Tag: vtv
ವಿಟ್ಲ : ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮಜಿ ವೀರಕಂಬ ಇಲ್ಲಿ ಎಂಟನೇ ತರಗತಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ
ವಿಟ್ಲ : ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಬ ಇಲ್ಲಿ 2022-23ನೇ ಸಾಲಿನ ಎಂಟನೇ ತರಗತಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಎಸ್ ಕೆ,...
ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಗೆ ಕಠಿಣ...
ಮಂಗಳೂರು: 13 ವರ್ಷದ ಬಾಲಕಿಗೆಯೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸ್ನೇಹ ದುರ್ಬಳಕೆ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ...
ಚಿಕ್ಕಮಗಳೂರು : ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರರಿಬ್ಬರು...
ಚಿಕ್ಕಮಗಳೂರು : ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನ ಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.
ಚಿಕ್ಕಮಗಳೂರಿನ ಎಪಿಎಂಸಿ ಬಳಿ ಅಪಘಾತ ಸಂಭವಿಸಿದ್ದು ದಂಟರಮಕ್ಕಿ ನಿವಾಸಿ...
ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ
ಹಾಸನ : ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ಅವರು ವಿಧಿವಶರಾಗಿದ್ದಾರೆ.
ಸ್ವಾಮೀಜಿಯವರು ಕಳೆದ 4 ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದು ಶ್ರವಣಬೆಳಗೊಳದ ಮಠದಲ್ಲಿಯೇ ಅವರಿಗೆ ಶುಶ್ರೂಷೆ ಮಾಡಲಾಗುತ್ತಿತ್ತು. ಇನ್ನು ಇಂದು...
ಬೆಂಗಳೂರು: ಮಾ. 25ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಂಧುಗಳಿಗಾಗಿ ಸ್ನೇಹ ಮಿಲನ ಕಾರ್ಯಕ್ರಮ
ಬೆಂಗಳೂರಿನಲ್ಲಿ ಉದ್ಯೋಗ, ವಿದ್ಯೆ, ವ್ಯಾಪಾರ ಹಾಗೂ ಇನ್ನಿತರ ಉದ್ದೇಶದಿಂದ ನೆಲೆಸಿರುವ ನಮ್ಮ ಪುತ್ತೂರು ವಿಧಾನಸಭಾ ಕ್ಷೇತ್ರದ ಬಂಧುಗಳಿಗಾಗಿ ಸ್ನೇಹ ಮಿಲನ ಕಾರ್ಯಕ್ರಮವು ಮಾ. 25 ಸಂಜೆ 7.00ಕ್ಕೆ ಬಂಟರ ಭವನ ವಿಜಯನಗರ, ಬೆಂಗಳೂರುನಲ್ಲಿ...
ಮಾಣಿ: ಸೂರಿಕುಮೇರು ಸುನ್ನೀ ಸಂಘಟನೆಗಳಿಂದ ರಂಝಾನ್ ಕಿಟ್ ವಿತರಣೆ
ಮಾಣಿ : ಕರ್ನಾಟಕ ಮುಸ್ಲಿಂ ಜಮಾಅತ್ KMJ, ಸುನ್ನೀ ಯುವಜನ ಸಂಘ SYS, ಸುನ್ನೀ ಸ್ಟೂಡೆಂಟ್ ಫೆಡರೇಶನ್ SSF ಸೂರಿಕುಮೇರು ಯುನಿಟ್ ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಂಝಾನ್ ರೇಶನ್ ಕಿಟ್...
ವಿಟ್ಲ : ಪಟ್ಟಣ ಪಂಚಾಯತಿಯ 11ನೇ ವಾರ್ಡಿನಲ್ಲಿ 4.75 ಲಕ್ಷ ರೂ. ಅನುದಾನದಲ್ಲಿ ತಡೆಗೋಡೆ...
ವಿಟ್ಲ ಪಟ್ಟಣ ಪಂಚಾಯತಿಯ 11ನೇ ವಾರ್ಡಿನ ಕಟ್ಟೆ ಎಂಬಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ರವರ ಅನುದಾನದಲ್ಲಿ ಎರಡುವರೆ ಲಕ್ಷ ಮತ್ತು 15ನೇ ಹಣಕಾಸಿನಲ್ಲಿ ಎರಡು ಕಾಲು ಲಕ್ಷದ ತಡೆಗೋಡೆ ಮತ್ತು ರಸ್ತೆ...
ಮಾರ್ಚ್ 28 ರಂದು ಬಾಹ್ಯಕಾಶದಲ್ಲಿ ಗೋಚರಿಸಲಿದೆ ಅಪರೂಪದ ದೃಶ್ಯ !! ಕೌತುಕ ಕಣ್ತುಂಬಿಕೊಳ್ಳಲು ಮರೆಯದಿರಿ
ಮಾರ್ಚ್ 28 ರಂದು ಆಕಾಶದಲ್ಲಿ ಅದ್ಭುತ ದೃಶ್ಯ ಕಾಣಬಹುದಾಗಿದೆ. ಈ ದಿನ ಚಂದ್ರನೂ ಒಳಗೊಂಡಂತೆ ಐದು ಗ್ರಹಗಳು ಒಂದೇ ಸಾಲಿನಲ್ಲಿ ಬಹುತೇಕ ಕಮಾನಿನ ರೂಪದಲ್ಲಿ ಸೂರ್ಯಾಸ್ತದ ನಂತರ ಗೋಚರಿಸಲಿವೆ,
ಮಂಗಳ, ಶುಕ್ರ, ಬುಧ,...
ಪುತ್ತೂರು: ನಿಯಂತ್ರಣ ತಪ್ಪಿ ಹೊಚ್ಚ ಹೊಸ ಕಾರು ಪಲ್ಟಿ..!!
ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಬೈಪಾಸ್ ರಸ್ತೆಯಲ್ಲಿ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಹೊಸ ಕಾರು ನಿಯಂತ್ರಣ ತಪ್ಪಿ ಮುಖ್ಯರಸ್ತೆಯ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ.
ಕಾರು ಬಹುತೇಕ ನಜ್ಜು-ಗುಜ್ಜಾಗಿದ್ದು, ಘಟನೆಯಲ್ಲಿ...
ಹುಡುಗಿಗೆ ಬಣ್ಣದೋಕುಳಿ ಎರಚಿದ ಹುಡುಗನ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ!!
ಹೋಳಿ ಹಬ್ಬದಲ್ಲಿ ಹುಡುಗಿಯ ಮೇಲೆ ಬಣ್ಣವನ್ನು ಹಾಕಿದ್ದಾನೆ ಎಂಬ ಕಾರಣಕ್ಕೆ ಯುವಕನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಬೆಳಮಾರನಹಳ್ಳಿ ಗ್ರಾಮದಲ್ಲಿ ಕಾಲೇಜು ಓದುತ್ತಿದ್ದ ಬಿ.ಸಿ. ಮಧು...
















