Tag: vtv
ಕಾಸರಗೋಡು: ಕಸಾಯಿಖಾನೆಗೆ ತರುತ್ತಿದ್ದ ವೇಳೆ ರೊಚ್ಚಿಗೆದ್ದ ಎಮ್ಮೆ; ಸಾದಿಕ್ನನ್ನು ಕೊಂಬಿನಿಂದ ತಿವಿದು ಕೊಂದ ಎಮ್ಮೆ
ಕಾಸರಗೋಡು: ಕಸಾಯಿಖಾನೆಗೆಂದು ತಂದ ಎಮ್ಮೆಯೊಂದು ರೊಚ್ಚಿಗೆದ್ದು ಯುವಕನನ್ನು ತಿವಿದು ಬಲಿ ಪಡೆದುಕೊಂಡ ಘಟನೆ ಗುರುವಾರ ಸಂಜೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.
ಮೃತನನ್ನು ಮೊಗ್ರಾಲ್ ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ಸಾದಿಕ್ (22)...
ಬೆಳ್ಳಾರೆ ಪೊಲೀಸ್ ಠಾಣೆಯ ಕ್ರೈಂ ಎಸ್.ಐ ಆಗಿ ಶಿವಕುಮಾರ್ ಎಸ್.ಆರ್ ಕರ್ತವ್ಯಕ್ಕೆ ಹಾಜರು
ಬೆಳ್ಳಾರೆ ಪೊಲೀಸ್ ಠಾಣೆಗೆ ಕ್ರೈಂ ಎಸ್.ಐ. ಆಗಿ ಮುರುಡೇಶ್ವರ ಠಾಣೆಯಿಂದ ಶಿವಕುಮಾರ್ ಎಸ್.ಆರ್. ವರ್ಗಾವಣೆಗೊಂಡಿದ್ದಾರೆ.
ಮುರುಡೇಶ್ವರ ಮತ್ತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ ಇವರು ಮಾ.04 ರಂದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ....
ಬಸ್ನಲ್ಲಿ ಅಗ್ನಿ ದುರಂತ; ಕಂಡಕ್ಟರ್ ಸಜೀವ ದಹನ, ಡ್ರೈವರ್ ಅಪಾಯದಿಂದ ಪಾರು
ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ವೈವಿ(45). ಬಸ್ಸಿನಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿದ್ದು, ಬಸ್ನಲ್ಲಿ ನಿದ್ದೆಗೆ ಜಾರಿದ್ದ ಕಂಡಕ್ಟರ್...
ನಾಯಿಗಳ ದಾಳಿಗೆ ಕೃಷ್ಣಮೃಗ ಬಲಿ !!
ನಾಯಿಗಳ ದಾಳಿಯಿಂದ ಕೃಷ್ಣಮೃಗ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಬುಕ್ಕಂಬೂದಿ ಗ್ರಾಮದ ಸಸಿಮರ ಕಾವಲು ಬಳಿ ನಡೆದಿದೆ.
ಸಸಿಮರ ಕಾವಲು ಅರಣ್ಯದಿಂದ ಬಂದ ಕೃಷ್ಣಮೃಗದ ಮೇಲೆ ನಾಯಿಗಳ ದಂಡು ದಾಳಿ ಮಾಡಿದೆ. ಈ...
ಬದಿಯಡ್ಕ: ಪೌರೋಹಿತ್ಯ ವಲಯಕ್ಕೆ ಕಾಲಿಟ್ಟ ವಿದ್ಯಾರ್ಥಿನಿ..! ಅಸೀಮ ಅಗ್ನಿ ಹೋತ್ರಿಯಿಂದ ಗಣಹೋಮ
ಬದಿಯಡ್ಕ: ಪುರುಷರಿಗಷ್ಟೇ ಸೀಮಿತವಾಗಿದ್ದ, ಪೌರೋಹಿತ್ಯದ ನೇತೃತ್ವವನ್ನು ಹೆಣ್ಣು ಮಗಳೊಬ್ಬಳು ವಹಿಸಿಕೊಳ್ಳುವ ಮೂಲಕ ನೂತನ ಸಂಪ್ರದಾಯಕ್ಕೆ ಮುಳ್ಳೇರಿಯದ ವಿದ್ಯಾಶ್ರೀ ಶಿಕ್ಷಣ ಕೇಂದ್ರ ಸಾಕ್ಷಿಯಾಗಿದೆ.
ಅಡೂರಿನ ಅಸೀಮ ಅಗ್ನಿ ಹೋತ್ರಿ ಇವರು ಸತ್ಯನಾರಾಯಣ ಅಗ್ನಿ ಹೋತ್ರಿ ಮತ್ತು...
ಮಂಗಳೂರು: ವಿಷಕಾರಿ ಸೊಪ್ಪು ತಿಂದು ನಾಲ್ಕು ಹಸುಗಳು ಗಂಭೀರ, ಒಂದು ಸಾವು..!!
ಮಂಗಳೂರು: ಸೊಪ್ಪನ್ನು ತಿಂದು ಒಂದು ದನ ಸಾವನಪ್ಪಿ ಎರಡು ದನ ಹಾಗೂ ಮೂರು ಕರುಗಳು ಗಂಭೀರ ಸ್ಥಿತಿ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ...
1487 ಗ್ರಾಂ ಚಿನ್ನ ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿ ಬಿದ್ದ ಏರ್ ಇಂಡಿಯಾ ಕ್ಯಾಬಿನ್...
ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಚಿನ್ನ-ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿ ಬಿದ್ದಿದ್ದು, ಆರೋಪಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿ 1487 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ. ವಯನಾಡು...
ದೇಶದ ಮೊದಲ ತೃತೀಯ ಲಿಂಗಿ ದಂಪತಿಗಳ ಮಗುವಿನ ನಾಮಕರಣ; ಹೆಸರೇನು ಗೊತ್ತಾ..?
ಕೇರಳದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹ್ಹಾದ್ ಮಗುವಿಗೆ ಜನ್ಮ ನೀಡಿದ್ದು ಇದೀಗ ದಂಪತಿ ಮಗುವಿಗೆ ನಾಮಕರಣ ಮಾಡಿದ್ದಾರೆ.
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಜಹ್ಹಾದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ...
ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು..!!
ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ(17) ಆತ್ಮಹತ್ಯೆಗೆ...
ಬಂಟ್ವಾಳ : ಚಾಲನೆಯಲ್ಲಿರುವಾಗಲೇ ಚಾಲಕನಿಗೆ ಮೂರ್ಛೆ ರೋಗ; ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್...
ಬಂಟ್ವಾಳ : ಲಾರಿ ಚಾಲನೆಯಲ್ಲಿರುವಾಗಲೇ ಚಾಲಕನೋರ್ವನಿಗೆ ಮೂರ್ಛೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿ ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತ ಘಟನೆ...
















