Tag: vtv
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ
ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು.
ಇಂದು ಮಂಡ್ಯಗೆ ಆಗಮಿಸಿ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು....
ಧಾರವಾಡ : ಮನೆಯೊಂದರ ಮೇಲೆ ಕಲ್ಲು ತೂರಾಟ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿಹಚ್ಚಿ...
ಧಾರವಾಡ : ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿ, ಹೊರಗೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿಹಚ್ಚಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಸಾಧಿಕ್ ಶೇರೆವಾಡ ಎಂಬುವವರ ಮನೆಯ ಮುಂದೆ ಈ ಘಟನೆ ನಡೆದಿದ್ದು, ಮನೆ ಮುಂದೆ...
ವಿಜಯಪುರದಲ್ಲಿ ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ!
ವಿಜಯಪುರ: ಜಿಲ್ಲೆಯ ಹೊರವಲಯದಲ್ಲಿ ಹಾಡಹಗಲೇ ಶೂಟೌಟ್ ನಡೆದಿದೆ. ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಹಂತಕರು ಗುಂಡಿನ ಸುರಿಮಳೆಗೈದಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೇ ಕಲ್ಲಿನಿಂದ ಮೃತನ ಮೇಲೆ ಹಲ್ಲೆ ಮಾಡಿದ್ದಾರೆ.
ಜಯಪುರ ನಗರದ ಹೊರವಲಯದ ಅಲಿಯಾಬಾದ್ ಬಳಿ...
180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್-ಆರೋಪಿ ಬಂಧನ
ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ.
ಪರತ್ವಾಡ ನಗರದ ನಿವಾಸಿ ಮೊಹಮ್ಮದ್...
ವಿಟ್ಲ:ಮಗುವಿನ ಚಿನ್ನದ ಸರ ಕಳವು ಪ್ರಕರಣ-ಸಾಮಾಜಿಕ ಜಾಲತಾಣದಲ್ಲಿ ವೈರಲ್ ಭಾವಚಿತ್ರ ವ್ಯಕ್ತಿಗೆ ಸಂಬಂಧ ಇಲ್ಲವೆಂದು...
ವಿಟ್ಲ: ಏಪ್ರಿಲ್12 ರಂದು ವಿಟ್ಲ ಠಾಣಾ ವ್ಯಾಪ್ತಿಯ ಕೋಡಪದವು ಪ್ರದೇಶದಲ್ಲಿ 7 ವರ್ಷದ ಮಗುವಿನ ಕುತ್ತಿಗೆಯಲ್ಲಿದ್ದ ಸುಮಾರು 7 ಗ್ರಾಂ ತೂಕದ ಚಿನ್ನದ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಬೆದರಿಸಿ...
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ
ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ(57) ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಹೊಸ ಸಿಎಂ ಆಗಿ ಚೌಧರಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಉನ್ನತ ಹುದ್ದೆಯನ್ನು...
2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆಗಳು ಆರಂಭ
ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು...
ಇರಾನ್ ನ 20 ಲಕ್ಷ ಬ್ಯಾರಲ್ ಕಚ್ಚಾ ತೈಲ ಹೊತ್ತ 2 ಹಡಗುಗಳು ಭಾರತಕ್ಕೆ!
ಮುಂಬೈ: ತೈಲ ಸಂಸ್ಕರಣಾಗಾರರಿಗೆ ಕಳೆದ ತಿಂಗಳು ಅಮೆರಿಕ ನೀಡಿದ್ದ ತಾತ್ಕಾಲಿಕ ವಿನಾಯಿತಿ ಬಳಸಿಕೊಂಡು ಭಾರತ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇರಾನ್‌ನಿಂದ ಕಚ್ಚಾ ತೈಲ ಖರೀದಿ ಮಾಡಿದೆ. ಇರಾನಿನ ಕಚ್ಚಾ ತೈಲ...
ಬಂಟ್ವಾಳ: ಕಲ್ಲಿನಿಂದ ಹಲ್ಲೆ – ಯುವಕನಿಗೆ ಗಾಯ, ಆರೋಪಿ ವಶಕ್ಕೆ
ಬಂಟ್ವಾಳ: ಮಾಣಿ ನಿವಾಸಿ ವಿಶ್ವನಾಥ (28) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಏಪ್ರಿಲ್ 12 ರಂದು ಸಂಜೆ ನಡೆದಿದೆ.
ಮನೆಯಲ್ಲಿದ್ದ ವೇಳೆ ಪರಿಚಯದ ನವೀನ್ ಎಂಬಾತನು ಸುಮಾರು ಒಂದು ವರ್ಷದ ಹಿಂದೆ...
ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಕನ್ಯಾನ: ಕನ್ಯಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಾನವಿಕ ಸಂಘ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕನ್ಯಾನದ ಪಿಯು ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ...
















