Tag: vtv
ಭಾರೀ ಸದ್ದು ಮಾಡುತ್ತಿದೆ ದುಬೈ ರಾಷ್ಟ್ರದಲ್ಲಿ ಚಿತ್ರೀಕರಣಗೊಂಡ “ನೆನಪು” ತುಳು ವಿಡಿಯೋ ಸಾಂಗ್
ವಿಭಿನ್ನ ಶೈಲಿಯ ದೃಶ್ಯಾವಳಿಗಳೊಂದಿಗೆ ಚಿತ್ರೀಕರಣಗೊಂಡ ತುಳು ಆಲ್ಬಮ್ ಸಾಂಗ್ ಇದೀಗ ತುಳುನಾಡಿನಲ್ಲಿ ಭಾರೀ ಸದ್ದು ಮಾಡುತ್ತಿದೆ. VK Films ಅರ್ಪಿಸುವ ನೆನಪು ತುಳು ವಿಡಿಯೋ ಸಾಂಗ್ VK Films ಯ್ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿದ್ದು,...
ವಿಟ್ಲ: ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ದ್ವಿತೀಯ, ತೃತೀಯ ಸ್ಥಾನ ಪಡೆದ ವಿಟ್ಲದ...
ವಿಟ್ಲ: ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಮೌಶ್ಮಿ ಶೆಟ್ಟಿ ಕಟ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಳಿಕೆ ಮಾಧವ ಇವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿರುವ...
ಕ್ರಿಕೆಟ್ ಪಂದ್ಯಾವಳಿಯ ವೇಳೆ ಯುವಕರ ಕೊಲೆ ಪ್ರಕರಣ; ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ..!!
ದೊಡ್ಡಬಳ್ಳಾಪುರ: ಶಿವರಾತ್ರಿ ಅಂಗವಾಗಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಹಂತಕರನ್ನು ಕೇವಲ 48 ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಂತಕ...
ಐಫೋನ್ ಗೀಳು; ಡೆಲಿವರಿ ಯುವಕನ ಕತ್ತು ಕೊಯ್ದು ಕೊಲೆ..!!
ಹಾಸನ: ಬುಕ್ ಮಾಡಿದ್ದ ಐಫೋನ್ಗೆ ಕೊಡಲು ಹಣವಿಲ್ಲದೆ ಡೆಲಿವೆರಿ ಬಾಯ್ನ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ಅಂಚೆಕೊಪ್ಪಲಿನಲ್ಲಿ ನಡೆದಿದೆ.
ಫೆಬ್ರವರಿ 11 ರಂದು ಅಂಚೆಕೊಪ್ಪಲು ಸಮೀಪದ ರೈಲ್ವೆ...
ಉಳ್ಳಾಲ: ತಾಯಿ ಬೈದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪಿಯು ವಿದ್ಯಾರ್ಥಿನಿ ಮೃತ್ಯು..!!
ಉಳ್ಳಾಲ: ತಾಯಿ ಬೈದಿದಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ.
ಮೃತಳನ್ನು ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ...
ವಿಟ್ಲ: ಅಡ್ಯನಡ್ಕ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತಪ್ರವಚನ; ಠಾಣೆಯ ಮುಂದೆ ಧರಣಿ ಕುಳಿತ ಹಿಂ.ಜಾ.ವೇ...
ವಿಟ್ಲ : ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ರಾಜಕಮಲ್ ಎಂಬ ಖಾಸಗಿ ಹಾಲ್ಗೆ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಅಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ...
ಕಾರು – ಸ್ಕೂಟಿ ನಡುವೆ ಅಪಘಾತ ; ಯುವತಿ ಮೃತ್ಯು
ಶಿವಮೊಗ್ಗ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನೇದರವಳ್ಳಿ ಸಮೀಪ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಯುವತಿ ಮೃತಪಟ್ಟ ಘಟನೆ ನಡೆದಿದೆ.ಶ್ರುತಿ (23) ಮೃತ ದುರ್ದೈವಿ.
ಇವರು ಭದ್ರಾವತಿ ಮೂಲದವರಾಗಿದ್ದು, ಶಿವಮೊಗ್ಗದ ಸಿಟಿ ಸೆಂಟರ್...
ಮಂಗಳೂರು: ನಡುರಸ್ತೆಯಲ್ಲೇ ನಮಾಝ್; ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶ- ಇದು ಮಂಗಳೂರೋ..? ಪಾಕಿಸ್ತಾನವೋ..?
ಮಂಗಳೂರು: ಶಾಲಾ ಸಮವಸ್ತ್ರ ಧರಿಸಿ ರಸ್ತೆ ಮಧ್ಯೆ ನಮಾಝ್ ಮಾಡಿದ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಘಟನೆ ನಗರದ ಬಾವುಟ ಗುಡ್ಡೆಯ ಪಕ್ಕದ ರಸ್ತೆಯಲ್ಲಿ ನಡೆದಿದೆ...
ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ಚೂರಿ ಇರಿತ
ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಪರಿಚಯಸ್ಥ ಚೂರಿದು ಇರಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ನಿಸಾರ್ ನೆಹರು ನಗರ ನಿವಾಸಿಯಾಗಿದ್ದು...
ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರ ಜೀಣೋದ್ಧಾರ ಕುರಿತು ಧರ್ಮಜಾಗ್ರತಿ ಅಭಿಯಾನ ಹಾಗೂ ಶಿವರಾತ್ರಿ...
ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದ ಜೀರ್ಣೋದ್ಧಾರ ಕುರಿತು ಧರ್ಮಜಾಗ್ರತಿ ಅಭಿಯಾನದ ಶಿವರಾತ್ರಿ ವಿಶೇಷ ಭಜನಾ ಕಾರ್ಯಕ್ರಮ ಇಂದು ಜರುಗಿತು.
ಮಾಣಿ ಸುತ್ತಮುತ್ತಲಿನ ಕುಣಿತ ಭಜನಾ ತಂಡಗಳು ಭಜನೆಯ ಮುಖಾಂತರ ಭಜನಾ ಸಂಕೀರ್ತನೆಯ ಮೂಲಕ...
















