Tag: vtv
ಶಾಲಾ ಮಕ್ಕಳಿದ್ದ ಆಟೋಗೆ ಟ್ರಕ್ ಢಿಕ್ಕಿ ; 7 ಮಕ್ಕಳು ದುರ್ಮರಣ
ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯ್ಪುರದ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ನಡೆದಿದೆ.
ಕೋರೇರ್-ಭಾನುಪ್ರತಾಪುರ ಮಾರ್ಗದಲ್ಲಿ ಶಾಲಾ ಮಕ್ಕಳು ಆಟೋ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ಆಟೋಗೆ ಟ್ರಕ್ ಢಿಕ್ಕಿ...
2021-22 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಫೆ. 9 ರಂದು ಗಾಜಿನ ಮನೆ ರಾಜ ಭವನ ಬೆಂಗಳೂರಿನಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ಪೋಷಕರು ಭಾರತ್ ಸ್ಕೌಟ್ಸ್ ಮತ್ತು...
ಬಿ.ಸಿ.ರೋಡ್ ಕಲೋತ್ಸವದಲ್ಲಿ ಜಾಯಿಂಟ್ ವೀಲ್ ದುರ್ಘಟನೆ ನಡೆದಿಲ್ಲ, ಕೊಟ್ಟಾರಿ ಸ್ಪಷ್ಟನೆ,
ಕಲೋತ್ಸವ ಫೆ.19 ರ ತನಕ ಮುಂದುವರಿಯಲಿದೆ, ಇಬ್ರಾಹಿಂ ಕೈಲಾರ್
ಬಂಟ್ವಾಳ : ಜಾಯಿಂಟ್ ವೀಲ್ನಿಂದ ಬಾಲಕಿಯೋರ್ವಳು ಕೆಳಗೆ ಬಿದ್ದಿದ್ದಾಳೆ ಹೀಗೊಂದು ಸುದ್ದಿ ಕಳೆದ ಎರಡು ದಿನಗಳಿಂದ ಬಂಟ್ವಾಳ ಪರಿಸರದಲ್ಲಿ ಹರಿದಾಡುತ್ತಿದೆ.
ಬಿ.ಸಿ.ರೋಡಿನ ವೃತ್ತದ ಬಳಿಯ ಮೈದಾನದಲ್ಲಿ...
ಬಂಟ್ವಾಳ: ಸರಪಾಡಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ-ಸ್ಥಳೀಯರ ಆಕ್ರೋಶ; ತನಿಖೆ ನಡೆಸಲು ಶಾಸಕ ರಾಜೇಶ್...
ಬಂಟ್ವಾಳ : ತಾಲೂಕಿನ ಸರಪಾಡಿ ಗ್ರಾಮದ ಪೆರಿಯಪಾದೆ ಅರಸೋಲಿಗೆ ರಸ್ತೆ ಕಾಮಗಾರಿ ಗುಣಮಟ್ಟದ ಕುರಿತು ತನಿಖೆ ನಡೆಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾೖಕ್, ಜಿಲ್ಲಾಧಿಕಾರಿ ಮತ್ತು ಜಿ.ಪಂ ಇಂಜಿನಿಯರಿಂಗ್ ವಿಭಾಗಕ್ಕೆ ಸೂಚಿಸಿದ್ದಾರೆ.
ಬಂಟ್ವಾಳ ವಿಧಾನಸಭಾ...
ಬೆಳ್ತಂಗಡಿ: ಗಡಾಯಿಕಲ್ಲು ಏರಲು ಸಜ್ಜಾದ ಮಂಕಿ ಮ್ಯಾನ್ ಖ್ಯಾತಿಯ ಜ್ಯೋತಿರಾಜ್..!!
ಬೆಳ್ತಂಗಡಿ: ದಿ ಮಂಕಿ ಮ್ಯಾನ್ ಎಂದೇ ಪ್ರಖ್ಯಾತಿ ಪಡೆದಿರುವ ಚಿತ್ರದುರ್ಗದ ಜ್ಯೋತಿರಾಜ್ ಅವರು ಇದೀಗ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಗಡಾಯಿಕಲ್ಲು (ಜಮಲಾಬಾದ್) ನರಸಿಂಹಘಡವನ್ನು ಏರಲು ಸಿದ್ಧತೆ ನಡೆಸಿದ್ದಾರೆ.
