Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು : ಮಹಿಳೆಯ ಚಿನ್ನದ ಸರ ಕದ್ದು ಪರಾರಿ

ಮಂಗಳೂರು : ಸರಗಳ್ಳರು ಮಹಿಳೆಯೊಬ್ಬರ ಸುಮಾರು 40 ‌ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ. ಮಧ್ಯಾಹ್ನದ ಸಮಯ ಈ ಘಟನೆ ನಡೆದಿದ್ದು, ಮಹಿಳೆ ಬೋಳೂರು...

ಸರಣಿ ಅಪಘಾತ ; ಇಬ್ಬರು ಮೃತ್ಯು, ಓರ್ವ ಗಂಭೀರ

ಕಾರೊಂದು ಟ್ರ್ಯಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಬಳಿ ನಡೆದಿದೆ. ಬಿಲ್ಲಹಳ್ಳಿ ಮಂಜುನಾಥ (24) ಪಾಂಡೊಮಟ್ಟಿ ಅಮೃತ್ (23) ಸಾವನ್ನಪ್ಪಿದ ಯುವಕರು....

ಸುಬ್ರಹ್ಮಣ್ಯ : ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಶಂಕೆ; ಅಗ್ನಿಶಾಮಕ ದಳದಿಂದ ಪರಿಶೀಲನೆ

ಸುಬ್ರಹ್ಮಣ್ಯ : ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್‌ ರೈಲಿನಲ್ಲಿ ಅನಿಲ ಸೋರಿಕೆಯಾಗಿರುವ ಅನುಮಾನದ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಪರಿಶೀಲನೆ...

ರಾಜ್ಯಮಟ್ಟದ ಗೀತಗಾಯನ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಅಶ್ಮಿತ್ ಎ ಜೆ ಮಂಗಳೂರು ದ್ವಿತೀಯ ಸ್ಥಾನ

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಸೈಂಟ್ ಅಲೋಶಿಯಸ್ ಗೊಂಝಗ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಅಶ್ಮಿತ್ ಎ ಜೆ ಮಂಗಳೂರು ದ್ವಿತೀಯ...

ಕಾಲೇಜಿನಲ್ಲಿ ಕಬಡ್ಡಿ ಆಡುವಾಗ ಹೃದಯಾಘಾತ; ವಿದ್ಯಾರ್ಥಿನಿ ಮೃತ್ಯು

ಬೆಂಗಳೂರು : ಕಬಡ್ಡಿ ಆಡುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಅತ್ತಿಬೆಲೆಯ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಂಗೀತಾ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಸಂಗೀತಾ ಧಾರವಾಡ...

ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಂದ ಹಣಕ್ಕಾಗಿ ಬೆದರಿಕೆ ಕರೆ; ಉಳ್ಳಾಲ ಠಾಣೆಯಲ್ಲಿ ಪ್ರಕರಣ...

ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್...

ಕಿಡ್ನಾಪ್ ಆದ ಯುವಕನ ಶವ ಪತ್ತೆ, ಕೊಲೆ ಶಂಕೆ

ಹಾಸನ : ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ. 26 ವರ್ಷ ಪ್ರಾಯದ ಲಿಖಿತ್‌ ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು...

ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರಗೊಳಿಸಲು ಸಚಿವ ಎಸ್ ಅಂಗಾರ ರವರಿಗೆ ಮನವಿ ಸಲ್ಲಿಕೆ

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದ್ದು ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ಪ್ರಕ್ರಿಯೆ ಆದಷ್ಟು ಬೇಗನೆ ಪೂರ್ಣಗೊಳಿಸಲು ಸರಕಾರದ ಮೇಲೆ ಒತ್ತಡ ಹಾಕಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ...

ಶೋಕಸಾಗರದಲ್ಲಿ ಮುಳುಗಿದ ಟರ್ಕಿ – ಸಿರಿಯಾ…! ಸಾವಿನ ಸಂಖ್ಯೆ 15,000 ಕ್ಕೆ ಏರಿಕೆ

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000 ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ 12,391 ಮಂದಿ ಸಾವನ್ನ ಪ್ಪಿದ್ದರೆ, ಸಿರಿಯಾದಲ್ಲಿ 2,992ಮಂದಿ ಸಾವನ್ನ ಪ್ಪಿ...

263 ಕೋಟಿ ರೂ. ಅಕ್ರಮ ಹಣದ ವಹಿವಾಟು..! ಮಾಜಿ ತೆರಿಗೆ ಅಧಿಕಾರಿಗೆ ಇಡಿ ಗ್ರಿಲ್

ಮಾಜಿ ತೆರಿಗೆ ಇಲಾಖೆ ಅಧಿಕಾರಿ ಇದೀಗ 263 ಕೋಟಿ ರೂ. ಅಕ್ರಮ ಹಣದ ವಹಿವಾಟು ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುವಂತಾಗಿದೆ. ರಿಯಾಲಿಟಿ ಶೋಗಳಾದ ರೋಡಿಸ್ ಮತ್ತು ಬಿಗ್ ಬಾಸ್-12ರ ಆವೃತ್ತಿಯಲ್ಲಿ ಕಾಣಿಸಿಕೊಂಡಿದ್ದ...
error: Content is protected !!