Tag: vtv
ವಿಟ್ಲ : ಅಕ್ರಮ ಮದ್ಯ ಮಾರಾಟ ; ಸೊತ್ತುಗಳು ಪೊಲೀಸ್ ವಶಕ್ಕೆ
ವಿಟ್ಲ : ಬಂಟ್ವಾಳ ಅಳಿಕೆ ಗ್ರಾಮದ ಕುದ್ದುಪದವು ನಿವಾಸಿ ಆನಂದ ಪೂಜಾರಿರವರು ತನ್ನ ಮನೆಯ ಪಕ್ಕದಲ್ಲಿರುವ ಅಡಿಕೆ ಕೊಠಡಿಯಲ್ಲಿ ಮದ್ಯದ ಬಾಟ್ಲಿಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದು, ವಿಟ್ಲ ಠಾಣಾ ಪಿಎಸ್ಐ ಸಂದೀಪ್...
ಕಾಸರಗೋಡು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಇಬ್ರಾಹಿಂ ತೌಫಿಕ್ ಅರೆಸ್ಟ್
ಕಾಸರಗೋಡು : ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ...
ಮಂಗಳೂರು: ರಾಷ್ಟ್ರಭಕ್ತ ನಾಗರೀಕ ವೇದಿಕೆ ವತಿಯಿಂದ ಮೃತಪಟ್ಟ ಎರಡು ಕುಟುಂಬಗಳಿಗೆ ಸಾಂತ್ವನ ಮತ್ತು ಚೆಕ್...
ಮಂಗಳೂರು: ಅನೇಕ ಸೈನಿಕರ ಕಷ್ಟಕ್ಕೆ ಹೆಗಲು ಕೊಟ್ಟ ರಾಷ್ಟ್ರಭಕ್ತ ನಾಗರೀಕ ವೇದಿಕೆ ವತಿಯಿಂದ ಹೃದಯಾಘಾತದಿಂದ ಮೃತಪಟ್ಟ ಎರಡು ಯೋಧ ಕುಟುಂಬಗಳಿಗೆ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು.
ಭೋಪಾಲ್ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಯೋಧ ಮುರಳೀಧರ್ ಹಾಗೂ...
ಪುತ್ತೂರು: ಶಾಲೆಗೆಂದು ತೆರಳಿದ್ದ 30ಕ್ಕೂ ಅಧಿಕ ಮಕ್ಕಳು ಶಾಲೆಗೆ ಗೈರು; ಯಾರಿಗೂ ತಿಳಿಸದೇ ಪ್ರವಾಸ...
ಪುತ್ತೂರು: ಮನೆಯಿಂದ ಶಾಲೆಗೆ ಹೊರಟ ವಿದ್ಯಾರ್ಥಿಗಳು ಶಾಲೆಗೆ ಹೋಗದೆ ಗೊಂದಲ ಸೃಷ್ಟಿಯಾಗಿದ್ದು ಪ್ರಕರಣ ಠಾಣೆ ಮೆಟ್ಟಿಲೇರಿದೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಬೀರಹಿತ್ತು ಎಂಬಲ್ಲಿನ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯ...
ಚುನಾವಣೆ ಎದುರಿಸಲು ನಾವೆಲ್ಲರು ಕಠಿಬದ್ಧರಾಗಬೇಕು ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಡಾ.ರಾಜಾರಾಮ್ ಕೆ.ಬಿ
ಬಡವರ ಸೇವೆಗಾಗಿ ನನ್ನ ಈ ನಿರ್ಧಾರ: ಅಶೋಕ್ ಕುಮಾರ್ ರೈ
ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟುವ ಕೆಲಸ ಮಾಡೋಣ: ದಿವ್ಯಪ್ರಭಾ ಗೌಡ ಚಿಲ್ತಡ್ಕ
ವಿಟ್ಲ: ಚುನಾವಣೆಯ ಹೊಸ್ತಿಲಲ್ಲಿ ನಾವಿರುವ ಕಾರಣ ನಾವೆಲ್ಲರೂ ಕಠಿಬದ್ಧರಾಗಿ ಸನ್ನದ್ದರಾಗ...
ಗಾನಲೋಕದಿಂದ ಮರೆಯಾದ ಗಾನಕೋಗಿಲೆ; ಖ್ಯಾತ ಹಿನ್ನಲೆ ಗಾಯಕಿ ವಾಣಿ ಜಯರಾಂ ಇನ್ನಿಲ್ಲ..!!
ಚೆನ್ನೈ: ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಆದರೆ 10 ಸಾವಿರಕ್ಕೂ ಹೆಚ್ಚು...
ಹುಣಸೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪುತ್ತೂರಿನ ಯುವಕರಿಗೆ ಗಂಭೀರ ಗಾಯ..!!
ಹುಣಸೂರು ಬಳಿ ಪುತ್ತೂರು ಆರ್ಟಿಓ ನೋಂದಾಯಿತ ಬೈಕ್ವೊಂದು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.
KA21 EC-4500 ನಂಬರ್ ನ ಬೈಕ್ ಅಪಘಾತವಾಗಿದ್ದು , ಪುತ್ತೂರು ಮೂಲದ ಯುವಕರಿಬ್ಬರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸ್ಥಳದಲ್ಲಿ ದೊರೆತಿರುವ ಆಧಾರ್ ಕಾರ್ಡ್...
ಸನ್ನಿ ಲಿಯೋನ್ ಭಾಗವಹಿಸಬೇಕಿದ್ದ ಫ್ಯಾಶನ್ ಶೋ ಸ್ಥಳದ ಸಮೀಪ ಬಾಂಬ್ ಸ್ಫೋಟ
ಇಂಫಾಲ್: ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾಗವಹಿಸಬೇಕಿದ್ದ ಮಣಿಪುರದ ಇಂಫಾಲ್ನ ಫ್ಯಾಶನ್ ಶೋ ಸಮೀಪದಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ.
ಇಂಬಾಲ್ನ ಹಟ್ಟ ಕಂಜೇಲ್ ಬಂಗ್ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದ್ದು, ಯಾರಿಗೂ ಗಾಯಗಳಾದ ಬಗ್ಗೆ...
ರಾಜ್ಯಕ್ಕೆ ಚುನಾವಣಾ ಉಸ್ತುವಾರಿ ನೇಮಕ ; ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್,...
ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ.
ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ...
ಉಪ್ಪಿನಂಗಡಿ: ತಡರಾತ್ರಿ ಅನ್ಯಕೋಮಿನ ಯುವಕ-ಯುವತಿಯರ ಜೊತೆ ಹಿಂದೂ ಯುವತಿಯ ಮೋಜು-ಮಸ್ತಿ; ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ ಕಾರ್ಯಕರ್ತರು
ಉಪ್ಪಿನಂಗಡಿ: ಮುಸ್ಲಿಂ ಯುವತಿ ಮತ್ತು ನಾಲ್ವರು ಯುವಕರು ಜೊತೆ ಸೇರಿ ಹಿಂದೂ ಯುವತಿಯು ಮೋಜು ಮಸ್ತಿ ತೊಡಗಿದ್ದ ಘಟನೆ ಪೆರ್ನೆ ಬಿಳಿಯೂರು ಡ್ಯಾಮ್ ಬಳಿ ರಾತ್ರಿ ವೇಳೆ ನಡೆದಿದೆ.
ಓರ್ವ ಹಿಂದೂ ಯುವತಿ ಹಾಗೂ...
















