Tag: vtv
ಕಾರು ಸ್ಕೂಟರ್ ಡಿಕ್ಕಿ- ಸ್ಕೂಟರ್ ಸವಾರೆ ಸಾವು!!
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಪ್ರಯಾಣಿಕ ಪಂತಿರಂಗಾಂವ್ನಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಒಲವಣ್ಣ ಕೋಡಿನಾಟುಮುರ್ ಮೂಲದ ನಿವಾಸಿ ಕೋಯಮೋನ್ ಮತ್ತು ಪುತಿಯಾಪುರ ಆಯಿಶಾಬಿ ದಂಪತಿಯ ಪುತ್ರಿ ಮರಿಯಮ್ ಗಾಲಿಯಾ 27 ಸಾವನ್ನಪ್ಪಿದ ಮಹಿಳೆ....
ಪೊಲೀಸ್ ಅಧಿಕಾರಿ ಮೃತಪಟ್ಟ ಹಿನ್ನೆಲೆ; ಪುತ್ರನನ್ನು ಮಕ್ಕಳ ಕಾನ್ಸ್ಟೇಬಲ್ ಯಾಗಿ ನೇಮಕ
ಪೊಲೀಸ್ ಅಧಿಕಾರಿ ಮೃತಪಟ್ಟ ಮೇಲೆ ಅನುಕಂಪದ ಆಧಾರದಲ್ಲಿ ಮಗನಿಗೆ ಮಕ್ಕಳ ಕಾನ್ಸ್ಟೇಬಲ್ ಈ ಹುದ್ದೆ ಲಭಿಸಿದ ಘಟನೆ ಛತ್ತೀಸ್ಗಢದ ಸರ್ಗುಜಾನಲ್ಲಿ ನಡೆದಿದೆ.
ಯುಕೆಜಿ ವಿದ್ಯಾರ್ಥಿ ಐದು ವರ್ಷದ ನಮನ್ ರಾಜ್ವಾಡೆ ಮಕ್ಕಳ ಕಾನ್ಸ್ಟೇಬಲ್ ಆಗಿ...
ಕುಡಿದ ಮತ್ತಿನಲ್ಲಿ ಕೈ ನೋಡಿ ಕೆಟ್ಟದಾಗಿ ಭವಿಷ್ಯ ಹೇಳಿದ್ದಕ್ಕೆ, ಸ್ನೇಹಿತನ್ನನ್ನೇ ಕೊಂದ ಪಾಪಿ!!
ಕೈ ನೋಡಿ ಕೆಟ್ಟದಾಗಿ ಭವಿಷ್ಯ ಹೇಳಿದ್ದಕ್ಕೆ, ಸ್ನೇಹಿತರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗೋವಿಂದರಾಜನಗರದ ನಿವಾಸಿ ನರೇಶ್ (34) ಕೊಲೆಯಾದ ವ್ಯಕ್ತಿ.
ನರೇಶ್ ಗಾರೆ ಕೆಲಸ ಮಾಡುತ್ತಿದ್ದು, ಮುತ್ತುರಾಜ್ ಸಣ್ಣಪುಟ್ಟ...
ಬಂಟ್ವಾಳ : ಒಂದು ಹಲಸಿನ ಕಾಯಿ ಬರೋಬ್ಬರಿ 4.33 ಲಕ್ಷ ರೂ.ಗೆ ಏಲಂ…!
ಬಂಟ್ವಾಳ : ಮಸೀದಿಯಿಂದರಲ್ಲಿ ನಡೆದ ಏಲಂನಲ್ಲಿ ಬರೊಬ್ಬರಿ 4 ಲಕ್ಷ 33 ಸಾವಿರ ರೂ.ಗೆ ಒಂದು ಹಲಸಿನ ಕಾಯಿ ಏಲಂ ಆಗಿದ್ದು, ಸುದ್ದಿ ಇದೀಗ ಕರಾವಳಿಯಲ್ಲಿ ಭಾರೀ ವೈರಲ್ ಆಗಿದೆ.
ಮೂಲರಪಟ್ನ ಎಂಬಲ್ಲಿ ನವೀಕೃತ...
ಸುಳ್ಯ: ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿತ; ಮೂವರು ಕಾರ್ಮಿಕರು ದುರ್ಮರಣ
ಸುಳ್ಯ: ತಡೆಗೋಡೆ ನಿರ್ಮಾಣದ ಸಂದರ್ಭದಲ್ಲಿ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ.
ಅಬೂಬಕ್ಕರ್...
ವಿಟ್ಲ : (ಎ.2) ಕಲಾತಪಸ್ವಿ ಕೋಚಿಂಗ್ ಸೆಂಟರ್ ಶುಭಾರಂಭ
ಕಳೆದ ಕೆಲವು ತಿಂಗಳ ಹಿಂದಷ್ಟೇ ಆರಂಭವಾದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಅನೇಕ ಕಲಾಭಿಮಾನಿಗಳ ಬೆಂಬಲದಿಂದ ಒಂದೊಂದೇ ಯಶಸ್ವಿ ಹೆಜ್ಜೆಗಳನ್ನು ಇಡುತ್ತಾ ಮುಂದೆ ಸಾಗುತ್ತಿದೆ.
ಸಾಂಸ್ಕೃತಿಕ ಕಾರ್ಯಕ್ರಮ, ಸೇವಾನಿಧಿ ವಿತರಣೆಯ ಮೂಲಕ ಅನೇಕ ಮನಸುಗಳನ್ನು ಗೆದ್ದಿರುವ...
ಪೊಲೀಸ್ ಕಾನ್ಸ್ಟೇಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ…!!
ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದೆ.
ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೇದೆ ಪೂರ್ಣೇಶ್ ಎಂಬವರ ಶವ ಪತ್ತೆ ಆಗಿದೆ. ಪೂರ್ಣೇಶ್ ಅವರ...
ಉಳ್ಳಾಲ: ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಯುವಕ ಆತ್ಮಹತ್ಯೆ..!!
ಉಳ್ಳಾಲ: ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಯುವಕನೋರ್ವ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ.
ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ...
ನಾಳೆ(ಮಾ.26) ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ನಾಮಕರಣ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ಸು ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭವು ಮಾ.26ರ ಭಾನುವಾರ ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರಿಗೆ ಮತ್ತು...
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಗಣಪತಿ ಭಟ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಕಾರವಾರ: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ...
















