Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಯತ್ನ ಭಾಗ್ಯವಿಧಾತ – ರಾಧಾಕೃಷ್ಣ ಎರುಂಬು

ಬಾಣವಿಲ್ಲದೆ ಬಿಲ್ಲ ಬಳಸಿ ಗೆಲ್ಲುವೆ ಎಂತು?ಕುದುರೆಯಿಲ್ಲದೆ ರಥವ ಓಡಿಸುವೆ ಎಂತು?ಸಂಕಲ್ಪವಿಲ್ಲದೆಯೇ ಜಯವ ಗಳಿಸುವೆ ಎಂತು ದಕ್ಷ ಸಾರಥಿಯಾಗು - ಮುದ್ದು ರಾಮ ಪ್ರಯತ್ನ ಶೀಲತೆಯನ್ನು ಮರೆತು ಪವಾಡದಿಂದ ಯಾವ ಯಶಸ್ಸು ಪಡೆಯಲು ಸಾಧ್ಯವಿಲ್ಲ. ಹಾಗಾದರೂ...

ಸುರತ್ಕಲ್ : ಜಲೀಲ್ ಹತ್ಯೆ ಪ್ರಕರಣ; ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು..!

ಸುರತ್ಕಲ್ : ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಪ್ರಕರಣದ ತನಿಖೆ ಮುನ್ನಡೆದಿದ್ದು, ಈ ನಡುವೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ...

ಮಂಗಳೂರು: ಪೆಟ್ರೋಲ್‌- ಎಲೆಕ್ಟ್ರಿಕಲ್‌ ಆಟೋ ಚಾಲಕರ ನಡುವೆ ಸಂಘರ್ಷ..!

ಮಂಗಳೂರು: ನಿಗದಿತ ಬಣ್ಣವನ್ನು ಬಳಿಯದ ಮತ್ತು ವಲಯ ಸಂಖ್ಯೆಯನ್ನು ನಮೂದಿಸದಿರುವ ಇ- ಆಟೋ ರಿಕ್ಷಾಗಳಿಗೆ ರಿಕ್ಷಾ ತಂಗುದಾಣಗಳಲ್ಲಿ ನಿಲುಗಡೆಗೆ ಅವಕಾಶ ನೀಡಬಾರದೆಂದು ಪೆಟ್ರೋಲ್‌ ಚಾಲಿತ ಆಟೋ ರಿಕ್ಷಾ ಚಾಲಕರು ಮಂಗಳೂರಿನ ಕೆಲವು ಪ್ರಮುಖ...

ಕಾರ್ಕಳ : ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಸೀಮಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೈಂದೂರು ಮೂಲದವರಾದ ಇವರು ನಿಟ್ಟೆ ವಿದ್ಯಾ ಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್...

ಒಡಿಶಾದಲ್ಲಿ ಚಿನ್ನದ ಗಣಿ ಪತ್ತೆ; ಅಚ್ಚರಿಗೊಂಡ ಜನರು!!

ಒಡಿಶಾದ ಮೂರು ಜಿಲ್ಲೆಗಳಲ್ಲಿ ಚಿನ್ನದ ಗಣಿ ಪತ್ತೆಯಾಗಿರುವ ಬಗ್ಗೆ ಬೆಳಕಿಗೆ ಬಂದಿದೆ . ಇಲ್ಲಿನ ರಿಯೋಫರ್, ತಿಯೋಂಜಾ‌ ಮತ್ತು ಮಯೂ‌ರಂಡ್‌ನಲ್ಲಿ ಚಿನ್ನದ ಶೇಖರಣೆ ಇರುವುದು ತಿಳಿದಿದೆ. ಒಡಿಶಾದಲ್ಲಿ ಚಿನ್ನದ ಗಣಿ ಪತ್ತೆಯಾಗಿರುವ ಬಗ್ಗೆ ಉಕ್ಕು...

ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿ ಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆ...

ಮಂಗಳೂರು: ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಯ ಜನರು ಬಿಸಿಲಿನ ಬೇಗೆಗೆ ಬಳಲಿದ್ದು, ಇದೀಗ ಭಾರತೀಯ ಹವಾಮಾನ ಇಲಾಖೆ ಕರಾವಳಿಯರಿಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ನೀಡಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ಸಹಿತ...

ಉಳ್ಳಾಲ: ತಡರಾತ್ರಿ ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ; ಗಾಯಾಳು ಗಂಭೀರ..!!

ಉಳ್ಳಾಲ: ತಡರಾತ್ರಿ ಯುವಕನೋರ್ವನಿಗೆ ದುಷ್ಕರ್ಮಿಗಳು ಆತನ ಮನೆ ಎದುರುಗಡೆಯೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ನಡೆದಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು...

ಶ್ರೀ ಕೃಷ್ಣ ವಿದ್ಯೋದಯ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಮುಳಿಯ ತಿಮ್ಮಪ್ಪಯ್ಯರವರ 135ನೇ ಜನ್ಮ ದಿನಾಚರಣೆ

ವಿಟ್ಲ : ಮುಳಿಯರ ಬದುಕು ನಮಗೆಲ್ಲರಿಗೆ ಬೆಳಕು. ಶ್ರೀಮಂತ ಮನೆತನದಲ್ಲಿ ಹುಟ್ಟಿ, ಬಡತನದಲ್ಲಿ ಬೆಳೆಯುತ್ತಾ ಬದುಕಿನ ಏರಿಳಿತವನ್ನು ಸಹಿಸಿಕೊಂಡು, ಶಿಕ್ಷಣ, ಸಾಹಿತ್ಯ, ವೃತ್ತಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ, ನಮ್ಮೂರಿನವರಾದ, ಮುಳಿಯ ತಿಮ್ಮಪ್ಪಯ್ಯನವರ...

ಸುಬ್ರಹ್ಮಣ್ಯ: ಮನೆಕೆಲಸಕ್ಕೆ ಬಂದಿದ್ದ ವ್ಯಕ್ತಿಗಳಿಂದ ದಂಪತಿಯ ಮೇಲೆ ಹಲ್ಲೆ; ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು..!!

ಸುಬ್ರಹ್ಮಣ್ಯ: ಮನೆಕೆಲಸಕ್ಕೆ ಬಂದಿದ್ದ ವ್ಯಕ್ತಿಗಳಿಬ್ಬರು ಮನೆಯಲ್ಲಿದ್ದ ದಂಪತಿಯ ಮೇಲೆ ಆಕ್ರಮಣ ನಡೆಸಿ ಕೊಲೆ ಯತ್ನಕ್ಕೆ ಮುಂದಾದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಿಂದ ವರದಿಯಾಗಿದೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ವಿಶ್ವನಾಥ್ ಮತ್ತು...

ವಿಟ್ಲ ಸೇರಿ ಜಿಲ್ಲೆಯ ವಿವಿಧೆಡೆ ಪೊಲೀಸರ ಭರ್ಜರಿ ಕಾರ್ಯಾಚರಣೆ; ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರಿಗೆ...

ದ.ಕ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ ಗ್ರಾಮಾಂತರ ಠಾಣೆ, ಬಂಟ್ವಾಳ ನಗರ ಠಾಣೆ, ಸುಳ್ಯ ಠಾಣೆ ಮತ್ತು ವಿಟ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮದ್ಯ...
error: Content is protected !!