Tag: vtv
ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಡಬ: ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಆರೋಪಿಯನ್ನು ರಾಮಕುಂಜಾ ಗ್ರಾಮದ ಕಿಶೋರ್ ಎನ್ನಲಾಗಿದೆ.
ಪ್ರಕರಣವೊಂದರಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ ಕಡಬ...
ಪುತ್ತೂರು: ಎಸ್ಡಿಪಿಐಯಿಂದ ಎರಡನೇ ಪಟ್ಟಿ ಬಿಡುಗಡೆ; ಪುತ್ತೂರಿನಿಂದ ಶಾಫಿ ಬೆಳ್ಳಾರೆ ಸ್ಫರ್ಧೆ- ಯು.ಟಿ ಖಾದರ್...
ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಎಸ್ಡಿಪಿಐ ಪಕ್ಷ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಎಮ್.ಕೆ ಫೈಜಿ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, 9 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ...
ಕಸ ಬಿಸಾಕಿದವರನ್ನು ಹೆಕ್ಕಲು ಹೇಳಿದ ವೈದ್ಯಾಧಿಕಾರಿ; ಸ್ಥಳದಲ್ಲಿ ವಾಗ್ವಾದ ನಡೆಸಿದ ಯುವಕ ಕೊನೆಗೂ ಪೊಲೀಸ್...
ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಿಂದ ಕಸ ಹೊರಕ್ಕೆ ಬಿಸಾಡಿದನ್ನು ಕಂಡ ಪ್ರತ್ಯಕ್ಷದರ್ಶಿಯೊಬ್ಬರು ಕಾರನ್ನು ತಡೆದು ಕಸಹೆಕ್ಕುವಂತೆ ಹೇಳಿದ ಕಾರಣಕ್ಕೆ ವಾಹನ ಸವಾರರ ನಡುವೆ ವಾಗ್ವಾದ ನಡೆದು ಪೊಲೀಸರು ದಂಡ ವಿಧಿಸಿದ ಘಟನೆ ಪುತ್ತೂರಿನ ದರ್ಬೆಯಲ್ಲಿ...
ಹಿಟ್ ಎಂಡ್ ರನ್; ಪಂಕ್ಚರ್ ಹಾಕುತ್ತಿದ್ದ ವೇಳೆ ಕ್ಲೀನರ್ ಮೇಲೆ ಹರಿದ ಲಾರಿ- ಓರ್ವ...
ಅಂಕೋಲಾ ರಾ.ಹೆ. 63ರ ಯಲ್ಲಾಫುರ-ಅಂಕೋಲಾ ಮಾರ್ಗಮಧ್ಯ ಸುಂಕಸಾಳ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಒಂದರಲ್ಲಿ ಲಾರಿ ಕ್ಲೀನರ್ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಲಾರಿ ಮಾಲಕ ಕಾಲಿಗೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ...
ಉಡುಪಿ ಟೈಲರ್ ಅಂಗಡಿಗೆ ಹೋದ 18 ವರ್ಷದ ಯುವತಿ ನಾಪತ್ತೆ!!
ಉಡುಪಿ: ಭೂಮಿಕಾ (18) ವರ್ಷದ ಯುವತಿ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದರು.
ಫೆಬ್ರವರಿ 26 ರಂದು ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು...
ಅಮಿತಾಭ್ ಬಚ್ಚನ್, ಧರ್ಮೇಂದ್ರ ಮತ್ತು ಮುಖೇಶ್ ಅಂಬಾನಿ ಮನೆಯಲ್ಲಿ ಬಾಂಬ್; ಪೊಲೀಸರಿಂದ ಶೋಧ ಕಾರ್ಯ
ಬಾಲಿವುಡ್ ಖ್ಯಾತ ನಟರಾದ ಅಮಿತಾಭ್ ಬಚ್ಚನ್, ಧರ್ಮೇಂದ್ರ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಗಳು ನಾಗ್ ಪುರ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕರೆ ಸ್ವೀಕರಿಸಿದ ಪೊಲೀಸರು...
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಏ.1 ರಿಂದ ಶೇ.17ರಷ್ಟು ವೇತನ ಹೆಚ್ಚಳ :...
ಬೆಂಗಳೂರು: ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ(ಎನ್ಪಿಎಸ್) ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಆಪ್ ತೊರೆದು ಬಿಜೆಪಿ ಸೇರ್ಪಡೆಯಾದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಒಂದು ವರ್ಷದಿಂದ ಆಮ್ ಆದಿ ಪಕ್ಷದಲ್ಲಿ ರಾಜಕಾರಣ ಆರಂಭಿಸಿದ್ದ ಭಾಸ್ಕರ ರಾವ್ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ದ.ಕ. ಜಿಲ್ಲಾ ಇಂಟಕ್ ಜಿಲ್ಲಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ನೇಮಕ
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷ ಡಾ.ಜಿ. ಸಂಜೀವ್ ರೆಡ್ಡಿ ಅವರ ಆದೇಶ, ರಾಷ್ಟ್ರೀಯ ಇಂಟಕ್ ವರಿಷ್ಠರಾದ ಎನ್.ಎಂ. ಅಡ್ಯಂತಾಯ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ...
ಕಡಬ: ಕೃಷಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಕಡಬ: ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಎಂಬಲ್ಲಿ ನಡೆದಿದೆ.
ಗದಗ ಜಿಲ್ಲೆಯ ಗೋವಿಂದ (55) ಮೃತ ವ್ಯಕ್ತಿ. ಗದಗ ಜಿಲ್ಲೆಯ...
















