Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಇಂದು ಮಂಗಳೂರಿಗೆ ಭೇಟಿ ನೀಡಲಿರುವ ಎ.ಡಿ.ಜಿ.ಪಿ ಅಲೋಕ್ ಕುಮಾರ್

ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎ.ಡಿ.ಜಿ.ಪಿ ಅಲೋಕ್ ಕುಮಾರ್ ಐ.ಪಿ.ಎಸ್ ರವರು ಫೆ. 9ರಂದು ಸಂಜೆ ಪೊಲೀಸ್ ಪಶ್ಚಿಮ ವಲಯ ವ್ಯಾಪ್ತಿಯ ಜಿಲ್ಲೆಗಳ ಪ್ರಗತಿ ಪರಿಶೀಲನಾ...

ಮಳೆ ಬಂದಾಗ ಅಣಬೆಗಳು ಹುಟ್ಟುತ್ತವೆ ಹಾಗೆಯೇ ಚುನಾವಣೆ ಬರುವಾಗ ಹೊಸ ವ್ಯಕ್ತಿಗಳು ಮುನ್ನಲೆಗೆ ಬರುತ್ತಾರೆ....

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಶುಭಕೋರಿ ನಗರದಲ್ಲಿ ಅಳವಡಿಸಿದ ಕಟೌಟ್, ಬ್ಯಾನರ್ ಕುರಿತಂತೆ ಶಾಸಕ ಮಠಂದೂರು ನೀಡಿದ ಹೇಳಿಕೆ ಇದೀಗ ಬಿಜೆಪಿ ಪಾಳಯದೊಳಗೆ ತಲ್ಲಣ ಸೃಷ್ಟಿಸಿದೆ. ಶಾಸಕರು ನೀಡಿದ ಹೇಳಿಕೆ...

ನಿವೃತ್ತ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಮಡಿಕೇರಿ: ಕೊಡಗಿನ‌ ವಿವಿಧೆಡೆ ರೇಂಜರ್ ಆಗಿ ಸೇವೆ ಸಲ್ಲಿಸಿದ್ದ, ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ತಾಲ್ಲೂಕಿನ ಬಸವನತ್ತೂರಿನಲ್ಲಿ ನಡೆದಿದೆ. ಟಿ.ವಿ. ಶಶಿ (80ವ) ಎಂಬವರು ಸಾವಿಗೆ ಶರಣಾದವರು. ಅವರು...

ಮಂಗಳೂರು: ಲಾಡ್ಜ್‌ನಲ್ಲಿ ದಂಪತಿಗಳ ಮೃತದೇಹ ನೇಣು ಬಿಗಿ ಸ್ಥಿತಿಯಲ್ಲಿ ಪತ್ತೆ..!!

ಮಂಗಳೂರು: ಲಾಡ್ಜ್‌ವೊಂದರಲ್ಲಿ ದಂಪತಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ನಗರದ ಫಳ್ನೀರ್ ಖಾಸಗಿ ಹೋಟೇಲ್ ಲಾಡ್ಜ್‌ನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಗಳನ್ನು ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಭ ನಿವಾಸಿಗಳಾದ ರವೀಂದ್ರ (55)...

ದೇಶದ ಮೊದಲ ಪ್ರಕರಣ: ಕೇರಳದ ತೃತೀಯ ಲಿಂಗಿ ದಂಪತಿಗಳಿಗೆ ಮಗುವಿನ ಜನನ..!!

ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ತೃತೀಯ ಲಿಂಗಿ ದಂಪತಿಗಳು ಕೇರಳದ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ. ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್...

ನವಮಂಗಳೂರು ಬಂದರಿಗೆ ಆಗಮಿಸಿದ ಬೃಹತ್ ಹಡಗು ‘ಎಂಎಸ್ ನಾಟಿಕಾ’

ಮಂಗಳೂರು : ಪ್ರಸಕ್ತ ಋತುವಿನ 5ನೇ ಪ್ರಯಾಣಿಕರ ಹಡಗು 'ಎಂಎಸ್ ನಾಟಿಕಾ' ನವ ಮಂಗಳೂರು ಬಂದರಿಗೆ ಆಗಮಿಸಿದೆ. 550 ಪ್ರಯಾಣಿಕರು ಹಾಗೂ 400 ಸಿಬ್ಬಂದಿಯನ್ನು ಒಳಗೊಂಡ ಹಡಗು ಬರ್ತ್ ಸಂಖ್ಯೆ 4ರಲ್ಲಿ ಬಂದು...

ವಿಟ್ಲ: ವಾಯ್ಸ್ ಆಫ್ ಆರಾಧನಾ ಪ್ರತಿಭೆಗಳಿಂದ ಸಾಂಸ್ಕೃತಿಕ ಸಂಭ್ರಮ ವಿಟ್ಲ-2023

ವಿಟ್ಲ: ವಾಯ್ಸ್ ಆಫ್ ಆರಾಧನಾ ಪ್ರತಿಭೆಗಳಿಂದ ಸಾಂಸ್ಕೃತಿಕ ಸಂಭ್ರಮ ವಿಟ್ಲ-2023 ಕಾರ್ಯಕ್ರಮವು ಫೆ. 12ರಂದು ಬೆಳಿಗ್ಗೆ 9.00ರಿಂದ ಸಂಜೆ 5.30ರವರೆಗೆ ಸುವರ್ಣ ರಂಗ ಮಂದಿರ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿ...

ಕುಂದಾಪುರ : ಕಾಸರಕೋಡು ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್‌ಸ್ಟೇಬಲ್

ಕುಂದಾಪುರ ನಗರ ಠಾಣೆಯ ಕಾನ್‌ಸ್ಟೇಬಲ್‌ವೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್‌ ಬಳಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಾಡು ಮಾಸ್ಕೇರಿ ಗ್ರಾಮದ ನಾಗೇಶ ಗೌಡ ಅವರ ಪುತ್ರ...

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ನೇಮಕ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಅದೇಶ ಮಾಡಿದ ಹಿನ್ನೆಲೆಯಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ, ಸಂತೋಷ್ ಶೆಟ್ಟಿ ಅವರು ಫೆ.4 ರಂದು...

ವಿಟ್ಲ : ವಕೀಲ ರಾಜೇಶ್ ರೈ ಕಲ್ಲಂಗಳ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ

ವಿಟ್ಲ: ಬೆಂಗಳೂರಿನಲ್ಲಿ ಹೈಕೋರ್ಟ್‌ನ ಹಿರಿಯ ವಕೀಲರಾಗಿರುವ ವಿಟ್ಲದ ರಾಜೇಶ್ ರೈ ಕಲ್ಲಂಗಳರವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ಕೇಂದ್ರ ಸರಕಾರ ನೇಮಿಸಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ರಾಜ್ಯ ಸರಕಾರದ ವಕೀಲರಾಗಿರುವ ವಿಜಯ ಕುಮಾರ್ ಎ.ಪಾಟೀಲ್ ಹಾಗೂ...
error: Content is protected !!