Tag: vtv
ವಿಟ್ಲ: ಶ್ರೀ ಶಾರದಾಂಬ ಭಜನಾ ಮಂಡಳಿ, ಅಶೋಕನಗರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು...
ವಿಟ್ಲ: ಶ್ರೀ ಶಾರದಾಂಬ ಭಜನಾ ಮಂಡಳಿ, ಅಶೋಕ ನಗರ ಇಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಅರ್ಧಏಕಾಹ ಭಜನೆ ಕಾರ್ಯಕ್ರಮವು ಫೆ.05 ರಂದು ನಡೆಯಿತು.
ಅರ್ಧಏಕಾಹ ಭಜನೆಯ ಉದ್ಘಾಟನೆಯನ್ನು ಸಮಿತಿ ಗೌರವಾಧ್ಯಕ್ಷ ರಾಜಾರಾಮ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಮತ್ತೋರ್ವ ಆರೋಪಿ ತುಫೈಲ್ ಎನ್ಐಎ ಬಲೆಗೆ
ಬೆಂಗಳೂರು: ದ.ಕ ಜಿಲ್ಲೆಯಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ.
ಬಂಧಿತ ಆರೋಪಿಯನ್ನು ಮಡಿಕೇರಿ...
ವಿಟ್ಲ: ಗುಡ್ಡಕ್ಕೆ ಬೆಂಕಿ – ಸಾರ್ವಜನಿಕರು, ಮೆಸ್ಕಾಂನವರ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ
ವಿಟ್ಲ: ಅಗ್ನಿಯ ಕೆನ್ನಾಲಿಗೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಅನಾಹುತ ನಡೆಯುತ್ತಿದೆ. ಅಲ್ಲಲ್ಲಿ ಗುಡ್ಡಕ್ಕೆ ಬೆಂಕಿ ಬೀಳುತ್ತಿದೆ. ವಿಟ್ಲ ಕಸಬಾದ ನೆಲ್ಲಿಗುಡ್ಡೆಯ ಕೋಡಿ ಮಾಡ್ತೆಲ್ ಬಳಿ ಗುಡ್ಡೆಗೆ ಬೆಂಕಿ ಹತ್ತಿಕೊಂಡ ಘಟನೆ...
ಬಂಟ್ವಾಳ: ಕಾರಿಂಜ ಕ್ಷೇತ್ರದಲ್ಲಿ ಗಣಿಗಾರಿಕೆ; “ಗಣಿಗಾರಿಕಾ ಮುಕ್ತ ಪ್ರದೇಶ” ಎಂದು ಘೋಷಣೆ ಮಾಡದೆ ಇದ್ದಲ್ಲಿ...
ಬಂಟ್ವಾಳ: ಕಾರಿಂಜ ಕ್ಷೇತ್ರವನ್ನು ಗಣಿಗಾರಿಕೆಯಿಂದ ರಕ್ಷಿಸಲು ಸುಮಾರು 8 ವರ್ಷದಿಂದ ಅನೇಕ ತರದ ಹೋರಾಟಗಳು ನಡೆದುಕೊಂಡು ಬಂದಿದೆ. ಕಳೆದ 2 ವರ್ಷದಿಂದ ಹಿಂ.ಜಾ.ವೇ ಬಂಟ್ವಾಳ ತಾಲೂಕು ಸಮಿತಿಯು ಉಗ್ರ ಹೋರಾಟವನ್ನು ಮಾಡಿ ಈಗ...
ಕುಂದಾಪುರ: ಸ್ಕೂಟರ್ ಡಿಕ್ಕಿ; ಪಾದಾಚಾರಿ ಸ್ಥಳದಲ್ಲೇ ಸಾವು
ಕುಂದಾಪುರ: ರಸ್ತೆ ದಾಟಲು ನಿಂತಿದ್ದ ಪಾದಾಚಾರಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಸ್ತಾನ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ...
ವಿಟ್ಲ: ಕಂಬಳಬೆಟ್ಟು ಗುಡ್ಡದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸುವಲ್ಲಿ ಯಶಸ್ವಿ ಕಾರ್ಯಾಚರಣೆ
ವಿಟ್ಲ: ಕರಾವಳಿಯಲ್ಲಿ ಉಷ್ಣಾಂಶ ತೀವ್ರ ಹೆಚ್ಚಳವಾಗಿದ್ದು, ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಕೆಲ ದಿಗಳಿಂದ ಗುಡ್ಡ-ಅರಣ್ಯ ಪ್ರದೇಶಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ಬಳಿಯ ಗುಡ್ಡೆಯೊಂದರಲ್ಲಿ...
ವಿಟ್ಲ: ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ನಾಗರಿಕರು: ಪ.ಪಂ ಮುಖ್ಯಾಧಿಕಾರಿಯವರಿಗೆ ದೂರು
ವಿಟ್ಲ ಪಟ್ಟಣದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು ಪಟ್ಟಣದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಎಂ.ಆರ್ ನಾಯಕ್ ಪೆಟ್ರೋಲ್ ಪಂಪ್ ಬಳಿ ಬೀದಿ ನಾಯಿಗಳ ಕಾಟ...
ವಿಟ್ಲ: (ಮಾ.8-13) ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
ವಿಟ್ಲ: ಡೊಂಬ ಹೆಗ್ಗಡೆ ಅರಸು ಮನೆತನಕ್ಕೆ ಸೇರಿದ 16 ದೇವಸ್ಥಾನಗಳಲ್ಲಿ ಒಂದಾದ ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನವನ್ನು ಜೀರ್ಣೋದ್ಧಾರ ಗೊಳಿಸಲಾಗಿದ್ದು, ಮಾ.8ರಿಂದ 13ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ...
ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ; ನಜ್ಜುಗುಜ್ಜಾದ ಕಾರು
ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರೊಂದು ನಿಯಂತ್ರಣ ತಪ್ಪಿ ಹೋಟೆಲ್ ಮುಂಭಾಗದ ಹೋಡಿಂಗ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರ...
ಮಂಗಳೂರು: ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆ..!
ಮಂಗಳೂರು: ಕಿನ್ನಿಗೋಳಿಯ ಸುತ್ತಮುತ್ತ ಮನೆ ಮನೆಗೆ ತೆರಳಿ ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆಗೆ ಇಳಿಯುವ ತಂಡಗಳು ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದೆ.
ಸದ್ಯ ಇಲ್ಲಿನ ಕಿನ್ನಿಗೋಳಿ ಪರಿಸರದಲ್ಲಿ ನಡೆದಿರುವ...
















