Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ : ನೆಕ್ಕರೆಕಾಡು ರಕ್ತೇಶ್ವರಿ, ಗುಳಿಗ, ಮತ್ತು ನಾಗಶಿಲೆ ಜೀರ್ಣೋದ್ದಾರ ಪ್ರತಿಷ್ಠಾ ಕಾರ್ಯಕ್ರಮ

ಹಿಂದೂ ಧರ್ಮದಲ್ಲಿ ಬಹುದೇವತಾ ಆರಾಧನೆ ಮಾನ್ಯತೆ ಪಡೆದು ಜನರ ಇಷ್ಟಾರ್ಥಗಳನ್ನು ಪೂರೈಸಿಕೊಂಡು ಧನ್ಯತೆಯೊಂದಿಗೆ ಅನೇಕ ಕ್ಷೇತ್ರಗಳ ಬೆಳವಣಿಗೆಗೂ, ಅಭಿವೃದ್ಧಿಗೂ ಪೂರಕವಾಗಿದೆ. ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ರಕ್ತೇಶ್ವರಿ, ಗುಳಿಗ ಬನವಿದ್ದು ಇತ್ತೀಚೆಗೆ ಬನದ ಬೃಹತ್...

ಬೇರೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಪ್ರಿಯಕರ; ಕುದಿಯುವ ಎಣ್ಣೆ ಸುರಿದ ಯುವತಿ

ಚೆನ್ನೈ: ಪ್ರೀತಿಸಿ ವಂಚಿಸಿದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ ಈರೋಡ್‍ನಲ್ಲಿ ನಡೆದಿದೆ. ಕಾರ್ತಿ (27) ಯುವತಿಯಿಂದ ಹಲ್ಲೆಗೊಳಗಾಗದ ಯುವಕ , ಮೀನಾ ದೇವಿ ಬಂಧಿತೆ. ಈತ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು,...

ಬಂಟ್ವಾಳ: ಕಾರು ಡಿಕ್ಕಿ; ದ್ವಿಚಕ್ರ ವಾಹನ ಸವಾರ ಗಂಭೀರ, ಸಹಸವಾರ ಮೃತ್ಯು..!

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ ಇಲೆಕ್ಟ್ರಿಕ್...

ಉಡುಪಿ : ಬೈಕ್-ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

ಉಡುಪಿ : ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಉಚ್ಚಿಲ ನಿವಾಸಿ 24 ವರ್ಷ...

ಬೆಳ್ತಂಗಡಿ: ಮನೆಮಂದಿ ಸಮ್ಮುಖದಲ್ಲೇ ಬಾಲಕಿ ಅತ್ಯಾಚಾರಕ್ಕೆ ಯತ್ನ; ಆರೋಪಿಗಳಿಬ್ಬರು ಅರೆಸ್ಟ್‌

ಬೆಳ್ತಂಗಡಿ: ರಾತ್ರಿ ಮನೆಗೆ ನುಗ್ಗಿ ಮನೆಮಂದಿ ಸಮ್ಮುಖದಲ್ಲೇ ಬಾಲಕಿ (13) ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕರಿಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ...

ಕಾರ್ಕಳ: ಕನಸು ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ...

ಕೈಲಾದ ಸೇವೆ ಮಾಡುವುದರಿಂದ ತೃಪ್ತಿ: ಪವನ್ ಪೆರುಮುಂಡ ಪರರ ನೋವಿಗೆ ಸ್ಪಂದಿಸುವ ಗುಣವಿರಬೇಕು: ಬಾಲಕೃಷ್ಣ ಭೀಮಗುಳಿ ಕಾರ್ಕಳ: ಕಷ್ಟ-ಸುಖಗಳು ಪ್ರತಿಯೊಬ್ಬರ ಬದುಕಿನಲ್ಲಿ ಸುಳಿಯದೇ ಇರಲಾರದು. ಪರೋಪಕಾರಿಯಾಗಿ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸ್ಪಂದಿಸುವ ಗುಣ ಪ್ರತಿಯೊಬ್ಬರೂ...

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ -6 ನೇ ದಿನದ...

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು 6 ನೇ ದಿನವಾದ ಇಂದು ಬೆಳಿಗ್ಗೆ ಗಂಟೆ 7.30 ರಿಂದ ಮಹಾಗಣಪತಿ ಹವನ, ಧ್ವಜಾರೋಹಣ, ಪರಿವಾರ ದೇವರಿಗೆ ಕಲಶಾಭಿಷೇಕ ನಡೆಯಿತು....

ವೀರಕಂಭ: ಇಂದು 20.80ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಒಟ್ಟು 20.80ಕೋಟಿ ರೂ ಅನುದಾನದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಇಂದು ಮಧ್ಯಾಹ್ನ ನಡೆಯಲಿದೆ. ಈ ಕಾಮಗಾರಿ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಗುತ್ತು...

ಕಾಸರಗೋಡು : ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು : ಆಟೋ ರಿಕ್ಷಾ ಚಾಲಕನೋರ್ವ ಮನೆ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಕುಡ್ಪಂಗುಯಿ ಕಡಾರ್ ಪಳ್ಳದ ಅಬ್ದುಲ್ ಸಲಾಂ (27) ಮೃತ ಪಟ್ಟವರು. ನಾಪತ್ತೆಯಾದುದರಿಂದ ಶೋಧ...

ಕಲ್ಲಡ್ಕ: ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು..!!

ಕಲ್ಲಡ್ಕ: ಕಾರಿನೊಳಗೆ ವ್ಯಕ್ತಿಯೋರ್ವರು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ‌ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ. ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ...
error: Content is protected !!