ಜ್ಯೋತಿರಾಜ್ ಕರ್ನಾಟಕದ ಚಿತ್ರದುರ್ಗದ ಮೂಲದವರಾಗಿದ್ದು ಇವರು...
ಇಸ್ರೋದಿಂದ SSLV-D2 ರಾಕೆಟ್ ಯಶಸ್ವಿ ಉಡಾವಣೆ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಣ್ಣ ಉಪಗ್ರಹ ಉಡಾವಣಾ ವಾಹನದ (ಎಸ್ಎಸ್ಎಲ್ವಿ-ಡಿ2) ಎರಡನೇ ಆವೃತ್ತಿಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್ನಿಂದ ಶುಕ್ರವಾರ ಬೆಳಿಗ್ಗೆ...
ಪ್ರೀತಿಸಿದ ಯುವತಿಯಿಂದ ದೂರ ಸರಿಯುವಂತೆ ಹೆತ್ತವರು ಹಾಗೂ ಪೊಲೀಸರಿಂದ ಕಿರುಕುಳ; ವಿಡಿಯೋ ಮಾಡಿ ಆತ್ಮಹತ್ಯೆಗೆ...
ಆನೇಕಲ್: ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ ಕಾರಣಕ್ಕಾಗಿ ಆಕೆಯ ಮನೆಯವರು ಪೊಲೀಸರ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂಬ ಬೇಸರದಿಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಾತ್ರವಲ್ಲ, ಆತ್ಮಹತ್ಯೆಗೆ ಯತ್ನಿಸುವ ವಿಡಿಯೊವನ್ನು ಇನ್ಸ್ಟಾ ಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾನೆ.
ಕಾಡುಗೋಡಿ ಪೊಲೀಸರು...
ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಜೇಶ್ ರೈ ಕಲ್ಲಂಗಳ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ವಿಜಯಕುಮಾರ್ ಅದಗೌಡ ಪಾಟೀಲ್ ಹಾಗೂ ರಾಜೇಶ್ ರೈ ಕಲ್ಲಂಗಳ ಅವರು ಪದವಿಯ ಅಧಿಕಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಗುರುವಾರ ಸಂಜೆ ನಡೆದ ಸರಳ...
ಜೈಲು ಸೇರುವ ಭೀತಿ, ನಟಿ ಅಭಿನಯ ಪತ್ತೆಗೆ “ಲುಕ್ಔಟ್ ನೋಟಿಸ್” ಜಾರಿಗೊಳಿಸಿದ ಪೊಲೀಸರು
ಬೆಂಗಳೂರು: ಇತ್ತೀಚೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅನುಭವ ಖ್ಯಾತಿಯ ನಟಿ ಅಭಿನಯ ಹಾಗೂ ಆಕೆಯ ಕುಟುಂಬದ ಮೇಲೆ ಲುಕೌಟ್ ನೋಟಿಸ್ ಜಾರಿಯಾಗಿದೆ.
ಅತ್ತಿಗೆ ವರಲಕ್ಷ್ಮಿ ಅವರು ನಟಿ ಅಭಿನಯ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ...
ಅಮಿತ್ ಷಾ ಪುತ್ತೂರು ಭೇಟಿ ಹಿನ್ನಲೆ ; ನಗರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ
ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಷಾರವರ ಪುತ್ತೂರು ಭೇಟಿಯ ಸಲುವಾಗಿ ಫೆ. 11ರಂದು ಪುತ್ತೂರು ಪೇಟೆ ಪರಿಸರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಪುತ್ತೂರು ಡಿವೈಎಸ್ಪಿಯವರ ಕೋರಿಕೆ ಮೇರೆಗೆ ಸಹಾಯಕ...
















