Tag: vtv
ಪುತ್ತೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಂದ್ರಹಾಸ ಶೆಟ್ಟಿ ಅವರ ಕಾಲರ್ ಹಿಡಿದ ಸ್ವ ಪಕ್ಷದ...
ಪುತ್ತೂರು: ಕಂಬಳದಲ್ಲಿ ಮಾಡಿದ ತಪ್ಪಿಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಂದ್ರಹಾಸ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ದೇವರು ತಕ್ಕ ಬುದ್ಧಿಯನ್ನು ಕಲಿಸಿದರೆ ಅನ್ನೋ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್...
ಸುರತ್ಕಲ್ : ಗಾಂಜಾ ಸೇವನೆಯ ಅಮಲಿನಲ್ಲಿ ತಂಡದಿಂದ ತಲವಾರು ದಾಳಿ ; ರಿಕ್ಷಾ ಚಾಲಕನಿಗೆ...
ಸುರತ್ಕಲ್ : ಇಲ್ಲಿನ ಚಿತ್ರಾಪುರ ಸಮೀಪದ ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ...
ಕೌಟುಂಬಿಕ ಕಲಹದ ಹಿನ್ನೆಲೆ ; ಅತ್ತೆಯನ್ನೇ ಕೊಲೆಗೈದ ಅಳಿಯ
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನಿಂದಲೇ ಅತ್ತೆ ಕೊಲೆಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ನಡೆದಿದೆ. ಏಳಲ್ ಅರಸಿ (48) ಕೊಲೆಯಾದ ಮಹಿಳೆ.
ಆರೋಪಿ ದಿವಾಕರ ಅತ್ತೆಯನ್ನು ಕೊಲೆಗೈದಿದ್ದು , ಇವರ ನಡುವಿನ ಕೌಟುಂಬಿಕ ಕಲಹ...
ಮದುವೆ ನೋಂದಾಯಿಸಲು ಬಾರದ ಯುವಕ; ಆತ್ಮಹತ್ಯೆಗೆ ಶರಣಾದ ಯುವತಿ
ಕೊಲ್ಲಂ: ಮದುವೆಯನ್ನು ನೋಂದಾಯಿಸಲು ಯುವಕ ಬರಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.ಮಣ್ಣೂರಿನ ಮಧುಭವನ ನಿವಾಸಿ ಧನ್ಯಾ (23) ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಧನ್ಯಾ ಮಣ್ಣೂರಿನ...
ಪುತ್ತೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ; ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ...
ನಾನು ಅಂದು ಇಂದು ಎಂದೆಂದಿಗೂ ರಾಷ್ಟ್ರೀಯತೆಯ ಪಕ್ಷ ಬಿಜೆಪಿಯ ಕಟ್ಟರ್ ಕಾರ್ಯಕರ್ತ - ಮನೀಶ್ ಕುಲಾಲ್
ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ...
ವಿಟ್ಲ: ಇಡ್ಕಿದು ನಿವಾಸಿ ಭಾಸ್ಕರ್ ಅನುಮಾನಾಸ್ಪದ ಸಾವು; ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್ ಪೊಲೀಸ್ ವಶಕ್ಕೆ..!
ವಿಟ್ಲ: ಇಡ್ಕಿದು ಗ್ರಾಮದ ಕುಮೇರು ನಿವಾಸಿ ಭಾಸ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್ ಎಂಬಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ನಿನ್ನೆ ರಾತ್ರಿ...
ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ಹಾಸನ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ನಡದಿದೆ. ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಈ...
ಉಪ್ಪಿನಂಗಡಿ: ನರ್ಸರಿಗೆ ಲಗ್ಗೆಯಿಟ್ಟ ಕಾಡಾನೆ..!
ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆಗಳು ಲಗ್ಗೆಯಿಟ್ಟು , ಹಾನಿಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ನಡೆದಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಸನಿಹದಲ್ಲಿರುವ ನರ್ಸರಿಗೆ...
ಕಾರ್ಕಳ : ಆಟದ ಮೈದಾನದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು
ಕಾರ್ಕಳ : ವಾಲಿಬಾಲ್ ಆಟವಾಡುತ್ತಿದ್ದ ಸಂದರ್ಭ ಯುವಕ ಕುಸಿದು ಬಿದ್ದು ಮೃತಪಟ್ಟ ಘಟನೆ ಕುಕ್ಕುಂದೂರಿನಲ್ಲಿ ಸಂಭವಿಸಿದೆ. ಸಂತೋಷ (34) ಮೃತಪಟ್ಟ ವ್ಯಕ್ತಿ.
ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ...
ಮಾಣಿ : ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ
ಮಾಣಿ : ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ ಇವರ ಆಶ್ರಯದಲ್ಲಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಜೆ. ದಂತ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ...
















