Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಅಪಾರ್ಟ್‌‌ಮೆಂಟ್‌ ಒಳಗೆ ವಿದ್ಯುತ್ ಶಾಕ್‌ ತಗುಲಿ ಕಾರ್ಮಿಕರಿಬ್ಬರು ದುರ್ಮರಣ

ಅಪಾರ್ಟ್‌‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ಇರುವ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್‌‌ಮೆಂಟ್‌ನಲ್ಲಿ ನಡೆದಿದೆ. ಅಸ್ಸಾಂ ಮೂಲದ ದಿಲೀಪ್ ಹಾಗೂ ಮಧುಗಿರಿ...

ಮಂಗಳೂರು : ಅಪ್ರಾಪ್ತೆ ನೇಣುಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು : ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ರಿಯಾಝ್ ಎಂಬವರ ಪುತ್ರಿ ಖತೀಜಾ ರೀನಾ(16) ಎಂದು ಗುರುತಿಸಲಾಗಿದೆ. ಇಂದು...

ವಿಟ್ಲ : ಸೈಂಟ್ ರೀಟಾ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ಲೀನಾ ವೇಗಸ್‌ರಿಗೆ ಬೀಳ್ಕೊಡುಗೆ

ವಿಟ್ಲ : ಕಳೆದ 34ವರ್ಷಗಳಿಂದ ವಿಟ್ಲದ ಸೈಂಟ್ ರೀಟಾ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಲೀನಾ ವೇಗಸ್ ರವರನ್ನು ಶಾಲಾ ವತಿಯಿಂದ ಬೀಳ್ಕೊಡಲಾಯಿತು. ಸಂತರೀಟಾ ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ...

ವಿಟ್ಲ: ಶ್ರೀ ಗುರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. 6 ನೇ ಶಾಖೆಯ...

ವಿಟ್ಲ: ಶ್ರೀ ಗುರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ನೂತನ 6 ನೇ ಶಾಖೆಯ ಉದ್ಘಾಟನಾ ಸಮಾರಂಭ ವಿಟ್ಲ ರಸ್ಕಿನ್ಹಾ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು. ಈ ಹಿಂದೆ ಪಚ್ಚಿನಡ್ಕ, ಕಕ್ಯಪದವು, ಅಜಿಲಮೊಗರು, ಕಡೆಗೋಳಿ...

ವಿಟ್ಲ: 8 ಲಕ್ಷ ವೆಚ್ಚದಲ್ಲಿ ಬಸವನಗುಡಿ – ಅನ್ನಮೂಲೆ ಸಂಪರ್ಕ ರಸ್ತೆ ಕಾಂಕ್ರೀಟೀಕರಣ –...

ವಿಟ್ಲ: ಕರ್ನಾಟಕ ಸರ್ಕಾರದ ನಗರೋತ್ತನದಡಿ ಸುಮಾರು ೮ ಲಕ್ಷ ಅನುದಾನದ ವೆಚ್ಚದಲ್ಲಿ ಬಸವನಗುಡಿ ಅನ್ನಮೂಲೆ ಸಂಪರ್ಕ ರಸ್ತೆಗೆ ಕಾಂಕ್ರೀಟ್‌ ನಡೆದಿದೆ. ಈ ಅಭಿವೃದ್ಧಿ ಕಾಮಗಾರಿ ಮಾಡಿಸಿದ ಪಟ್ಟಣ ಪಂಚಾಯತ್ ೧೨ನೇ ವಾರ್ಡ್‌‌ನ ಸದಸ್ಯ ಹರೀಶ್...

ಡಾಲ್ಫಿನ್ ಜತೆ ಈಜಲು ತೆರಳಿದ ಯುವತಿ; ಶಾರ್ಕ್ ದಾಳಿಯಿಂದ ಮೃತ್ಯು

ಡಾಲ್ಫಿನ್ ಗಳ ಜತೆ ನದಿಗೆ ಈಜಲು ಜಿಗಿದ ಹದಿಹರೆಯದ ಯುವತಿಯೊಬ್ಬಳು ಶಾರ್ಕ್ ಕಡಿತದಿಂದ ಮೃತಪಟ್ಟ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಪರ್ತ್ ನಗರದ ಹೊರವಲಯದಲ್ಲಿನ ಸ್ವಾನ್ ನದಿಯಲ್ಲಿ ಸ್ಕೈ ಜೆಟ್ ನಲ್ಲಿ ಮೃತ ಯುವತಿ...

ದ. ಕ. ಜಿಲ್ಲಾ 25ನೇ ಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಕಡೇಶಿವಾಲಯದ ವಿಂಧ್ಯಾ.ಎಸ್.ರೈ...

ಉಜಿರೆ : ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಸರ್ವಾಧ್ಯಕ್ಷತೆಯಯಲ್ಲಿ ನಡೆಯುವ ದ. ಕ. ಜಿಲ್ಲಾ 25ನೇ ಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಬಂಟ್ವಾಳ ತಾಲೂಕು ಕಡೇಶಿವಾಲಯದ ವಿಂಧ್ಯಾ.ಎಸ್.ರೈ ಆಯ್ಕೆಯಾಗಿದ್ದಾರೆ. ಕುರುoಬ್ಲಾಜೆಗುತ್ತು ಸುಂದರ ರೈಯವರ ಧರ್ಮಪತ್ನಿಯಾಗಿರುವ...

ಉಳ್ಳಾಲ: ಟಯರ್ ಸಿಡಿದು ಪಲ್ಟಿಯಾದ ಮೀನು ಸಾಗಾಟ ಟೆಂಪೋ

ಉಳ್ಳಾಲ: ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಘಟನೆ ನಡೆದಿದೆ ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ...

ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಎಎಸ್‌ಐ ಶಬೀರ್ ಹುಸೇನ್ ಮೃತ್ಯು

ದಾವಣಗೆರೆ: ಜಗಳೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಎಸ್‌ಐ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಜಗಳೂರು ಪಟ್ಟಣದ ಹೊರವಲಯದ ಚಿನ್ನು ಡಾಬಾ ಬಳಿ ಅಪಘಾತ ಸಂಭವಿಸಿದ್ದು, ವಿಜಯನಗರ ಜಿಲ್ಲೆ ಹಂಪಿ ನಿವಾಸಿ...

ಜ್ಯೂನಿಯರ್ ಆರ್ಟಿಸ್ಟ್ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಬೆಂಗಳೂರು : ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಜ್ಯೂನಿಯರ್ ಆರ್ಟಿಸ್ಟ್ ಒಬ್ಬರು ಬಲಿಯಾದ ಪ್ರಕರಣ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ. ಹದಿನೈದರ ವಯಸ್ಸಿನ ಸಿಂಚನಾ ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದರು....
error: Content is protected !!