Tag: vtv
ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ಗೆ ಕಾರ್ ನೀಡಿದ ಶೋರೂಂ ಸಿಬ್ಬಂದಿ-4 ವಾಹನಗಳಿಗೆ ಡಿಕ್ಕಿ
ಬೆಂಗಳೂರು: ಕುಡಿದ ಮತ್ತಿನಲ್ಲಿ ಶೋ ರೂಂಗೆ ಬಂದ ವ್ಯಕ್ತಿಯೊಬ್ಬನಿಗೆ ಮಹೀಂದ್ರಾ ಶೋರೂಂ ಸಿಬ್ಬಂದಿ ಕಾರನ್ನ ಟೆಸ್ಟ್ ಡ್ರೈವ್‌ಗೆ ನೀಡಿದ್ದಾರೆ. ಏಪ್ರಿಲ್ 12ರಂದು ಮಹದೇವಪುರದ ವಿಜ್ಞೇಶ್ವರ ನಗರದಲ್ಲಿರುವ ಮಹೀಂದ್ರಾ ಕಾರ್ ಶೋರೂಂನಲ್ಲಿ ಕುಡಿದು ಬಂದಿದ್ದ...
ಕಾಪು: ಲಾರಿಗೆ ಕಾರು ಢಿಕ್ಕಿ; ಓರ್ವ ಮೃತ್ಯು – ಇಬ್ಬರಿಗೆ ಗಾಯ
ಕಾಪು: ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ರಾ.ಹೆ.66ರಲ್ಲಿ ಕಾರೊಂದು ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಮಣಿಪಾಲದ ವಿದ್ಯಾರ್ಥಿಯೋರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಎ.17ರಂದು ನಡೆದಿದೆ.
ಮೃತರನ್ನು ಮಣಿಪಾಲದ ಶ್ರೇಯಸ್...
ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವು
ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಎಸ್.ಎಸ್ ನಗರದಲ್ಲಿ ನಡೆದಿದೆ.
ಎಸ್.ಎಸ್ ನಗರದ ಅಕ್ಷತಾ ಹಾಗೂ ಗಣೇಶ್ ದಂಪತಿ ಪುತ್ರ ಭವಿನ್(2) ಮೃತ ಮಗು. ಅಕ್ಷತಾ...
ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್
ವಾಷಿಂಗ್ಟನ್: ವಿಚ್ಛೇದನ ಪ್ರಕರಣದ ವಿಚಾರವಾಗಿ ವರ್ಜೀನಿಯಾ ಮಾಜಿ ಗವರ್ನರ್‌ವೊಬ್ಬರು ಪತ್ನಿಯನ್ನು ಗುಂಡಿಕ್ಕಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವರ್ಜೀನಿಯಾದ ಮಾಜಿ ಲೆಫ್ಟಿನೆಂಟ್ ಗವರ್ನರ್ ಜಸ್ಟಿನ್ ಫೇರ್‌ಫ್ಯಾಕ್ಸ್, ಡೆಮಾಕ್ರಟಿಕ್ ಪಕ್ಷದಲ್ಲಿ ಉದಯೋನ್ಮುಖ...
ರಾಜ್ಯಕ್ಕೆ ಕಾಲಿಟ್ಟಿದೆ H5N1 ವೈರಸ್ ಹಕ್ಕಿ ಜ್ವರ..!
ಬೆಂಗಳೂರು: ರಾಜ್ಯಕ್ಕೆ H5N1 ವೈರಸ್ ಹಕ್ಕಿ ಜ್ವರ ಕಾಲಿಟ್ಟಿದ್ದು, ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ವೈರಸ್ ಪತ್ತೆಯಾಗಿದೆ.
ಮೊದಲ ತಪಾಸಣೆಯಲ್ಲೆ ಎಚ್5ಎನ್1 ವೈರಸ್ ಪತ್ತೆಯಾಗಿದ್ದು, ಈ ಹಿನ್ನೆಲೆ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ...
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ
ವಿಟ್ಲ: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಒಟ್ಟು 270 ವಿದ್ಯಾರ್ಥಿಗಳು ಹಾಜರಾಗಿ 248 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ 92.00 ಫಲಿತಾಂಶ ದಾಖಲಾಗಿರುತ್ತದೆ.
44 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ...
ಹೊಸ ಉದ್ಯಮಕ್ಕೆ ಕಾಲಿಟ್ಟ ಬಿಗ್ ಬಾಸ್ ನ ರಕ್ಷಿತಾ ಶೆಟ್ಟಿ!
ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ಬಿಗ್‌ಬಾಸ್ ಮೂಲಕ ಎಲ್ಲರ ಮನೆಮಗಳಾಗಿ ಜನಪ್ರಿಯತೆ ಗಳಿಸಿದ್ದರು. ಬಿಗ್‌ಬಾಸ್ ಮನೆಯಲ್ಲಿ ಅವರಿಗೆ ರಘು ಜತೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ದೊಡ್ಮನೆಯಲ್ಲಿ...
ತುಮಕೂರು: ಹೃದಯಾಘಾತದಿಂದ ನ್ಯಾಯಾಧೀಶೆ ಸಾವು
ತುಮಕೂರು: ಹೃದಯಾಘಾತದಿಂದ ನ್ಯಾಯಾಧೀಶೆ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ.
ಕಾಂತಮ್ಮ (43), ಸಾವನ್ನಪ್ಪಿದ ನ್ಯಾಯಾಧೀಶೆ. ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಕಾಂತಮ್ಮ ಸಾವನಪ್ಪಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ...
ಲಯನ್ಸ್ ಜಿಲ್ಲೆ 317 ಡಿ ಯ ಸುಮಂಗಲ ಜಿಲ್ಲಾ ಸಮ್ಮೇಳನ
ಮಂಗಳೂರು: ಲಯನ್ಸ್ ಜಿಲ್ಲೆ 317 ಡಿ ಯ ಸುಮಂಗಲ ಜಿಲ್ಲಾ Convention ಸಮ್ಮೇಳನ ಏಪ್ರಿಲ್ 18 ಮತ್ತು 19ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವುದು.
ಈ ಸಮ್ಮೇಳನವನ್ನ ಜಿಲ್ಲೆಯ ಪ್ರಥಮ ಮಹಿಳೆ ಮಮತಾ ಶೆಣೈ...
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ- ಚಾಲಕ ಸಾವು
ಬೆಳ್ತಂಗಡಿ: ನಾಯಿ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ.
ನಾವರ ಗ್ರಾಮದ ಹಾರಡ್ಡೆ ನಿವಾಸಿ,...
















