Tag: vtv
ನಟಿಯ ಮೇಲೆ ಮಾಜಿ ಪ್ರಿಯಕರ ದೌರ್ಜನ್ಯ; ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್
ಮಾಜಿ ಪ್ರಿಯಕರ ಅನೂಪ್ ಪಿಳ್ಳೈ ನಟಿ ಅನಿಕಾ ವಿಜಯ್ ವಿಕ್ರಮನ್ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಮುಖದ ರಕ್ತಸಿಕ್ತ ಫೋಟೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು,ಮುಖ, ಕಣ್ಣುಗಳಿಗೆ ಗುದ್ದಿ ಗಾಯಗೊಳಿಸಿದ್ದಾನೆ ಎಂದು ಅನುಭವಿಸಿದ...
ಉಳ್ಳಾಲ : ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ, ಪೊಲೀಸರ ದಾಳಿ ; ನಾಲ್ವರು ಅರೆಸ್ಟ್ ,...
ಉಳ್ಳಾಲ : ಇಲ್ಲಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್...
ನಾಪತ್ತೆಯಾಗಿದ್ದ ವಯೋವೃದ್ಧೆ ಕಾಡಿನಲ್ಲಿ ಪತ್ತೆ
ಪುತ್ತೂರು: ವೃದ್ಧೆಯೋರ್ವರು ಮೂರು ದಿನಗಳ ಬಳಿಕ ಮತ್ತೆ ಮನೆ ಸೇರಿದ ಘಟನೆ ಹೊಸಮಜಲು ಸಮೀಪದ ದೋಂತಿಲಯಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮದ ಹೊಸಮಜಲು ಸಮೀಪದ ದೋಂತಿಲ ನಿವಾಸಿ ಐಸಮ್ಮ (80) ಮನೆಯಿಂದ ಸುಮಾರು 4...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹತ್ವ
2023 ರ ಮಹಿಳಾ ದಿನಾಚರಣೆಯ ಥೀಮ್
ಪ್ರತಿ ವರ್ಷ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ದಿನವನ್ನು ಆಚರಿಸುತ್ತೇವೆ. ಆದರೆ ಮಹಿಳಾದಿನದ ಆರಂಭದ ಹಿಂದಿನ ಇತಿಹಾಸವೇನು, ಈ ಆಚರಣೆಯ ಮಹತ್ವವೇನು? ಪ್ರತಿ ವರ್ಷ ಒಂದೊಂದು...
ಬಿಸಿಲಿನ ಬೇಗೆಗೆ ಕಂಗೆಟ್ಟ ಜನತೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..!
ಬೆಂಗಳೂರು : ರಾಜ್ಯದಲ್ಲಿ ಬಿಸಿಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಸಿಲ ಬೇಗೆಯಿಂದ ಉಂಟಾಗಬಹುದಾದ ಸನ್ ಸ್ಟ್ರೋಕ್, ಹೀಟ್ ಸ್ಟ್ರೋಕ್ ನಂತಹ ಅಪಾಯಗಳಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
ಆರೋಗ್ಯ ಇಲಾಖೆಯ ಮಾರ್ಗಸೂಚಿಯ ಪ್ರಕಾರ, ನವಜಾತ...
ವಿಟ್ಲ : ( ಮಾ.08- ಮಾ.13) ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ದಿನಾಂಕ 08-03-2023ನೇ ಬುಧವಾರದಿಂದ ದಿನಾಂಕ 13-03-2023ನೇ ಸೋಮವಾರದ ವರೆಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ...
ಬಿಜೆಪಿ ಪಕ್ಷದಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಉಚ್ಚಾಟನೆ
ಬೆಂಗಳೂರು: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಲೋಕಾಯುಕ್ತ ದಾಳಿಗೆ ಒಳಗಾಗಿ ನಾಪತ್ತೆಯಾಗಿದ್ದ , ಶಾಸಕ ವಿರೂಪಾಕ್ಷಪ್ಪ ಜಾಮೀನು...
ವಿಟ್ಲ : ಸಬ್ ರಿಜಿಸ್ಟ್ರಾರ್ ಬಿ.ಬಾಲಕೃಷ್ಣ ವಿಧಿವಶ
ವಿಟ್ಲ : ಸಬ್ ರಿಜಿಸ್ಟ್ರಾರ್ ಬಿ.ಬಾಲಕೃಷ್ಣ (58) ರವರು ನಿಧನ ಹೊಂದಿದ್ದಾರೆ.
ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು...
ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ಕೂಲಿ ಕಾರ್ಮಿಕನ ಹತ್ಯೆ; ಆರೋಪಿ ಬಂಧನ
ಮಂಗಳೂರು: ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಲ್ಲಿ ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಘಟನೆ ಕೊಲೆಯಲ್ಲಿ ಅಂತ್ಯವಾಗಿದ್ದು, ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸೋಹನ್ ಬಂಧಿತ ಆರೋಪಿ.
ಮೃತ...
ವಿಟ್ಲ : (ಮಾ. 8-10) ಶ್ರೀ ಮಲರಾಯ ಮೂವರ್ ದೈವಂಗಳ ಕಾಲಾವಧಿ ನೇಮೋತ್ಸವ ಹಾಗೂ...
ವಿಟ್ಲ: ಮಲರಾಯ ಮೂವರ್ ದೈವಂಗಳು ಶಿಬರಿಕಲ್ಲು ಮಾಡ ಇಲ್ಲಿ ಕಾಲಾವಧಿ ನೇಮೋತ್ಸವ ಹಾಗೂ ಸತ್ಯ ನಾರಾಯಣ ಪೂಜೆಯು ಮಾ. 8 ರಿಂದ 10ರ ವರೆಗೆ ನಡೆಯಲಿದೆ.
ಮಾ. 8 ರಂದು ಸಂಜೆ 6 ರಿಂದ...
















