Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕಿಗೆ ಪ್ರಯಾಣಿಕನಿಂದ ಹಲ್ಲೆ; ಆಸ್ಪತ್ರೆಗೆ ದಾಖಲು..!

ಪುತ್ತೂರು: ಕರ್ತವ್ಯದ ನಿರತ ಕೆಎಸ್‌ಆರ್‌ಟಿಸಿ ನಿರ್ವಾಹಕಿಗೆ ಪ್ರಯಾಣಿಕನೋರ್ವ ಬಸ್‌ನಲ್ಲಿಯೇ ಹಲ್ಲೆ ನಡೆಸಿದ ಘಟನೆ ಮಹಾವೀರ ಆಸ್ಪತ್ರೆ ಬಳಿ ನಡೆದಿದೆ. ನಿರ್ವಾಹಕಿ ವಿಜಯ ಎಂಬವರು ಹಲ್ಲೆಗೊಳಗಾಗಿದ್ದು, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಸನ್‌ ಎಂಬಾತ ಹಲ್ಲೆ ನಡೆಸಿದ...

ಶಿಂಧೆ ಬಣದ ಪಾಲಾಯ್ತು ಶಿವಸೇನೆ ಬಿಲ್ಲು-ಬಾಣ! ಉದ್ಧವ್​ ಠಾಕ್ರೆಗೆ ತೀವ್ರ ಮುಖಭಂಗ

ನವದೆಹಲಿ: ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ. ಕೇಂದ್ರ ಚುನಾವಣಾ ಆಯೋಗ...

ಕಡಬ: ಕಾಡಾನೆ ಸೆರೆಹಿಡಿಯಲು ಫೀಲ್ಡ್‌ಗಿಳಿದ ತರಬೇತಿ ಹೊಂದಿದ್ದ ಗಜಪಡೆ..!

ಕಡಬ: ನಿನ್ನೆ ಮರ್ದಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆ ದಾಳಿಗೆ ಎರಡು ಜೀವಗಳು ಬಲಿಯಾಗಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಸಾಕಾನೆಯನ್ನು ತರಿಸಿದೆ. ನಿನ್ನೆ ರಾತ್ರಿಯೇ ಲಾರಿಗಳ ಮೂಲಕ ಮೈಸೂರು...

2022-23 ಕಟ್ಟಡ ಕಾರ್ಮಿಕ ಮಕ್ಕಳ ಶೈಕ್ಷಣಿಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

2022-23 ಕಟ್ಟಡ ಕಾರ್ಮಿಕ ಮಕ್ಕಳ ಶೈಕ್ಷಣಿಕ ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಫೆಬ್ರವರಿ 6ರಂದು ನಡೆದ ಹೋರಾಟದ ಫಲವಾಗಿ ಈಗ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳ...

ಸುಳ್ಯ: ತನ್ನ ರಾಜಕೀಯ ಲಾಭಕ್ಕಾಗಿ ಸ್ವಂತ ಅಳಿಯನ್ನೇ ಬಲಿಪಶು ಮಾಡಿದ ದಿವ್ಯಪ್ರಭಾ ಚಿಲ್ತಡ್ಕ..! –...

ಸುಳ್ಯ: ಆ ಒಂದು ಘಟನೆ ಸುಳ್ಯವನ್ನೇ ಬೆಚ್ಚಿಬೀಳಿಸಿತ್ತು. ಹಾಡಹಗಲೇ ಉದ್ಯಮಿ ನವೀನ್ ಮಲ್ಲಾರ ಅವರನ್ನು ಅಪಹರಣ ಮಾಡಲಾಗಿತ್ತು. ಹೆಣ್ಣು ಕೊಟ್ಟ ಅತ್ತೆಯೇ ಅಳಿಯ ಪಾಲಿಗೆ ವಿಲನ್‌ ಆಗಿ ಈಗ ಏನು ಆಗಿಲ್ಲ ಎಂಬಂತೆ,...

ಉಳ್ಳಾಲ : ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಉಳ್ಳಾಲ : ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ತಾನು ವಾಸವಿದ್ದ ಮನೆಯ ಅಡುಗೆಕೋಣೆಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ. ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ...

ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಯುವಕ ದಾರುಣ ಸಾವು

ಬಂಟ್ವಾಳ: ರೈಲ್ವೆ ಟ್ರಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ರೈಲು ಬಡಿದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಮ್ಟೂರು ಎಂಬಲ್ಲಿ ಫೆ.20 ರಂದು ಸೋಮವಾರ ಮುಂಜಾನೆ ವೇಳೆ ನಡೆದಿದೆ. ಬಿಜಾಪುರ ಮೂಲದ ಅವಿವಾಹಿತ ಯುವಕ...

ಮಿತ್ತೂರು : (ಫೆ. 25) ಫ್ರೆಂಡ್ಸ್ ಕ್ಲಬ್ (ರಿ) 140, ಮಿತ್ತೂರು ಇದರ ಆಶ್ರಯದಲ್ಲಿ...

ಮಿತ್ತೂರು : (ಫೆ. 25) ಫ್ರೆಂಡ್ಸ್ ಕ್ಲಬ್ (ರಿ) 140, ಮಿತ್ತೂರು ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ ಫ್ರೆಂಡ್ಸ್ ಟ್ರೋಫಿ 2023 ಹೊನಲು ಬೆಳಕಿನ ಪ್ರೊ...

ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ರಿಷೋನ್ ಲಸ್ರಾದೊ ತೃತೀಯ, ರಿಯೋನ್ ಲಸ್ರಾದೊ ದ್ವಿತೀಯ...

ಪುತ್ತೂರು : ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ರಿಷೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ರಿಯೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ...

ಹಾಡಹಗಲೇ ಗುಂಡಿನ ದಾಳಿ; ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವು..!

ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ ಪ್ರಕಾಶ್ (30) ಹಾಗೂ ಪ್ರವೀಣ್ (33)...
error: Content is protected !!