Tag: vtv
ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಯಾವೆಲ್ಲ ಸೇವೆಗಳು ಲಭ್ಯ, ಯಾವುದಕ್ಕೆ ವ್ಯತ್ಯಯ?
ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ...
ವಾಟರ್ ಹೀಟರ್ ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಮೃತ್ಯು
ಬೆಂಗಳೂರು: ಬಕೆಟ್’ನಲ್ಲಿ ಹಾಕಿದ್ದ ವಾಟರ್ ಹೀಟರ್’ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಇಬ್ಬರೂ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ತಾಯಿ ಜ್ಯೋತಿ ಹಾಗೂ...
ಬಂಟ್ವಾಳ: ಕಾರು-ಸ್ಕೂಟರ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು..!
ಬಂಟ್ವಾಳ: ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸೋಮವಾರ ಸಂಜೆ 6:15 ಗಂಟೆಗೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲಕಟ್ಟೆ ಎಂಬಲ್ಲಿ ಬೆಂಗಳೂರು...
ಹಾಡಹಗಲೇ ತಾಯಿಯ ಎದುರೇ ಮಗನ ಬೀಕರ ಹತ್ಯೆ!!
ಶರಣರನಾಡಲ್ಲಿ ರಕ್ತದೋಕುಳಿ ಹರಿದಿದೆ. ಹಳೇದ್ವೇಷಕ್ಕಾಗಿ ಯುವಕನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶರಣರನಾಡಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಹಾಡಹಗಲೇ ಭೀಕರ ತಾಯಿಯ ಕಣ್ಣೆದುರೇ ಹತ್ಯೆ ಘಟನೆ ನಡೆದಿದೆ. ಆನಂದ ಪುಲೆ ಮೃತ...
ಕುಂದಾಪುರ : ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿ ; ಮಹಿಳೆ ಮೃತ್ಯು
ಕುಂದಾಪುರ: ಹೆಮ್ಮಾಡಿ ಸಮೀಪದ ಕನ್ನಡಕುದ್ರು – ಮೂವತ್ತುಮುಡಿ ಬಳಿಯ ಹೆದ್ದಾರಿಯಲ್ಲಿ ರಿಕ್ಷಾ ಹಾಗೂ ಪಿಕಪ್ ನಡುವಿನ ಅಪಘಾತದಲ್ಲಿ ಗಾಯಾಳುವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹೆಮ್ಮಾಡಿ ಗ್ರಾ.ಪಂ. ಸದಸ್ಯೆ ಕುಸುಮಾ (48) ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ರಸ್ತೆ...
ಮಂಗಳೂರು : ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಗೆದ್ದ ಖುಷಿಯಲ್ಲಿರುವಾಗಲೇ ಉದ್ಯಮಿ ಹೃದಯಾಘಾತದಿಂದ ಸಾವು
ಮಂಗಳೂರು: ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕಾರ್ಯಕಾರಿ ಸಮಿತಿ ಸದಸ್ಯ ಕುಶಲನಾಥ ಶೆಟ್ಟಿ (50) ಮೃತಪಟ್ಟವರು.
ಅವರು...
ಉಡುಪಿ: ರಾತ್ರಿ ಪೂರ್ತಿ ಡಿ.ಜೆ ಸೌಂಡ್; ಮೆಹಂದಿ ಮನೆಗೆ ಪೊಲೀಸರ ದಾಳಿ
ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಕರ್ಕಶವಾದ ಡಿ.ಜೆ ಸೌಂಡ್ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ.
ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ...
60 ವರ್ಷಗಳ ನಂತರ ಲೋಗೋ ಬದಲಾವಣೆ ಮಾಡಿದ NOKIA!!
ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟಿಗೆ ಸುದ್ದಿ ಮಾಡಿದ್ದ ನೋಕಿಯಾ ಕಂಪನಿ ಇದೀಗ ತನ್ನ ಬ್ರಾಂಡ್ ಲೋಗೋಗೆ ಹೊಸ ರೂಪ ನೀಡಿದೆ. 60 ವರ್ಷಗಳಲ್ಲಿ ಮೊದಲ ಬಾರಿಗೆ ಇಂತಹದೊಂದು ಬದಲಾವಣೆ ನೀಡಿದೆ. 60 ವರ್ಷಗಳಲ್ಲಿ ಮೊದಲ...
ಮಂಗಳೂರು: ಹಾಸ್ಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ನಾಪತ್ತೆ..!!
ಮಂಗಳೂರು: ಮಂಗಳೂರಿನ ಹಾಸ್ಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಮಧ್ಯಪ್ರದೇಶ ಮೂಲದ ವಂದನಾ (20) ಅವರು ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದಾರೆ.
2022ರ ಜೂನ್ನಲ್ಲಿ ಕೆಲಸಕ್ಕೆ ಸೇರಿದ್ದರು. ಹಾಸ್ಟೆಲ್ನಿಂದ ಹೊರ ಹೋಗುವಾಗ ಆಧಾರ್ ಕಾರ್ಡ್, ಪಾಸ್ ಬುಕ್ ಮತ್ತು ಇತರೆ...
ಕಾಲೇಜಿನ ಟಾಪರ್ ವಿದ್ಯಾರ್ಥಿನಿ ಅಪಾರ್ಟ್ಮೆಂಟ್ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣು..!
ಬೆಂಗಳೂರು ನಗರದ ಚಾಲುಕ್ಯ ಸರ್ಕಲ್ ನಲ್ಲಿರುವ ಹೈ ಪಾಯಿಂಟ್ ಅಪಾರ್ಟ್ ನಲ್ಲಿ ಯುವತಿಯೊಬ್ಬಳು ಬಿಲ್ಡಿಂಗ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ .
ಪ್ರಕೃತಿ(18) ಮೃತ ಯುವತಿಯಾಗಿದ್ದು ಅಪಾರ್ಟ್ಮೆಂಟ್ ನ 10ನೇ ಮಹಡಿಯಿಂದ ಕೆಳಗೆ ಹಾರಿ...
















