Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಮಾಟದಿಂದ ಬಂದ ಯುವತಿ ನಾಪತ್ತೆ…!

ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್, ದೇವಸ್ಥಾನ ಕೇರಿಯ ಹರಿಹರ ಕೃಪಾ ನಿವಾಸಿ...

ಕಾರು ಡಿಕ್ಕಿಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು

ಕುಮಟಾ: ಪಾದಚಾರಿ ಓರ್ವ ಹೆದ್ದಾರಿ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರುವೊಂದು ಡಿಕ್ಕಿಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಟ್ಕುಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಟ್ಕುಳಿ ನಿವಾಸಿ ವಿಠ್ಠಲ ಪಟಗಾರ...

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ; 8 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ಗಾಯ!!

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಪರಿಣಾಮ 8 ಮಂದಿ ಮೃತಪಟ್ಟು,16ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚೆನ್ನೈ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಪಟಾಕಿ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ...

15ವರ್ಷದ ಬಾಲಕನ ಜೊತೆ ಎಸ್ಕೇಪ್‌ ಆಗಿದ್ದ 19ವರ್ಷದ ಯುವತಿಗೆ 10 ವರ್ಷ ಶಿಕ್ಷೆ ವಿಧಿಸಿದ...

ಹದಿನೈದು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 19 ವರ್ಷದ ಯುವತಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಇಂದೋರ್​...

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ ದೇವಸ್ಥಾನದಲ್ಲಿ ಕಂಡು ಬಂದ ದೇವರ ಕಾರ್ಣಿಕ..!...

ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಸುಮಾರು ಎಂಟು ಕಿ.ಮೀ ದೂರಲ್ಲ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನ ಇದ್ದು ಇತರ ಧರ್ಮ ದೈವಗಳು ನೆಲೆನಿಂತ ಕ್ಷೇತ್ರವಾಗಿದೆ. ಸಂಪೂರ್ಣ ಅಜೀರ್ಣಾವಸ್ಥೆಯಲ್ಲಿದ್ದ...

ಕುಂದಾಪುರ : ವಿದ್ಯಾರ್ಥಿಗಳಿಗೆ ಬೂಟು ಕಾಲಿನಿಂದ ತುಳಿತ; ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡ ಪೋಷಕರು

ಕುಂದಾಪುರ : ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆ ನೀಡುತ್ತಿದ್ದ ಹಾಗೂ ಹೇಳಿದ ಕೆಲಸ ಮಾಡದ ವಿದ್ಯಾರ್ಥಿಗಳಿಗೆ ಬೂಟು ಕಾಲಿನಿಂದ ತುಳಿಯುತ್ತಿರುವ ಆರೋಪದ ಮೇಲೆ ದೈಹಿಕ ಶಿಕ್ಷಣದ ಶಿಕ್ಷಕನೋರ್ವನನ್ನು ವಿದ್ಯಾರ್ಥಿಗಳ ಪೋಷಕರು ತರಾಟೆಗೆ ತೆಗೆದುಕೊಂಡಿರುವ...

ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಪೊಲೀಸ್ ವಶಕ್ಕೆ..!

ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು) ಕೃಷ್ಣಾಪುರ, ಆರೋಪಿಯು ಕಾಟಿಪಳ್ಳ ಗ್ರಾಮದವನಾಗಿದ್ದು, ಈತನ ಮೇಲೆ ಮಂಗಳೂರು...

ಕಾರ್ಕಳ: ಮೇಣದ ಬತ್ತಿ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ

ಕಾರ್ಕಳ: ಮೇಣದ ಬತ್ತಿ ತಯಾರಿಕಾ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಅತ್ತೂರು ಚರ್ಚ್ ಬಳಿ ನಡೆದಿದೆ. . ಮೇಣದ ಬತ್ತಿ ತಯಾರಿಸುವ ಘಟಕದಲ್ಲಿ 3 ಮಷಿನ್...

ಮಡಿಕೇರಿ : ಉಂಗುರ ನುಂಗಿ ಎಂಟು ತಿಂಗಳ ಮಗು ಮೃತ್ಯು

ಮಡಿಕೇರಿ : ಉಂಗುರ ನುಂಗಿದ ಪರಿಣಾಮ ಎಂಟು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮೃತಪಟ್ಟಿದೆ. ಮನೆಯಲ್ಲಿ...

ಕಲ್ಲಡ್ಕ: ಟೀಮ್ ಮಾಣಿಕ್ಯದಂಗಣ ವತಿಯಿಂದ ಮನೋಜ್ ಕುಮಾರ್ ಕಟ್ಟೆಮಾರ್ ರವರಿಗೆ “ಮಾಣಿಕ್ಯದ ಬೊಲ್ಪು” ...

ಕಲ್ಲಡ್ಕ: ಕಟ್ಟೆಮಾರ್ ಶ್ರೀ ಮಂತ್ರದೇವತಾ ಸಾನಿಧ್ಯದ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್ ರವರ ಸಮಾಜ ಸೇವೆಗಾಗಿ ಟೀಮ್ ಮಾಣಿಕ್ಯದಂಗಣ "ಮಾಣಿಕ್ಯದ ಬೊಲ್ಪು" ಬಿರುದನ್ನು ನೀಡಿ ಗೌರವಿಸಿದೆ. ಕೊಡುಗೈದಾನಿಯಾಗಿ, ಅದೆಷ್ಟೋ ನೊಂದು ಬೆಂದು ಬಳಲಿದ...
error: Content is protected !!