Tag: vtv
ವಿಟ್ಲ: “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ” ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ...
ವಿಟ್ಲ: ಧರ್ಮ ಶಿಕ್ಷಣದಿಂದ ವಂಚಿತರಾಗಿದ್ದೇವೆ ಆದ್ದರಿಂದ ಇಂದಿನ ಮಕ್ಕಳಿಗೆ ಧರ್ಮ ಶಿಕ್ಷಣ ನೀಡುವ ಅಗತ್ಯ ಇದೆ, ಬಿಲ್ಲವರು ಭಿನ್ನಾಭಿಪ್ರಾಯ ಬದಿಗೆ ಇಟ್ಟು ಸಂಘರ್ಷ ಇಲ್ಲದೆ ಒಟ್ಟಾಗಿರಬೇಕು ಎಂದು , ಪರಮಪೂಜ್ಯ ಶ್ರೀ ಮಹಾಬಲೇಶ್ವರ...
ವಿಟ್ಲ : (ಫೆ. 13, 14) ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆ
ವಿಟ್ಲ : ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆಯು ಫೆ. 13, 14 ರಂದು ನಡೆಯಲಿದೆ.ಫೆ. 13ರ ಸೋಮವಾರದಂದು ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರವೇರಿ ಫೆ.14 ರಂದು ಮಂಗಳವಾರ ರಾತ್ರಿ...
ಪುತ್ತೂರು: ನೇಮೋತ್ಸವದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರ
ಪುತ್ತೂರು: ಶೆಟ್ಟಿಮಜಲಿನ ಪಂಡಿತರೊಬ್ಬರ ಮನೆಯಲ್ಲಿ ನಡೆದ ನೇಮೋತ್ಸವದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಸಂಪ್ಯದ ಹರೀಶ್ ಎನ್ನಲಾಗಿದೆ.
ಗರ್ನಲ್ ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದೆ. ಇದರಿಂದ ಗಂಭೀರ ಹರೀಶ್...
ಸುಬ್ರಹ್ಮಣ್ಯ ಹಿಂದು ಯುವತಿಯ ಪ್ರೀತಿಸುವಂತೆ ಒತ್ತಾಯಿಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪಿಯ ಕೊಲೆಯತ್ನ ಪ್ರಕರಣ; ಬಂಧಿತ...
ಸುಬ್ರಹ್ಮಣ್ಯ : ಕೆಲ ದಿನಗಳ ಹಿಂದೆ ಸುಬ್ರಹ್ಮಣ್ಯ ಬಸ್ ತಂಗುದಾಣದಲ್ಲಿ ಅಪ್ರಾಪ್ತ ಹಿಂದೂ ಯುವತಿಯನ್ನು ಪ್ರೀತಿಸುವಂತೆ ಒತ್ತಡ ಹಾಕಿ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಆಪೀದ್ ನನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿ ಜೀಪಿನಲ್ಲಿ ಹಾಕಿ...
ಮಂಗಳೂರು: ಇಬ್ಬರು ನೂತನ ಎಸಿಪಿಗಳಿಂದ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಉಪವಿಭಾಗ ಮತ್ತು ಉತ್ತರ ಉಪವಿಭಾಗದಲ್ಲಿ ನೂತನ ಎಸಿಪಿಗಳು ಅಧಿಕಾರ ಸ್ವೀಕರಿಸಿದ್ದಾರೆ.
ಮಂಗಳೂರು ದಕ್ಷಿಣ ಉಪವಿಭಾಗದ ನೂತನ ಸಹಾಯಕ ಪೊಲೀಸ್ ಆಯುಕ್ತರಾಗಿ ಧನ್ಯಾ ಎನ್. ನಾಯಕ್ ಮತ್ತು ಮಂಗಳೂರು ಉತ್ತರ ಉಪವಿಭಾಗದ ನೂತನ...
ವಿಟ್ಲ : ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕಾನತ್ತಡ್ಕದಲ್ಲಿ ನಡೆದಿದೆ.ವಿಟ್ಲ ಕಾನತ್ತಡ್ಕ ಶಾಲೆಯ ಸಮೀಪದ ರಹೀಮ್ ಶಾನ್ ಅವರ ಮನೆಯಲ್ಲಿ ಕುಟುಂಭ ಸದಸ್ಯರು...
ಉಡುಪಿ: ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ..!!
ಉಡುಪಿ : ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ಕಾಪು ಬಳಿಯ ಪಾಂಗಾಳ ಸೇತುವೆಯ ಬಳಿ ನಡೆದಿದೆ. ಭೂ ವ್ಯ ವಹಾರದ ಹಿನ್ನೆ ಲೆಯಲ್ಲಿ ಈ...
ಬೆಳ್ತಂಗಡಿ: ಬೃಹತ್ ಪೈಪ್ ಮೈಮೇಲೆ ಬಿದ್ದು ಓರ್ವ ಸ್ಪಾಟ್ ಡೆತ್
ಧರ್ಮಸ್ಥಳ: ಬೃಹತ್ ನೀರಿನ ಪೈಪ್ಗಳನನ್ನು ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕವಾಗಿ ಪೈಪ್ ಮೈ ಮೇಲೆ ಬಿದ್ದು ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಲಾರಿ ಚಾಲಕ ಮಧುಸೂದನ್ ರೆಡ್ಡಿ ಮೃತಪಟ್ಟ ಲಾರಿ...
ಮತ್ತೇ ಚೀನಿ ಆಪ್ಗಳ ಮೇಲೆ ಕೇಂದ್ರದ ಕೆಂಗಣ್ಣು ; ಬರೋಬ್ಬರಿ 232 ಆಪ್ಗಳು ಬ್ಯಾನ್
ನವದೆಹಲಿ : ಚೀನಾ ನಂಟು ಹೊಂದಿರುವ 138 ಬೆಟ್ಟಿಂಗ್ ಆಪ್ಗಳು ಮತ್ತು 94 ಸಾಲ ನೀಡಿಕೆ ಆಪ್ಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ವಿದ್ಯುನ್ಮಾನ...
ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿಯ ಹೊಟ್ಟೆಯಲ್ಲಿ ಬರೋಬ್ಬರಿ 1 ಕೆಜಿ ಕೂದಲು ..!
ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಗುಡಿವಾಡದಲ್ಲಿರುವ ಶ್ರೀರಾಮ ನರ್ಸಿಂಗ್ ಹೋಂಗೆ ದಾಖಲಾಗಿದ್ದ ಬಾಲಕಿಯ ಹೊಟ್ಟೆಯಿಂದ ಒಂದು ಕಿಲೋಗೂ ಹೆಚ್ಚು ಕೂದಲನ್ನು ವೈದ್ಯರು ತೆಗೆದಿರುವ ಘಟನೆ ವರದಿಯಾಗಿದೆ.
ಬಾಲಕಿಯು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಹೊಟ್ಟೆ ನೋವು,...
















