Tag: vtv
ವಿಟ್ಲ: ಶ್ರೀ ಶಾರದಾಂಭ ಭಜನಾ ಮಂಡಳಿ ಅಶೋಕನಗರ ಇದರ ವಾರ್ಷಿಕೋತ್ಸದವದ ಅಂಗವಾಗಿ ನಗರ ಭಜನಾ...
ವಿಟ್ಲ: ಶ್ರೀ ಶಾರದಾಂಭ ಭಜನಾ ಮಂಡಳಿ ಅಶೋಕನಗರ ಇದರ ವಾರ್ಷಿಕೋತ್ಸದವದ ಅಂಗವಾಗಿ ದಿನಾಂಕ 02-02-2023 ರಿಂದ ನಗರ ಭಜನಾ ಕಾರ್ಯಕ್ರಮವು ಪ್ರಾರಂಭವಾಯಿತು.
ಸಮಿತಿಯ ಗೌರವಾಧ್ಯಕ್ಷ ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು ಪ್ರಾರ್ಥನೆ ಮೂಲಕ ಭಜನಾ ಕಾರ್ಯಕ್ರಮಕ್ಕೆ...
ಮುಸ್ಲಿಂ ಮಕ್ಕಳಿಗೆ ಮಾಡುವ ಸುನ್ನತಿ (ಸುನ್ನತ್)(ಮುಂಜಿ) ಆಚರಣೆಗೆ ತಡೆ ನೀಡುವಂತೆ ಹೈಕೋರ್ಟ್ ಅರ್ಜಿ
ಕೇರಳ; ಮುಸ್ಲಿಂ ಮಕ್ಕಳಿಗೆ ಮಾಡುವ ಸುನ್ನತಿ (ಸುನ್ನತ್)(ಮುಂಜಿ) ಆಚರಣೆಗೆ ತಡೆ ನೀಡುವಂತೆ ಮಧ್ಯಪ್ರವೇಶಿಸಲು ಕೋರಿ ಕೇರಳ ಹೈಕೋರ್ಟ್ಗೆ ಧಾರ್ಮಿಕೇತರ ಸಂಘವೊಂದು ಮೊರೆ ಹೋಗಿರುವ ಬಗ್ಗೆ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ಮುಸ್ಲಿಂ ಹುಡುಗರಲ್ಲಿ...
ಕಾಪು: ಶರತ್ ಶೆಟ್ಟಿ ಹತ್ಯೆ ಪ್ರಕರಣ; ಹಂತಕರ ಪತ್ತೆಗಾಗಿ ದೈವದ ಮೊರೆ ಹೋದ ಕುಟುಂಬ
ಕಾಪು: ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ.
ಶರತ್ ಶೆಟ್ಟಿ ಅವರು ಕಳೆದ ಭಾನುವಾರ ಪಾಂಗಾಳ...
ಸುಳ್ಯ: ಈಜಲು ಹೋಗಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ದುರ್ಮರಣ
ಸುಳ್ಯ: ಪಯಸ್ವಿನಿ ಹೊಳೆಗೆ ಈಜಾಡಲು ಹೋಗಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ. ಜಿತೇಶ್ ಹಾಗೂ ಪ್ರವೀಣ್ ಮೃತಪಟ್ಟ ಯುವಕರು.
ಅಜ್ಜಾವರ ಗ್ರಾಮದ ದೊಡ್ಡೇರಿ ಎಂಬಲ್ಲಿಗೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ...
ಭೀಕರ ಅಪಘಾತದಲ್ಲಿ ಅಸುನೀಗಿದ ನವ ದಂಪತಿ..!
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ದುರ್ಘಟನೆ ನಡೆದಿದೆ. ರಘು (35), ಅನುಷಾ...
ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು
ದಾವಣಗೆರೆ: ಆನಗೋಡ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಯುವಕರು ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ.
ಪರಶುರಾಮ್ (24), ಸಂದೇಶ (23), ಶಿವು (26)...
ಕಾಸರಗೋಡು: ಚೂಡಿದಾರ್ ಶಾಲ್ ಯಂತ್ರಕ್ಕೆ ಸಿಲುಕಿ ಹುಟ್ಟುಹಬ್ಬದ ದಿನವೇ ಮಹಿಳೆ ದಾರುಣ ಸಾವು..!!
ಕಾಸರಗೋಡು: ಹುಟ್ಟು ಹಬ್ಬದ ದಿನದಂದೇ ಚೂಡಿದಾರ್ನ ಶಾಲ್ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಮಂಜೇಶ್ವರ ತೂಮಿನಾಡಿನಲ್ಲಿ ನಡೆದಿದೆ.
ತೂಮಿನಾಡಿನ ರಂಜನ್ ಎಂಬವರ ಪತ್ನಿ ಜಯಶೀಲ (22) ಮೃತಪಟ್ಟವರು.
ತೂಮಿನಾಡುನಲ್ಲಿರುವ ಬೇಕರಿಯೊಂದರ...
8 ವರ್ಷದ ಬಾಲಕಿಯನ್ನು ಮೆಕ್ಯಾನಿಕ್ ಶಾಪ್ಗೆ ಎಳೆಯೊಯ್ದು ಲೈಂಗಿಕ ದೌರ್ಜನ್ಯವೆಸಗಿದ ಕಾಮುಕ ಅರೆಸ್ಟ್..!!
ಮೆಕ್ಯಾನಿಕ್ ಶಾಪ್ನಲ್ಲಿ ಕೆಲಸ ಮಾಡುವ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಎಳೆಯೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ನಡೆದಿದೆ.
ಈಜೀಪುರ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿರುವ ಬಾಲಕಿ ಎಂದಿನಂತೆ...
ಮಂಗಳೂರು: ಫಾಸ್ಟಪುಡ್ ಅಂಗಡಿಯಲ್ಲಿ ಅಗ್ನಿ ಅವಘಡ; ಬಡ ಸ್ನೇಹಿತೆಯರ ಅನ್ನದ ಬಟ್ಟಲನ್ನೇ ಕಸಿದುಕೊಂಡ ಬೆಂಕಿ..!!
ಮಂಗಳೂರು: ಫಾಸ್ಟಪುಡ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.
ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಎಂಬವರಿಗೆ ಸೇರಿದ ಫಾಸ್ಟ್...
ಕುಕ್ಕೆ ಸುಬ್ರಹ್ಮಣ್ಯ: ಮದುವೆ ಸಮಾರಂಭಕ್ಕೆ ಲಾಡ್ಜ್ ಫುಲ್ ಬುಕ್ಕಿಂಗ್; ರೂಂ ಇಲ್ಲದೇ ಪರದಾಡಿದ ಭಕ್ತಾದಿಗಳು-...
ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ನೀಡುವ ಲಾಡ್ಜ್ನ್ನು ಖಾಸಗಿ ವ್ಯಕ್ತಿಗಳ ಮದುವೆ ಸಮಾರಂಭದ ಅತಿಥಿಗಳಿಗೆ ನೀಡಿ ಆಡಳಿತ ಮಂಡಳಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ತಂಗಲು...
















