Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ರೈಲು ಡಿಕ್ಕಿ ಹೊಡೆದು 10 ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: 10ನೇ ತರಗತಿ ವಿದ್ಯಾರ್ಥಿನಿ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಕಾಞಂಗಾಡ್ ದುರ್ಗಾ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಪವಿತ್ರಾ (15) ಮೃತ ದುರ್ದೈವಿ. ತಮಿಳುನಾಡು ಮೂಲದ ಮುರುಕ್ ಮತ್ತು ದಿವಂಗತ...

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು

ಬಂಟ್ವಾಳ: ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಘಟನೆ ಮಣಿನಾಲ್ಕೂರು ಗ್ರಾಮದಲ್ಲಿ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಅಪ್ರಾಪ್ತ ಬಾಲಕಿಯಾಗಿದ್ದಾಳೆ. ಫೆ.20 ರಾತ್ರಿ ಮನೆಯಿಂದ ನಾಪತ್ತೆಯಾದ...

ಉಡುಪಿ : ತಂದೆಯನ್ನು ಕಡಿದು ಕೊಲೆಗೈದ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ

ಉಡುಪಿ: ಎರಡು ವರ್ಷಗಳ ಹಿಂದೆ ತಂದೆಯನ್ನು ಕಡಿದು ಕೊಲೆಗೈದ ಪ್ರಕರಣದ ಆರೋಪಿ ಮಗನಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಪೆರಂಪಳ್ಳಿ ಭಂಡಾರಮನೆ...

ಉಳ್ಳಾಲ : ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ; ಸರಣಿ...

ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು...

ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ..!!

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ. ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ...

ವಿಟ್ಲ: ಶೈಕ್ಷಣಿಕ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರ; ಮುಖ್ಯೋಪಾಧ್ಯಾಯರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ಆದೇಶ

ವಿಟ್ಲ: ಅಡ್ಯನಡ್ಕದ ಶೈಕ್ಷಣಿಕ ಕಾರ್ಯಾಗಾರಕ್ಕೆ ಜನತಾ ಪ್ರೌಢಶಾಲೆಯ 40 ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಆರ್. ನಾಯ್ಕ್ ರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿ ಅಡ್ಯನಡ್ಕ ಎಜ್ಯುಕೇಶನ್‌ನ ಕಾರ್ಯದರ್ಶಿ ಆದೇಶ...

ಮಾಂಸಾಹಾರ ಸೇವನೆ ಮಾಡಿ ದೇವಾಲಯಕ್ಕೆ ಭೇಟಿ ನೀಡಿದ ಆರೋಪ; ಸಿಟಿ ರವಿ ವಿರುದ್ಧ ಸಾರ್ವಜನಿಕರಿಂದ...

ಕಾರವಾರ: ಈ ಹಿಂದೆ ಮಾಂಸ ಸೇವನೆ ಮಾಡಿ ದೇವಾಲಯದೊಳಗೆ ಪ್ರವೇಶ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾರಿ ವಿರೋಧವನ್ನು ಎದುರಿಸಿದ್ದರು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು...

ಕಡಬ : ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಡಬ : ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ತುಲಹಳ್ಳಿ ಕೊಟ್ಟೂರು ತಾಲೂಕು ವಿಜಯನಗರ ಎಂಬಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಕೌಲ್ ಬಜಾರ್ ಬಳ್ಳಾರಿ ನಿವಾಸಿ ಸಯ್ಯದ್ ಕಲೀಂ ಪಾಷ (49) ಎನ್ನಲಾಗಿದೆ. ಕಡಬ ಪೊಲೀಸ್...

ಉಪ್ಪಿನಂಗಡಿ: ನಕಲಿ ಐಡಿ ಕಾರ್ಡ್ ಬಳಸಿ ಆಶ್ರಮದ ಹೆಸರಿನಲ್ಲಿ ಭಿಕ್ಷಾಟನೆ..!!

ಉಪ್ಪಿನಂಗಡಿ: ನಕಲಿ ಐಡಿ ಕಾರ್ಡ್ ಬಳಸಿ ಮೈಸೂರಿನ ಆಶ್ರಮಕ್ಕೆಂದು ಹಣ, ಹಳೆ ಬಟ್ಟೆ ಸಂಗ್ರಹಿಸುತ್ತಿದ್ದ ಮರಾಠಿ ಮಾತಾನಾಡುತ್ತಿದ್ದ ಇಬ್ಬರು ಮಹಿಳೆಯರನ್ನು ವಿಚಾರಿಸಿದಾಗ ಅವರ ವಂಚನೆ ಬಯಲಾಗಿ ಸ್ಥಳದಿಂದ ಕಾಲ್ಕಿತ್ತ ಘಟನೆ ಕೆಮ್ಮಾರದಲ್ಲಿ ನಡೆದಿದೆ. ಕೊಯ್ಲದ...

ಸ್ಪಂದನ ಸ್ವ ಸಹಾಯ ಗುಂಪುಗಳ ಒಕ್ಕೂಟದ ಪದಾಧಿಕಾರಿಗಳ ಆಯ್ಕೆ

ನೂತನ ಅಧ್ಯಕ್ಷರಾಗಿ ಜಯರಾಮ್ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಮೋಹನ್ ಕಟ್ಟೆ ಆಯ್ಕೆ ವಿಟ್ಲ: ಸ್ಪಂದನ ಸ್ವ ಸಹಾಯ ಗುಂಪುಗಳ ಒಕ್ಕೂಟ ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಿತು....
error: Content is protected !!