Tag: vtv
ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ – 6 ಮಂದಿ ಬಲಿ
ಬಹು ಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಯುವತಿಯರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ತೆಲಂಗಾಣದ ಸಿಕಂದರಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ವಾರಂಗಲ್ ಹಾಗೂ ಕಮ್ಮಂ ಜಿಲ್ಲೆಗೆ...
ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ಮೂವರು ಸಾವು
ರೈಲು ಹಳಿ ದಾಟುತ್ತಿವ ಸಂದರ್ಭದಲ್ಲಿ ರೈಲಿನಡಿಗೆ ಸಿಕ್ಕಿ ಮೂವರು ಮೃತಪಟ್ಟ ದಾರುಣ ಘಟನೆ ಜಾರ್ಖಂಡ್ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮನೋಜ್ ಸಾಬ್...
‘ಲೇಟ್ ನೈಟ್ ಲೇಡಿಸ್ ಪಾರ್ಟಿ; ಬಜರಂಗದಳ ಕಾರ್ಯಕರ್ತರ ದಾಳಿ
ಶಿವಮೊಗ್ಗ: ನಗರದ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನು ತಡೆದಿದ್ದಾರೆ.
ಹೋಟೆಲ್ ಮುಂಭಾಗ ಜಮಾಯಿಸಿದ ಕಾರ್ಯಕರ್ತರು, ಪೊಲೀಸರ ಸಮ್ಮುಖದಲ್ಲಿ ಕಾರ್ಯಕ್ರಮ ತಡೆದು ಮಹಿಳೆಯರನ್ನು ಹೊರಗೆ...
ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ತಂದೆ-ಮಗಳು ದುರ್ಮರಣ
ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ...
ಕಾಂಗ್ರೆಸ್ ನ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; ಕರಾವಳಿಯ ಈ ನಾಯಕರಿಗೆ ಟಿಕೆಟ್ ಫಿಕ್ಸ್..?
ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿ ಗಳ ಪಟ್ಟಿ ಅಂತಿಮಗೊಂಡಿದೆ....
ಕಾರು ಹಾಗೂ ಕಂಟೈನರ್ ನಡುವೆ ಭೀಕರ ಅಪಘಾತ; ಕಾಲೇಜು ಪ್ರಾಧ್ಯಾಪಕ ಸ್ಥಳದಲ್ಲೇ ಸಾವು
ಕಾರೊಂದು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರುನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಮಂಗಳೂರು ನಿವಾಸಿ ಅನಂತೇಶ ರಾವ್ (40) ಮೃತಪಟ್ಟ ವ್ಯಕ್ತಿ.
ಬಂಟಕಲ್ಲು ಶ್ರೀ...
ಬಂಟ್ವಾಳ ಕ್ಷೇತ್ರದ ಸಾಲೆತ್ತೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಪ್ರಜಾಧ್ವನಿ ಯಾತ್ರೆ
ಬಂಟ್ವಾಳ ಕ್ಷೇತ್ರದ ಸಾಲೆತ್ತೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಪ್ರಜಾಧ್ವನಿ ಯಾತ್ರೆಯು ಸಾಲೆತ್ತೂರು ಗ್ರಾಮದಿಂದ ಆರಂಭಗೊಂಡು ಕರೋಪಾಡಿ ಗ್ರಾಮದಲ್ಲಿ ಸಂಚರಿಸಿದ ಬಳಿಕ ಇಂದು ಸಂಜೆ ಕನ್ಯಾನದಲ್ಲಿ ಸಾರ್ವಜನಿಕ ಸಭೆಯ ಮೂಲಕ ಸಂಪನ್ನಗೊಳ್ಳಲಿದೆ.
ನಾಳೆ...
ಬಂಟ್ವಾಳ: ಅವಿವಾಹಿತ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಮುದ್ಲಾಜೆ ಎಂಬಲ್ಲಿ ನಡೆದಿದೆ.
ದಿವಾಕರ ಗೌಡ (44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಅವಿವಾಹಿತರಾಗಿದ್ದ ದಿವಾಕರ ಗೌಡ ಕೃಷಿ ಕಾರ್ಮಿಕರಾಗಿ ದುಡಿಯುತ್ತಿದ್ದರು....
ಕಡಬ: ಕಾಡಾನೆ ಸ್ಥಳಾಂತರ ಮಾಡುವ ವೇಳೆ ಪೊಲೀಸ್, ಅರಣ್ಯ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ,...
ಕಡಬ:ಕಾಡಾನೆ ಹಿಡಿದು ಸ್ಥಳಾಂತರ ಮಾಡುವ ವೇಳೆ ಗುಂಪೊಂದು ಎಲ್ಲ ಕಾಡಾನೆಗಳನ್ನೂ ಸೆರೆಹಿಡಿದು ಕೊಂಡೊಯ್ಯುವಂತೆ ಒತ್ತಾಯಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಪೊಲೀಸ್, ಅರಣ್ಯ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದಲ್ಲದೆ...
ಬಂಟ್ವಾಳ: ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ
ಬಂಟ್ವಾಳ: ರಸ್ತೆ ಬದಿಯ ಅಂಗಡಿಯ ತಡೆಗೋಡೆಗೆ ಕಾರು ಗುದ್ದಿ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ಗೂಡಿನಬಳಿ ನಡೆದಿದೆ.
ಕಾರು ಚಾಲಕ, ಬಿ ಸಿ ರೋಡಿನ ಹಿರಿಯ ನ್ಯಾಯವಾದಿ, ನಂದಾವರ...
















