Monday, November 2, 2026
spot_imgspot_img
spot_imgspot_img
Home Tags Vtv

Tag: vtv

ವಕ್ಕೆತ್ತೂರು: ಶ್ರೀ ಮೂವರ್ ದೈವೊಂಗುಲು ಮಲರಾಯ ದೈವಸ್ಥಾನ (ಮಾಡ) ದ ನೇಮ ಮತ್ತು ಬಂಡಿ...

ವಕ್ಕೆತ್ತೂರು: ಶ್ರೀ ಮೂವರ್‍ ದೈವೊಂಗುಲು ಮಲರಾಯ ದೈವಸ್ಥಾನ (ಮಾಡ) ದ ನೇಮ ಮತ್ತು 5ದಿನಗಳ ಬಂಡಿ ಉತ್ಸವ ಏಪ್ರಿಲ್ 14 ಮಂಗಳವಾರದಿಂದ ಏಪ್ರಿಲ್ 18 ಶನಿವಾರದವರೆಗೆ ನಡೆಯಲಿದೆ. ಏಪ್ರಿಲ್ 14ರಂದು ಮಂಗಳವಾರ ರಾತ್ರಿ...

ಸುಳ್ಯ: 25 ಅಡಿ ಆಳದ ಬಾವಿಗೆ ಬಿದ್ದ ಕಾಡಾನೆ; ಅರಣ್ಯ ಇಲಾಖೆಯಿಂದ ರಕ್ಷಣೆ

ಸುಳ್ಯ: ಸುಮಾರು 25 ಅಡಿ ಆಳದ ಪಾಳುಬಿದ್ದ ಬಾವಿಗೆ ಬಿದ್ದಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ಸೋಮವಾರ ನಡೆದಿದೆ. ಸುಳ್ಯ ಸಮೀಪದ ಪೆರಾಜೆ ಬಳಿಯ ಕಲ್ಬರ್ಪೆಯಲ್ಲಿ ಅಂದಾಜು...

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃತ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ...

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ...

ಜಿಲ್ಲಾ ಸಂಪರ್ಕ ಅಧಿಕಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ಪಡಿಯಾರ್ ವಿಟ್ಲ ಇವರಿಗೆ ಸನ್ಮಾನ ಬಪ್ಪನಾಡು: ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಕ್ಲಬ್ಬಿಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಸಂದರ್ಭದಲ್ಲಿ ಸಮಾಜ...

ಗ್ರಾಮ ವಿಕಾಸ ಸಮಿತಿ ಇಡ್ಕಿದು ಮತ್ತು ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ಇದರ ಆಶ್ರಯದಲ್ಲಿ...

ಗ್ರಾಮ ವಿಕಾಸ ಸಮಿತಿ ಇಡ್ಕಿದು ಮತ್ತು ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ಇದರ ಆಶ್ರಯದಲ್ಲಿ ಚಿಣ್ಣರಿಗಾಗಿ ಚೈತ್ರಾ ಶಿಬಿರ 2026 ಆರಂಭಗೊಂಡಿದೆ. ಕಾರ್ಯಕ್ರಮವನ್ನು ವಿಟ್ಲ ತಾಲೂಕಿನ ಬಾಲಗೋಕುಲ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಕೂಡೂರು ಇವರು...

ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಬೇರು-ನೀರು ಮಾಹಿತಿ ಕಾರ್ಯಕ್ರಮ

ಕನ್ಯಾನ, ಏಪ್ರಿಲ್ 11: ವಿದ್ಯಾರ್ಥಿಗಳಲ್ಲಿ ಪರಿಸರದ ಕಾಳಜಿಯೊಂದಿಗೆ ನೀರನ್ನು ಮಿತವಾಗಿ ಬಳಸಿ ಜಲ ಸಂರಕ್ಷಣೆಯ ಜವಾಬ್ದಾರಿಯನ್ನು ಮೂಡಿಸುವ ಉದ್ದೇಶದಿಂದ ಕನ್ಯಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ವತಿಯಿಂದ 'ನೀರು-ಬೇರು' ಎಂಬ ಮಾಹಿತಿ...

ಕೋಲಾರ: ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು

ಕೋಲಾರ: ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಇಂದು ಮುಂಜಾನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಬಳಿ ಅಪಘಾತ...

ವಿಟ್ಲ: ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಬೈಕ್‌ ಸವಾರ ಪರಾರಿ!

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು, ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾಗಿದ್ದಾನೆ. ಕೋಡಪದವು ಮದಕದ ನಿವಾಸಿಯೊಬ್ಬರ...

ವಿಟ್ಲ: ಕೋಳಿ ಅಂಕದ ಅಡ್ಡೆಗೆ ಪೋಲಿಸ್‌ ದಾಳಿ – ನಾಲ್ವರ ಬಂಧನ, ಇಬ್ಬರಿಂದ ಕರ್ತವ್ಯಕ್ಕೆ...

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ...

ಹಾಸನ:ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ ಮಾಡಿದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ, ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ (18) ದ್ವಿತೀಯ ಪಿಯುಸಿ...
error: Content is protected !!