Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ನಟೋರಿಯಸ್ ರೌಡಿಶೀಟರ್‌ನ ಬರ್ಬರ ಹತ್ಯೆ; ಇಬ್ಬರ ಬಂಧನ

ನಟೋರಿಯಸ್ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕುರುವಂಗಿ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಅಲಿಯಾಸ್ ಪುಲ್ಲಿ (36) ಮೃತ ಪಟ್ಟ ದುರ್ದೈವಿ. ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೀತಮ್, ಕೀರ್ತಿ...

ವರದಕ್ಷಿಣೆ ಕಿರುಕುಳ; ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ..!!

ವಿಜಯನಗರ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದ ಹಡಗಲಿಯ ನ್ಯಾಷನಲ್ ಶಾಲೆಯಲ್ಲಿ ನಡೆದಿದೆ. ಬಸ್ಸಮ್ಮ ಅಲಿಯಾಸ್ ರೂಪ(34) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ವರದಕ್ಷಿಣೆ ಕಿರುಕುಳ ಸಾವಿಗೆ...

ಪುತ್ತೂರು: ಮಾಯ್ ದೆ ದೇವುಸ್ ಚರ್ಚ್‌ನ 2022-23 ನೇ ವಾರ್ಷಿಕ ಕ್ರೈಸ್ತ ಶಿಕ್ಷಣ ದಿವಸದ...

ಪುತ್ತೂರು: ನಾವು ನಮ್ಮನ್ನೇ ಕ್ರಿಸ್ತನ ಮೌಲ್ಯಗಳೊಂದಿಗೆ ರೂಪಾಂತರಗೊಳಿಸಿದರೆ, ಇಡೀ ಸಮುದಾಯವನ್ನು ಬದಲಾಯಿಸಬಹುದು ಎಂದು ವಂ| ಲ್ಯಾರಿ ಪಿಂಟೊ ಹೇಳಿದರು. ಅವರು ಮಾಯ್ ದೆ ದೇವುಸ್ ಚರ್ಚ್‌ನ 2022-23 ನೇ ವಾರ್ಷಿಕ ಕ್ರೈಸ್ತ ಶಿಕ್ಷಣ...

ಪುತ್ತೂರು: ಹಿಟ್‌ ಆಂಡ್‌ ರನ್‌; ಮಂಗಳೂರಿನ ಖ್ಯಾತ ವಕೀಲನ ಧಾವಂತಕ್ಕೆ ಸ್ಕೂಟರ್‌ನಲ್ಲಿದ್ದ ದಂಪತಿಗಳ ಸ್ಥಿತಿ...

ಪುತ್ತೂರು: ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷತನದ ಚಾಲನೆಯಿಂದ ಬೆಂಝ್‌ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ದಂಪತಿಗಳಿಬ್ಬರು ಗಂಭೀರ ಗಾಯಗೊಂಡ ಘಟನೆ ಮೈಸೂರು -ಮಾಣಿ ಹೆದ್ದಾರಿಯ ಮಾಡ್ನೂರು ಗ್ರಾಮದ ಕಂಟ್ರಮಜಲು ಎಂಬಲ್ಲಿ ನಡೆದಿದೆ. ಅಪಘಾತ...

ಪತಿಯ ಸಾವಿನಿಂದ ಮನನೊಂದು ಪತ್ನಿ ನೇಣಿಗೆ ಶರಣು..!!

ಚಿಕ್ಕಮಗಳೂರು: ವಿಷ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನನೊಂದು ಪತ್ನಿಯೂ ಸಾವಿಗೆ ಶರಣಾದ ಘಟನೆ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿಯಲ್ಲಿ ನಡೆದಿದೆ. ಪತಿಯ ಆತ್ಮಹತ್ಯೆಯ ನಂತರ ಪತ್ನಿಯ ವಿರುದ್ಧ ಪೊಲೀಸರಿಗೆ ಅನೈತಿಕ ಸಂಬಂಧದಿಂದ ಪತಿಯ...

ಶಾಲಾ ಶೈಕ್ಷಣಿಕ ಪ್ರವಾಸದ ಬಸ್ಸು ಪಲ್ಟಿ ; 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಶಾಲಾ ವಿದ್ಯಾರ್ಥಿಗಳಿದ್ದ ವಾಹನ ಹಾಗೂ ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ. ಗಾಯಾಳುಗಳು ಕಲಬುರಗಿ...

ಮೂಡಬಿದಿರೆ: ಉದ್ಯಮಿ ಆಶಿತ್ ಕುಮಾರ್ ಗುರುಪುರ ನದಿಗೆ ಹಾರಿ ಆತ್ಮಹತ್ಯೆ..!

ಮೂಡುಬಿದಿರೆ: ಆರ್ಥಿಕ ಮುಗ್ಗಟ್ಟಿನಿಂದ ನೊಂದು ಉದ್ಯಮಿ ಆಶಿತ್ ಕುಮಾರ್ (51) ಭಾನುವಾರ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವರಾಗಿದ್ದು ಉದ್ಯಮಿಯಾಗಿದ್ದರು. ಮೂಡುಬಿದಿರೆಯಲ್ಲಿ ಮಹಾವೀರ...

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟ; ಬಾಲಕ ಮೃತ್ಯು

ಬೆಂಗಳೂರು: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬಾಲಕ ದುರ್ಮರಣ ಹೊಂದಿರುವ ದಾರುಣ ಘಟನೆ ನಗರದ ಹೆಬ್ಬಾಳದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಮಹೇಶ್(13) ಮೃತ ಬಾಲಕ. ಗ್ಯಾಸ್​​ ರೀಫಿಲ್ಲಿಂಗ್​ ಅಡ್ಡೆ ಬಳಿ ನಿಂತುಕೊಂಡಿದ್ದಾಗ...

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಸಂತ್ರಸ್ತನಿಗೆ ನೂತನ ರಿಕ್ಷಾ ಹಾಗೂ ಚೆಕ್ ಹಸ್ತಾಂತರ

ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಹಾಗು 5 ಲಕ್ಷ ರೂಪಾಯಿ ಮೌಲ್ಯದ...

ಉಜಿರೆಯಲ್ಲಿ ಮತ್ತೆ ವೇಶ್ಯಾವಾಟಿಕೆ; ಹುಡುಗಿಯರನ್ನು ಕರೆ ತರುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಯುವಕ..!!

ಬೆಳ್ತಂಗಡಿ: ತಾಲೂಕಿನ ಉಜಿರೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಅಕ್ರಮ ವೇಶ್ಯಾವಾಟಿಕೆ ದಂಧೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ನೂತನ ಎಸ್ಪಿ ಆದೇಶದಂತೆ ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತಂಡ ದಾಳಿ ನಡೆಸಿ ಬರಿಗೈಯ್ಯಲ್ಲೇ ವಾಪಾಸ್ಸಾದ...
error: Content is protected !!