್ರತಾ ವಿಭಾಗದ ಸಹಾಯಕ ಅಧಿಕಾರಿಯಾಗಿ ಲೋಕೇಶ್ ನೇಮಕ
ಮೆಕ್ಸಿಕೋ ದೇಶದ ಭಾರತದ ರಾಯಭಾರಿ ಕಚೇರಿಯ ಭದ್ರತಾ ವಿಭಾಗದ ಸಹಾಯಕ ಅಧಿಕಾರಿಯಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಚೇರಿಯ ಸಾಮಾಜಿಕ ಜಾಲತಾಣ ವಿಭಾಗದ ಹೆಡ್ ಕಾನ್ಸ್ಟೇಬಲ್ ಲೋಕೇಶ್ ಅವರನ್ನು ಭಾರತದ ವಿದೇಶಾಂಗ ಇಲಾಖೆ...
ಬೆಳ್ತಂಗಡಿ: ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್ಗೆ ನಾಗರಹಾವು ಕಡಿತ; ಆಸ್ಪತ್ರೆಗೆ ದಾಖಲು
ಬೆಳ್ತಂಗಡಿ : ಹಾವು ರಕ್ಷಣೆ ಮಾಡುವ ವೇಳೆ ನಾಗರ ಹಾವು ಕಚ್ಚಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಗಂಭೀರ ಗಾಯಗೊಂಡ ಘಟನೆ ನಡೆದಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ...
ಉಡುಪಿ: ಬೈಕ್ಗೆ ಟ್ಯಾಂಕರ್ ಡಿಕ್ಕಿ; ಸವಾರರಿಬ್ಬರು ಮೃತ್ಯು..!!
ಉಡುಪಿ : ಬೈಕ್ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ನಡೆದಿದೆ.
ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30) ಮತ್ತು ಗಿರೀಶ್...
ಡ್ಯೂಟಿಗೆ ಸ್ವಲ್ಪ ತಡವಾಗಿ ಬರುವುದಾಗಿ ಹೇಳಿ ಯುವಕ ಆತ್ಮಹತ್ಯೆ
ಡ್ಯೂಟಿಗೆ ಸ್ವಲ್ಪ ತಡವಾಗಿ ಬರುವುದಾಗಿ ಹೇಳಿ ಯುವಕ ತನ್ನ ಮನೆಯ ಮೇಲ್ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ಹನುಮಾನ್ ನಗರದಲ್ಲಿ ನಡೆದಿದೆ. ಈಶ್ವರ ಮಂಜುನಾಥ ನಾಯ್ಕ (24) ಸಾವನ್ನಪ್ಪಿದ ಯುವಕ...
ಉಜ್ವಲ ಯೋಜನೆಯಡಿ ವರ್ಷದಲ್ಲಿ 12 ಸಿಲಿಂಡರ್ಗಳಿಗೆ ಸಬ್ಸಿಡಿ
ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವರ್ಷದಲ್ಲಿ 12 ಸಿಲಿಂಡರ್ಗಳಿಗೆ ಪ್ರತಿ ರೀಫಿಲ್ಗಳಿಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಮಾರ್ಚ್ 1, 2023 ರವರೆಗೆ ಈ ಯೋಜನೆಯ 9.59 ಕೋಟಿ ಫಲಾನುಭವಿಗಳಿದ್ದಾರೆ....
















