Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನಿಗೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ ಸುಸಜ್ಜಿತ ಮನೆ ಹಸ್ತಾಂತರಕ್ಕೆ...

ಮಂಗಳೂರು: ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ...

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

ವಿಟ್ಲ ಪ.ಪಂ. ವ್ಯಾಪ್ತಿಯ 94 CC ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ವಿಟ್ಲ : ವಿಟ್ಲ ಹೋಬಳಿಯ ನಾಡಕಚೇರಿಯ ನೂತನ ಕಟ್ಟಡ ಉದ್ಘಾಟನೆ, ವಿಟ್ಲ ಪಟ್ಟಣ ಪಂಚಾಯತ್...

ಮಂಗಳೂರು: ಪಾರ್ಕಿಂಗ್‌ ವಿಚಾರದಲ್ಲಿ ಆಟೋ ಚಾಲಕನಿಗೆ ಥಳಿತ; ದೂರು ದಾಖಲು

ಮಂಗಳೂರು: ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್‌ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ವೇಳೆ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು...

ಓಮ್ನಿ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಮಗು ಸೇರಿ 6 ಮಂದಿ ದುರ್ಮರಣ

ಓಮ್ನಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮಗು ಸೇರಿ 6 ಮಂದಿ ಸ್ಧಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು...

ವಿಚಿತ್ರ ಡೆತ್‌ನೋಟ್ ಬರೆದು ವಿದ್ಯಾರ್ಥಿ ಆತ್ಮಹತ್ಯೆ!!

ಯುವಕನೊಬ್ಬ ವಿಚಿತ್ರವಾಗಿ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ. ಅಥಣಿಯ ಎಸ್‌ಎಸ್‌ಎಂಸಿ ಕಾಲೇಜಿನ ಕಾಮರ್ಸ್ ವಿಭಾಗದ ಆಕಾಶ್ ಮಹಾದೇವ ಮಿರ್ಜಿ (22) ಮೃತ ಪಟ್ಟ ವಿದ್ಯಾರ್ಥಿ. ತಾವಂಶಿ...

ವಾಕಿಂಗ್‌ ಬಿಟ್ಟಿದ್ದ ನಾಯಿಯನ್ನು ಕದ್ದು ಪರಾರಿಯಾದ ಕಳ್ಳರು..!

ಬೆಂಗಳೂರು: ಬೈಕ್‌ನಲ್ಲಿ ಬಂದ ಮೂವರು ಯುವಕರು ವಾಕಿಂಗ್‌ಗೆ ಬಿಟ್ಟಿದ್ದ ಶ್ವಾನವೊಂದನ್ನು ಕಳವುಗೈದು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೈಯದ್ ಎಂಬುವವರಿಗೆ ಸೇರಿದ ಜೋಯಿ ಎನ್ನುವ ನಾಯಿಯನ್ನು ಕಳವು ಮಾಡಿದ್ದಾರೆ. ಬೆಂಗಳೂರಿನ ಫ್ರೆಜರ್‌ ಟೌನ್‌ನಲ್ಲಿ ಈ...

ಬಸ್​ ಪಲ್ಟಿ; 28 ಪ್ರಯಾಣಿಕರಿಗೆ ಗಾಯ, 4 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದ್ದು , 28 ಪ್ರಯಾಣಿಕರಿಗೆ ಗಾಯ ಹಾಗೂ 4 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದಕ್ಷಿಣ ಕಾಶ್ಮೀರ ಜಿಲ್ಲೆ ಬರ್ಸೂ ಪ್ರದೇಶದಲ್ಲಿ ನಡೆದಿದೆ....

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ವಿದ್ಯಾರ್ಥಿನಿಯೊಬ್ಬಳು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರಪೇಟೆಯ ಖಾಸಗಿ ಶಾಲೆಯ 7 ತರಗತಿ ವಿದ್ಯಾರ್ಥಿನಿ ಜಿತೇಂದ್ರ...

ಬಂಟ್ವಾಳ : ನಡೆದುಕೊಂಡು ಹೋಗುತ್ತಿದ್ದ ಮೂವರ ಮೇಲೆ ಹೆಜ್ಜೇನು ದಾಳಿ, ಓರ್ವ ಗಂಭೀರ

ಬಂಟ್ವಾಳ : ಬಸ್ಸು ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ನೊಣಗಳು ಕಚ್ಚಿ ಓರ್ವ ಗಂಭೀರವಾಗಿ ಗಾಯಗೊಂಡು, ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಪನೆ ಎಂಬಲ್ಲಿ ನಡೆದಿದೆ. ಕಲ್ಪನೆ ನಿವಾಸಿ ಪೂವಪ್ಪ...

ಜಿಲ್ಲಾಧಿಕಾರಿ ಕಚೇರಿ ಮೇಲೆ ಅಜಾನ್‌ ಕೂಗಿದ ಯುವಕ; ಎಚ್ಚರಿಕೆ ನೀಡಿ ಕಳುಹಿಸಿದ ಪೊಲೀಸರು

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಜಯನಗರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಠಾಣಾ ಜಾಮೀನಿನ ಮೇಲೆ ವಾಪಸ್ ಕಳುಹಿಸಿದ್ದಾರೆ. ಆಜಾನ್ ಕೂಗಿದ್ದ ಯುವಕನನ್ನು ರಾಗಿಗುಡ್ಡದ...
error: Content is protected !!