Tag: vtv
ಕಾಸರಗೋಡು : ರೈಲಿಗೆ ಹತ್ತುವ ವೇಳೆ ಕೆಳಗೆ ಬಿದ್ದು ವಿದ್ಯಾರ್ಥಿ ಗಂಭೀರ ಗಾಯ
ಕಾಸರಗೋಡು: ರೈಲಿಗೆ ಹತ್ತುವ ವೇಳೆ ಕೆಳಗೆ ಬಿದ್ದು ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ.
ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ(18) ಗಾಯಗೊಂಡವರಾಗಿದ್ದಾರೆ. ಕಾಂಞಂಗಾಡ್ನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ...
ಬಂಟ್ವಾಳ : ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ; ಗಂಭೀರ ಗಾಯ
ಬಂಟ್ವಾಳ: ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ವಾಹನವೊಂದು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪೊನ್ನೊಡಿ ಎಂಬಲ್ಲಿ ನಡೆದಿದೆ.
ಬಿ.ಮೂಡ ಗ್ರಾಮದ ಪೊನ್ನೊಡಿ ಎಂಬಲ್ಲಿ ಟಾಟ ಇಂಟ್ರಾ ವಾಹನವೊಂದು ರಸ್ತೆ ದಾಟುತ್ತಿದ್ದ...
ವಿಟ್ಲ : ಚೆಕ್ ಅಮಾನ್ಯ ಪ್ರಕರಣದ ಆರೋಪಿಗೆ ಜಾಮೀನು ನೀಡಿ ತಲೆಮರೆಸಿಕೊಂಡಿದ್ದ ವ್ಯಕ್ತಿ ಪೊಲೀಸ್...
ವಿಟ್ಲ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡಿದ್ದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ನಾರಾಯಣ ಪೂಜಾರಿ ಎಂಬವರನ್ನು ದ್ದು ವಿಟ್ಲ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಡಿಸಿರುತ್ತಾರೆ.
ಆರೋಪಿ ಮಾಣಿಲದ ತಾರಿದಳ...
ಪ್ರೇಮಿಗಳ ದಿನದಂದು ಯುವ ಜೋಡಿ ನೀರಿನಲ್ಲಿ ಮುಳುಗಿ ದಾರುಣ ಅಂತ್ಯ
ಪ್ರೇಮಿಗಳ ದಿನದಂದು ಜೊತೆಯಾಗಿ ತಿರುಗಾಡಲು ಬಂದ ಯುವ ದಂಪತಿಯೊಂದು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗೋವಾದ ಪಲೋಲೆಮ್ ಬೀಚ್ ನಲ್ಲಿ ನಡೆದಿದೆ. ಸುಪ್ರಿಯಾ ದುಬೆ (26) ಮತ್ತು ವಿಭು ಶರ್ಮಾ (27)...
ಅಪರಿಚಿತ ವಾಹನ ಅಪಘಾತಕ್ಕೆ ಟ್ವಿಸ್ಟ್; ದರೋಡೆ ಮಾಡಿದ ಯುವಕರನ್ನು ಲಾರಿ ಹತ್ತಿಸಿ ಕೊಂದ ಚಾಲಕ..?
ದಾವಣಗೆರೆ: ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಶುಕ್ರವಾರ (ಫೆ.11) ತಡರಾತ್ರಿ ಅಪಘಾತದಲ್ಲಿ ದಾವಣಗೆರೆ ಹೊರ ವಲಯದ ಶ್ರೀರಾಮನಗರದ ಮೂವರು ಯುವಕರು ಮೃತಪಟ್ಟಿದ್ದಾರೆ ಎಂಬ ಘಟನೆಯ ಹಿಂದಿನ ರಹಸ್ಯ...
ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ತಮಿಳುನಾಡು ಲಿಂಕ್; ತಿರುಪ್ಪೂರಲ್ಲಿ ಇಬ್ಬರನ್ನು ಬಂಧಿಸಿದ...
ಮಂಗಳೂರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ...
ಕಟೀಲು ಮೇಳದ ರಂಗಸ್ಥಳದಲ್ಲಿ ದಲಿತ ಜಾತಿ ನಿಂದನೆ .!?; ಜಾತಿಯ ಹೆಸರನ್ನು ಅತ್ಯಂತ ಕೀಳು...
ಮಂಗಳೂರು: ಕಳೆದ ಕೆಲವು ದಿನಳಿಂದ ಸಾಮಾಜಿಕ ಜಾಲತಾಣದಲ್ಲಿ ಕಟೀಲು ಮೇಳದ ಕಲಾವಿದರೊಬ್ಬರು ಹಿಂದುಳಿದ ವರ್ಗಕ್ಕೆ ಸೇರಿದ ದಲಿತರ ಜಾತಿ ನಿಂದನೆ ಮಾಡಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ.
ಖ್ಯಾತ ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ...
ಮಾಣಿ : ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು
ಮಾಣಿ : ಮಾಣಿ ಸಂತೆ ಮಾರುಕಟ್ಟೆ ಬಳಿ ಬೆಳಿಗ್ಗೆ ತನ್ನ ವಾಹನ ನಿಲ್ಲಿಸಿ ಕೆಲಸದ ನಿಮಿತ್ತ ಮಂಗಳೂರಿಗೆ ಹೋಗಿ ವಾಪಸಾಗುವಾಗ ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ಮೋಟಾರು ಸೈಕಲ್ನ್ನು ಕಳವಾದ ಘಟನೆ ನಡೆದಿದೆ.
ಕಡೆಶಿವಾಲಯದ...
ವಿಟ್ಲ: ವೀರಕಂಭ ಗ್ರಾಮಸ್ಥರ ಕುಡಿಯುವ ನೀರಿಗೆ ಕತ್ತರಿ ಹಾಕಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಬೆಳಗಿನ...
ವಿಟ್ಲ: ವೀರಕಂಭ ಪಂಚಾಯತ್ ವ್ಯಾಪ್ತಿಯ ಪಂ.ನ 3ಮತ್ತು 4ನೇ ವಾರ್ಡಿನಲ್ಲಿ ಎರಡು ದಿನಗಳಿಂದ ನೀರು ಪೂರೈಸದೇ ಗುತ್ತಿಗೆದಾರ ನಾಗರಾಜ ಜನರನ್ನು ಸತಾಯಿಸಿದ್ದು, ನೀರಿಗೆ ಪರದಾಟ ನಡೆಸಿದ ಊರಿನ ಜನರು ಪಂಚಾಯತ್ ಅಧ್ಯಕ್ಷರಿಗೆ ಕರೆ...
ಕಳವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನ ಜಾರಿ; ದ.ಕ. ಪೊಲೀಸ್ ಅಧೀಕ್ಷಕರಿಂದ...
ದ.ಕ: ಕಳವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನವನ್ನು ದ.ಕ.ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಳವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ಗಳು ಸೈಬರ್ ಅಪರಾಧ ನಾರ್ಕೊಟಿಕ್ಸ್ ಅಪರಾಧ ಸೇರಿದಂತೆ ಇತರ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು...
















