Tag: vtv
ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶೂಟಿಂಗ್ ವೇಳೆ ಬಿದ್ದು ಗಾಯ
ಹೈದರಾಬಾದ್: ಬಾಲಿವುಡ್ ಸೂಪರ್ ಸ್ಟಾರ್, ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ‘ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ನಟ ಅಮಿತಾಬ್...
ಬಂಟ್ವಾಳ : ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ
ಬಂಟ್ವಾಳ : ಪಾಣೆಮಂಗಳೂರಿನ ಗುಡ್ಡೆ ಅಂಗಡಿಯ ರೆಫ್ರಿಜರೇಟರ್ ದುರಸ್ತಿಯ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಗುಡ್ಡೆ ಅಂಗಡಿಯ ಫಾರೂಕ್ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್...
ವಿಟ್ಲ: ಆಸ್ತಿ ವಿಚಾರಕ್ಕೆ ನಡೆದ ಹಲ್ಲೆ ಪ್ರಕರಣ; ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು- ನಾಲ್ವರ...
ವಿಟ್ಲ: ವಿಟ್ಲ ಕಸಬ ಗ್ರಾಮದ ದಾಸರಬೆಟ್ಟು ಎಂಬಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ...
ಪುತ್ತೂರು : NIA ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ ; ಸವಾರ ಮೃತ್ಯು
ಪುತ್ತೂರು : ರಾಷ್ಟ್ರೀಯ ತನಿಖಾ ಸಂಸ್ಥೆ NIA ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ನಡೆದು ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಬೈಕ್ ಸವಾರ,...
ಕಾರ್ಕಳ: ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿ..!!
ಕಾರ್ಕಳ: ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಂಜರಪಲ್ಕೆ ಸಮೀಪ ಕೆದಿಂಜೆಯಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ನಂದಳಿಕೆಯ ಗೀತಾ ದೇವಾಡಿಗ ಎಂದು ಗುರುತಿಸಲಾಗಿದೆ.
ಚಾಲಕನು ಅಪಘಾತ ನಡೆಸಿ ಲಾರಿ ಸಮೇತ...
ಮುಖ್ಯ ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ಡೆತ್ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ..!
ಬೆಳಗಾವಿ: ಶಾಲೆಯಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕಿ ಸೇರಿಕೊಂಡು ಕಿರುಕುಳ ಕೊಡುತ್ತಿದ್ದಾರೆ ಎಂದು ಬೇಸತ್ತು ಅದೇ ಶಾಲೆಯ ಸಹ ಶಿಕ್ಷಕಿಯೊಬ್ಬರು ಡೆತ್ನೋಟ್ ಬರೆದಿಟ್ಟು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಯಭಾಗ ರೈಲು ನಿಲ್ದಾಣದ...
ಕಾಸರಗೋಡು: ಅಬೂಬಕ್ಕರ್ ಸಿದ್ದೀಕ್ ನನ್ನು ಅಪಹರಿಸಿ ಕೊಲೆಗೈದ ಪ್ರಕರಣ; ವಿದೇಶದಿಂದ ಮರಳುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ...
ಕಾಸರಗೋಡು: ಗಲ್ಫ್ ಉದ್ಯೋಗಿ ಅಬೂಬಕ್ಕರ್ ಸಿದ್ದೀಕ್ ನನ್ನು ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತನಿಖಾ ತಂಡ ಬಂಧಿಸಿದೆ.
ಪೈವಳಿಕೆ ಪಳ್ಳಿಕೂಡಲ್ ನ ಅಬ್ದುಲ್ ಜಲೀಲ್ ಬಂಧಿತ ಆರೋಪಿ.
ಕೃತ್ಯದ ಬಳಿಕ...
ಪ್ಲಾಸ್ಟಿಕ್ ಪೊಟ್ಟಣದಲ್ಲಿ ಎಸೆದಿದ್ದ ಭ್ರೂಣದ ಮೇಲೆ ಹರಿದಾಡಿದ ವಾಹನಗಳು; ಛಿದ್ರಗೊಂಡ ಭ್ರೂಣದ ದೇಹ
ಬೆಂಗಳೂರು: ಪ್ಲಾಸ್ಟಿಕ್ ಪೊಟ್ಟಣದಲ್ಲಿ ಸುತ್ತಿಡಲಾಗಿದ್ದ ಭ್ರೂಣದ ಮೇಲೆ ವಾಹನಗಳು ಓಡಾಟ ನಡೆಸಿದ್ದು, ಭ್ರೂಣದ ದೇಹವು ಛಿದ್ರವಾಗಿ ಬಿದ್ದಿದ್ದ ಘಟನೆ ಬೆಂಗಳೂರಿನ ಹೊಯ್ಸಳ ಠಾಣಾ ವ್ಯಾಪ್ತಿಯ ಅಮೃತಹಳ್ಳಿಯಲ್ಲಿ ನಡೆದಿದೆ.
ಫೆ. 28ರಂದು ‘ಹೊಯ್ಸಳ ವಾಹನದ ಸಿಬ್ಬಂದಿ...
ಮಂಗಳೂರು: ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ
ಮಂಗಳೂರು: ಮಹಿಳೆ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಿಯಾಲಗುತ್ತುನಲ್ಲಿ ನಡೆದಿದ್ದು, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕೇಶವ ಬಂಧಿತ ಆರೋಪಿ.
ಈತನನ್ನು ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ...
ಪುತ್ತೂರು: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು: ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಕಬಕ ಗ್ರಾಮದ ನೆಹರೂ ನಗರ ಕಲ್ಲೇಗ ಮಸೀದಿ ನಿವಾಸಿ...
















