Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಉಳ್ಳಾಲ : ಮೆದುಳು ನಿಷ್ಕ್ರಿಯಗೊಂಡಿದ್ದ ವಿದ್ಯಾರ್ಥಿಯ ಅಂಗಾಂಗ ದಾನ; ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ...

ಉಳ್ಳಾಲ : ಬಸ್ಸಿನಿಂದ ಎಸೆಯಲ್ಪಟ್ಟ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಪರಿಣಾಮ ಆತನ ಅಂಗಾಂಗವನ್ನು ದಾನ ಮಾಡಿ ಪೋಷಕರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಇದೀಗ ಸಂತ್ರಸ್ತ ಕುಟುಂಬಕ್ಕೆ ಶಾಸಕ ಯು.ಟಿ.ಖಾದರ್ ಅವರು ಮುಖ್ಯಮಂತ್ರಿಯವರ ವಿಶೇಷ...

ಹೊಸ ವಾಹನ ಖರೀದಿಸುತ್ತೀರಾ..? ನಂಬರ್ ಪ್ಲೇಟ್ ಅಳವಡಿಸದೇ ವಾಹನ ಡೆಲಿವರಿ ಇಲ್ಲ – ಕೇಂದ್ರ...

ಸಾಮಾನ್ಯವಾಗಿ ಹೊಸ ವಾಹನ ಖರೀದಿಸುವವರು ಹಣ ಪಾವತಿಯಾದ ಕೂಡಲೇ ನೋಂದಣಿ ಮಾಡಿಸಿ, ನಂಬರ್ ಪ್ಲೇಟ್ ಬರುವ ಮುಂಚೆಯೇ ಡೆಲಿವರಿ ಪಡೆದುಕೊಳ್ಳುತಿದ್ದರು. ಆದರೆ ಈಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ...

ಕಾಸರಗೋಡು : ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ

ಕಾಸರಗೋಡು : ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಮಾಲಕುಂಡ ಇಲ್ಲತಿಂಗಲ್‌ನ ಕೆ. ವಿ ಶರಣ್ಯ (17) ಮೃತಪಟ್ಟವರು. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ...

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿಸಿ ವಂಚನೆ; ಆರೋಪಿ ಬಂಧನ

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪಿ ಕೇರಳದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಲ್ಲಿಕೋಟೆಯ ಜಿಜೊ ಜಾನ್ ಪಿ.ಕೆ (29) ಎಂಬಾತನನ್ನು ಮಂಗಳೂರು ನಗರ ಸೆನ್ ಕ್ರೈಂ ಠಾಣೆಯ...

ಮಂಗಳೂರು: ಆಟೋರಿಕ್ಷಾ ಕಳವು ಮಾಡಿದ್ದ ಆರೋಪಿಯ ಬಂಧನ

ಮಂಗಳೂರು: ಆಟೋ ರಿಕ್ಷಾ ಸಹಿತ ಆರೋಪಿಯನ್ನು ಮಂಜೇಶ್ವರ ಪೊಲೀಸರು ಮಂಗಳೂರಿನಲ್ಲಿ ಸೆರೆಹಿಡಿದಿದ್ದಾರೆ. ಉಪ್ಪಳಪಾಡಿ ನಿವಾಸಿ ಅಬ್ದುಲ್ ಸಮದ್ (35) ಬಂಧಿತ ಆರೋಪಿ.ಉಪ್ಪಳ ಫ್ಲ್ಯಾಟ್‌ನ ನಿವಾಸಿ ಸಿ.ಎಂ. ಅಬ್ದುಲ್ಲ ಎಂಬವರು ರಿಕ್ಷಾ ಕಳೆದುಕೊಂಡ ವ್ಯಕ್ತಿ. ಹಲವು ತಿಂಗಳ...

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದಾಗ ಹತ್ತು ಲಕ್ಷ ರೂ ದೋಚಿದ ಅಪರಿಚಿತ...

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವರ ಹತ್ತು ಲಕ್ಷ ರೂ ದೋಚಿದ ಘಟನೆ ಇಳಂತಿಲ ಗ್ರಾಮದ ಪೆದಮಲೆ ಸರಳಿ ಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ನಡೆದಿದೆ. ಹಣ ಕಳೆದುಕೊಂಡ...

ಕೇರಳ ಮಾಡೆಲ್; ಚಿನ್ನ ಕಳ್ಳ ಸಾಗಾಟದಲ್ಲಿ ದೇಶದಲ್ಲೇ ಕೇರಳ ನಂ.1

ಕೇರಳ : ವಿದೇಶಗಳಿಂದ ಭಾರತಕ್ಕೆ ಚಿನ್ನ ಕಳ್ಳ ಸಾಗಾಟ ಇತ್ತೀಚೆಗೆ ಮಿತಿಮೀರತೊಡಗಿದ್ದು, ಅದರಲ್ಲೂ ಕೇರಳಕ್ಕೆ ವಿದೇಶದಿಂದ ಅತೀ ಹೆಚ್ಚು ಪ್ರಮಾಣದಲ್ಲಿ ಚಿನ್ನ ಕಳ್ಳಸಾಗಾಟ, ಮಾಡಲಾಗುತ್ತಿದೆ. ಕೇಂದ್ರ ಹಣಕಾಸು ಸಚಿವಾಲಯ ಹೊರಬಿಟ್ಟ ವರದಿಯಲ್ಲಿ ಈ...

ನಟ, ಕುಸಲ್ದರಸೆ ನವೀನ್‌ ಡಿ ಪಡೀಲ್‌ಗೆ ಮಾತೃವಿಯೋಗ

ಮಂಗಳೂರು: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್‌ ಡಿ ಪಡೀಲ್‌ ಅವರ ತಾಯಿ ಸೇಸಮ್ಮ ಕೋಟ್ಯಾನ್‌ (80) ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರು ನವೀನ್‌ ಡಿ.ಪಡೀಲ್‌ ಅವರ ಪಡೀಲ್‌ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು...

ಬಸ್ ಗುಂಡಿಗೆ ಬಿದ್ದು 17 ಮಂದಿ ಪ್ರಯಾಣಿಕರು ಸಾವು

ಬಸ್ಸುವೊಂದು ಗುಂಡಿಗೆ ಬಿದ್ದ ಪರಿಣಾಮ 17 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 30 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ. ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ಆಳವಾದ ಹಳ್ಳಕ್ಕೆ ಬಿದ್ದಿದ್ದು,...

ರೈಲು ನಿಲ್ದಾಣದ ಟಿವಿ ಪರದೆಯಲ್ಲಿ ಅಶ್ಲೀಲ ವಿಡಿಯೋ ಪ್ರಸಾರ; ಮುಜುಗರಕ್ಕೊಳಗಾದ ಪ್ರಯಾಣಿಕರು..!!

ರೈಲು ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಅಶ್ಲೀಲ ವಿಡಿಯೋಗಳು ಪ್ಲೇ ಆಗಿದ್ದರಿಂದ ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೊಳಗಾದ ಪ್ರಸಂಗ ನಡೆದಿದೆ. ಬಿಹಾರದ ರಾಜಧಾನಿ ಪಾಟ್ನಾದ ರೈಲು ನಿಲ್ದಾಣದಲ್ಲಿ ಮೂರು ನಿಮಿಷಗಳ ಕಾಲ ಅಶ್ಲೀಲ ವೀಡಿಯೋ...
error: Content is protected !!