Tag: vtv
ವಿಟ್ಲ : ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಮೆಚ್ಚಿ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ
ವಿಟ್ಲ : ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಮಾ.6-7 ರಂದು ಮೆಚ್ಚಿ ಜಾತ್ರೆ ನಡೆಯಲಿದ್ದು ಈ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ಫೆ.27 ನಡೆಯಿತು.
ಈ ಸಂದರ್ಭದಲ್ಲಿ ನರೇಂದ್ರ ರೈ ನೆಲ್ತೊಟ್ಟು , ಅನಂತಾಡಿ...
ಬಂಟ್ವಾಳ: ಮನೆಯಂಗಳದಲ್ಲಿ ಕಾಣಿಸಿಕೊಂಡ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
ಬಂಟ್ವಾಳ: ತಾಲೂಕಿನ ಕೆಂಪುಗುಡ್ಡೆ ಮನೆಯ ಅಂಗಳದಲ್ಲಿ ಚಿರತೆಯೊಂದು ಓಡಾಡುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಆತಂಕಗೋಳಾದ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.
ಅಬ್ರಾಹಂ ವರ್ಗೀಸ್ ಎಂಬವರ ಮನೆಯಂಗಳದಲ್ಲಿ ಚಿರತೆ ಬಂದು ಹೋಗುವ ದೃಶ್ಯ ಕಂಡು...
ಉಪ್ಪಿನಂಗಡಿ : ಮೂರು ಕೋಟಿ ರೂ. ಅನುದಾನದಡಿ ತಡೆಗೋಡೆ ಕಾಮಗಾರಿಗೆ ಶಂಕು ಸ್ಥಾಪನೆ
ಉಪ್ಪಿನಂಗಡಿ : ಸಣ್ಣ ನೀರಾವರಿ ಇಲಾಖೆಯಿಂದ ಮಳೆ ಹಾನಿ ಅನುದಾನದಡಿ ಎರಡು ಕೋಟಿ ರೂ. ವೆಚ್ಚದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಬಳಿ ಕುಮಾರಧಾರ ನದಿಗೆ ತಡೆಗೋಡೆ ರಚನೆ ಹಾಗೂ ಒಂದು...
ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಪುತ್ತೂರಿನ ಪದ್ಮನಾಭ ಶೆಟ್ಟಿ ಆಯ್ಕೆ
ಬಂಟ್ವಾಳ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯು ಕಳೆದ 31 ವರ್ಷಗಳಿಂದ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಸಾರ್ಥಕ ಸೇವೆಯನ್ನು ಮಾಡುತ್ತಾ ಬಂದಿದೆ. ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊಂಡ...
ಜ್ವರವೆಂದು ಆಸ್ಪತ್ರೆಗೆ ಅಡ್ಮಿಟ್ ಆದ ಯುವಕ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದ ಕುಟುಂಬ
ಬೆಂಗಳೂರು: ಜ್ವರ ಎಂದು ಆಸ್ಪತ್ರೆಗೆ ಅಡ್ಮಿಟ್ ಆದ ಯುವಕ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರರು ಆರೋಪಿಸಿದ್ದಾರೆ.
ರಾಮಮೂರ್ತಿ ನಗರದ ನಿವಾಸಿ ವಿಜೇತ್ (24) ಮೃತಪಟ್ಟ ದುರ್ದೈವಿ.
ಓದು ಮುಗಿಸಿ ಕೆಲಸಕ್ಕೆ ಸೇರಿ ಒಂದು...
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣು!!
ವೇಣೂರು: ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರಿನ ನಾರಾವಿ ಮಂಜು ನಗರದಲ್ಲಿ ನಡೆದಿದೆ. ಮಂಜು ನಗರದ ನಿವಾಸಿ ಅರ್ಮುಗಂ (45) ಮೃತಪಟ್ಟ ವ್ಯಕ್ತಿ.
ಒಬ್ಬಂಟಿಯಾಗಿ ವಾಸವಾಗಿದ್ದ ಅವರು...
ಕಾರ್ಕಳ: ಸೆಕ್ಯೂರಿಟಿ ಗಾರ್ಡ್ಗೆ ಪಿಸ್ತೂಲ್ ತೋರಿಸಿ ಬೆದರಿಸಿ ಜ್ಯುವೆಲ್ಲರ್ಸ್ನಲ್ಲಿ ಕಳ್ಳತನ
ಕಾರ್ಕಳ: ಜ್ಯುವೆಲ್ಲರ್ಸ್ ಅಂಗಡಿಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೆಲೆಬಾಳುವ ಬೆಳ್ಳಿ ವಸ್ತುಗಳ ಕಳ್ಳತನ ನಡೆಸಿದ ಘಟನೆ ಕಾರ್ಕಳ ನಿಟ್ಟೆಯಲ್ಲಿ ತಡರಾತ್ರಿ ನಡೆದಿದೆ.
ಅಖಿಲೇಶ್ ಮಾಲೀಕತ್ವದ ಆರಾಧ್ಯ ಜ್ಯುವೆಲ್ಲರ್ಸ್ಗೆ ತಡರಾತ್ರಿ 2 ಗಂಟೆಗೆ ಸುಮಾರಿಗೆ...
ವಿಟ್ಲ : ಸುಮಾರು 10 ಲಕ್ಷ ರೂ. ಶಾಸಕರ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ 11ನೇ ವಾರ್ಡಿನ ರಥಗದ್ದೆಯಲ್ಲಿ ಶಾಸಕರ ಅನುದಾನದಲ್ಲಿ ಸುಮಾರು ಹತ್ತು ಲಕ್ಷ ರೂಪಾಯಿಯ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ 11ನೇ ವಾರ್ಡಿನ ಸದಸ್ಯರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ...
ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಛತ್ರಪತಿ ಶಿವಾಜಿ...
ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲ ನಗರ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ...
ಕೊಡಗಿನಲ್ಲಿ ಜೇನು ದಾಳಿಗೆ ಇಬ್ಬರು ಬಲಿ..!
ಕೊಡಗು : ಕೊಡಗು ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಹೆಜ್ಜೇನು ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಹುಲಿತಾಳದ ಅಶ್ವಿನ್ ಕುಮಾರ್ (45) ಮತ್ತು ಗೋಣಿಕೊಪ್ಪದ ಬಡಗರಕೇರಿಯ ವೇಲು (80) ಎಂದು...















