Tag: vtv
ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾರ್ಮಿಕರ ಶೆಡ್ ಕುಸಿದು ಬಿದ್ದು 10ಮಂದಿಗೆ ಗಾಯ
ಮಂಗಳೂರು: ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಶೆಡ್ ಕುಸಿದು ಬಿದ್ದು 10ಮಂದಿ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಸಂಭವಿಸಿದೆ.
ನಿನ್ನೆ ತಡ ರಾತ್ರಿ 11.30ರ ಸುಮಾರಿಗೆ...
ಕಾಸರಗೋಡು: ಬಾವಿಗೆ ಬಿದ್ದು ಮೃತಪಟ್ಟ 10 ವರ್ಷದ ಬಾಲಕ
ಕಾಸರಗೋಡು: ಹತ್ತು ವರ್ಷದ ಬಾಲಕ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಾಜಪುರಕ್ಕೆ ಸಮೀಪದ ಚಾಮುಂಡಿ ಕುನ್ನಿನ ಪ್ರಭಾಕರನ್ - ವಿನಿತಾ ದಂಪತಿ ಪುತ್ರ ಅರ್ಜುನ್ ಪ್ರಭಾಕರನ್ (10) ಸಾವನ್ನಪ್ಪಿದ ಬಾಲಕ.
ಈತ ತಾಯಿಯ...
ಮೂಡುಬಿದಿರೆ: ಶಂಕಿತ ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ..!!
ಮೂಡುಬಿದಿರೆ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಪರೀತ ಜ್ವರದಿಂದ ಮೃತಪಟ್ಟಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ಪುರಸಭೆ ವ್ಯಾಪ್ತಿಯ ಜ್ಯೋತಿ ನಗರದ ಮಯ್ಯದ್ದ-ರಮ್ಲಾತ್ ದಂಪತಿಯ ದ್ವಿತೀಯ ಪುತ್ರಿ, ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ...
ಶಿಕ್ಷಣ ಕ್ಷೇತ್ರದ ಅಗ್ರಗಣ್ಯ ಸಾಧಕ ಪ್ರೊ. ಎಂ. ಬಿ. ಪುರಾಣಿಕ್ರವರಿಗೆ ಗೌರವ ಡಾಕ್ಟರೇಟ್
ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ ಅವರು 30 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಮಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರೊ. ಎಂ....
ವೀರಕಂಭ: ಸುಮಾರು 20 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ
ಬಂಟ್ವಾಳ: ಬಂಟ್ವಾಳ ಶಾಸಕನಾಗಿ ತನ್ನ ಕರ್ತವ್ಯದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದು, ದೇಶದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಯಾವ ಉದ್ದೇಶಕ್ಕೆ ಜನ್ಮ ತಾಳಿತೋ ಅದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಿದೆ...
ಜೇಸಿಐ ವಿಟ್ಲ ಘಟಕದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನೆ ಹಾಗೂ ಮಹಿಳಾ ಸಬಲೀಕರಣ ಮಾಹಿತಿ...
ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ.09ರಂದು ಮಹಿಳಾ ದಿನಾಚರಣೆಯ ಉದ್ಘಾಟನೆ ಹಾಗೂ ಮಹಿಳಾ ಸಬಲೀಕರಣ ಮಾಹಿತಿ ಹಂಚಿಕೆ ಕಾರ್ಯಕ್ರಮ ಅಂಗನವಾಡಿ ಕೇಂದ್ರ ವಿಟ್ಲ ಇಲ್ಲಿ ನೆರವೇರಿತು.
ಜೆಸಿಐ ವಿಟ್ಲ ಘಟಕದ ಲೇಡಿ ಜೇಸಿ ಕಾರ್ಡಿನೇಟರ್...
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ ; ವರದಕ್ಷಿಣೆ ಕಿರುಕುಳ ನೀಡಿ ಪತಿಯಿಂದ...
ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ತಾಲೂಕಿನ ಬೊಗಳೇರಹಟ್ಟಿಯ ಖಾಸಗಿ ವಾಹನ ಚಾಲಕ ಚಂದ್ರಶೇಖರ್ ಮೂರು ವರ್ಷಗಳ ಹಿಂದಷ್ಟೇ ಗೂಳಯ್ಯನಹಟ್ಟಿಯ ಗೌತಮಿ ಎಂಬುವವರ ಜೊತೆ ಮದುವೆ...
ವಿಟ್ಲ: ಕಿರುಸೇತುವೆಯ ಮೇಲಿಂದ ಬಿದ್ದ ಬೈಕ್ ಸವಾರ..! ಜನಪ್ರತಿನಿಧಿಗಳೇ ಇತ್ತ ಗಮನಹರಿಸಿ
ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು- ನೂಜಿ-ಅಮೈ ಸಂಪರ್ಕ ರಸ್ತೆ ಕುಂಡಡ್ಕ ಕಿರುಸೇತುವೆ ಪ್ರಾಣಕ್ಕೆ ಕುತ್ತು ತರುತ್ತಿದೆ. ಕಿಂಡಿ ಅಣೆಕಟ್ಟು ಸಹಿತ ಕಿರಿದಾದ ಸೇತುವೆ ಜನರ ಜೀವಕ್ಕೆ ಆಪತ್ತು ತರುತ್ತಿದೆ. ಬೈಕ್ ಸವಾರರೊಬ್ಬರು ಕಿರು...
RRR ಸಿನಿಮಾದ ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ
ಜಗತ್ತೇ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳು ಘೋಷಣೆಯಾಗಿದ್ದು, ಭಾರತವನ್ನು ಪ್ರತಿನಿಧಿಸಿದ್ದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು...
ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ
ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮಾ.13ರಂದು ನಡೆಯಿತು. ನೂತನ ಕಟ್ಟಡವನ್ನು ಸಚಿವ ಎಸ್. ಅಂಗಾರ ಉದ್ಘಾಟಿಸಿದರು.
ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡವು 1.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ....
















