Tag: vtv
ವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ಕೈಲಾಸದ ಪ್ರತಿನಿಧಿ..!? ಭಾರತದ ವಿರುದ್ಧ ಮಾತನಾಡಿಸಿದ್ದ ನಿತ್ಯಾನಂದನಿಗೆ ಬಿಗ್ ಶಾಕ್..!...
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಲೈಂಗಿಕ ಶೋಷಣೆ ಮತ್ತು ಅತ್ಯಾಚಾರದ ಆರೋಪ ಹೊತ್ತು ಭಾರತದಿಂದ ಪರಾರಿಯಾಗಿ 'ಕೈಲಾಸ' ಎಂಬ ಕಾಲ್ಪನಿಕ ದೇಶವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ವಿಶ್ವಸಂಸ್ಥೆಯಲ್ಲಿ ಹಾಜರಾದ ಯುನೈಟೆಡ್ ಸ್ಟೇಟ್ಸ್ ಆಫ್...
ಕಾಸರಗೋಡು : ರೈಲು ಢಿಕ್ಕಿ ಹೊಡೆದು ಲ್ಯಾಬ್ ಟೆಕ್ನಿಷಿಯನ್ ಸಾವು
ಕಾಸರಗೋಡು: ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಮೃತಪಟ್ಟ ಘಟನೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ.
ಉಪ್ಪಳ ಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತಪಟ್ಟವರು....
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!!
ಬಂಟ್ವಾಳ: ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬದಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 19 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಹಳೆಪೇಟೆ ಟಿ.ಬಿ.ಕ್ರಾಸ್ ನಿವಾಸಿ ಮಣಿಕಂಠ...
ವಿಟ್ಲ : (ಮಾ. 3-4) ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ಕಾಲಾವಧಿ ಮಾರಿಪೂಜೆ...
ವಿಟ್ಲ : ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಕಾಲಾವಧಿ ಮಾರಿಪೂಜೆ ಮತ್ತು ಸ-ಪರಿವಾರ ದೈವಗಳ ತಂಬಿಲ ಸೇವೆಯು ಮಾ. 3 ಮತ್ತು 4 ರಂದು ನಡೆಯಲಿದೆ.
ಮಾ. 3...
ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ
ಬೆಂಗಳೂರು : 14 ವರ್ಷದ ಬಾಲಕ ತನ್ನ ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಘಟನೆ ನಡೆದಿದೆ. ಬೆಂಗಳೂರಿನ ಆರ್.ಟಿ.ನಗರದ ಮನೆಯೊಂದರಲ್ಲಿ ಅಣ್ಣಮ್ಮ(44) ಎಂಬ ಮಹಿಳೆ ಮೃತಪಟ್ಟಿದು ತಾಯಿ ಮಾತು ಬಿಟ್ಟಿದ್ದಾರೆ, ಮಲಗಿದ್ದಾರೆ...
ಮಲ್ಪೆ ಬೀಚ್ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ
ಉಡುಪಿ: ಮಲ್ಪೆ ಬೀಚ್ ಪರಿಸರದಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಬಾಲಕಿಯನ್ನು ಸಾಹಸಿಕ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಚಿತ್ರದುರ್ಗ ಮೂಲದ ಮಾನಗಿ ಗ್ರಾಮದ ಐಶ್ವರ್ಯ( 16) ನೀರಿಗೆ ಬಿದ್ದ ಬಾಲಕಿ.
ಕುಟುಂಬದ ಇತರ...
ತಲೆ ಮೇಲೆ ಕಲ್ಲು ಎತ್ತಿಹಾಕಿ ಬಾರ್ ಕ್ಯಾಶಿಯರ್ನ ಬರ್ಬರ ಹತ್ಯೆ;
ಬಾರ್ನಲ್ಲಿ ಕ್ಯಾಶಿಯರ್ನ ಹತ್ಯೆ ಮಾಡಿರುವ ಘಟನೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಂದು ಹಾಕಿರುವ ಘಟನೆ ಬೆಂಗಳೂರಿನ ಆರ್ಎಂಸಿ ಯಾರ್ಡ್ ಬಳಿ ನಡೆದಿದೆ. ಶೇಖರ್ ಬಾರ್ನ ಕ್ಯಾಶಿಯರ್ ಶಿವಕುಮಾರ್ ಕೊಲೆಯಾದ...
ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್ಗೆ ಡಿಕ್ಕಿ ; ಸವಾರ ಮೃತ್ಯು
ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ.
ಚಿಕ್ಕಗಂಡಸಿ ಗ್ರಾಮದ...
ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಇಬ್ಬರು ಸಾವು – ಬದುಕುಳಿದ ಮಗಳು!!
ಮಂಗಳೂರು: ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಕೊಡಿಯಾಲ್ಬೈಲಿನಲ್ಲಿ ಸಂಭವಿಸಿದೆ. ವಿಜಯಾ(33) ಮತ್ತು ಶೋಭಿತಾ (4) ಮೃತ ದುರ್ದೈವಿಯಾಗಿದ್ದು, ಅದೃಷ್ಟವಶಾತ್ 12 ವರ್ಷದ ಯಜ್ಞಾ ಪಾರಾಗಿದ್ದಾಳೆ.
ವಿಜಯಾ...
ಕಲ್ಲಡ್ಕ: ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ
ಕಲ್ಲಡ್ಕ: ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚ ಕ್ರವಾಹನವನ್ನು ಕಳ್ಳರು ಎಗರಿಸಿದ ಘಟನೆ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಮಧುರಾಜ್ ಅವರ ಮನೆಯ ಅಂಗಳದಲ್ಲಿ ರಾತ್ರಿ ನಿಲ್ಲಿಸಲಾಗಿದ್ದ ಅಕ್ಟೀವ್ ಹೊಂಡಾ ವಾಹನ ಕಳವಾಗಿದೆ.
ಈ ಬಗ್ಗೆ ಬಂಟ್ವಾಳ...
















