Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಸುಸಂಸ್ಕೃತ ರತ್ನಗಳಾಗಲು ಸಾತ್ವಿಕ ಶಕ್ತಿಯು ದಾರಿ – ಮಲ್ಲಿಕಾ ಜೆ ರೈ ಗುಂಡ್ಯಡ್ಕ

ಧೃ ತ್ಯಾ ಯಯಾ ಧಾರಯತೇಮನಃ ಪ್ರಾಣೇಂದ್ರಿಯಕ್ರಿಯಾ: |ಯೋಗೇನಾವ್ಯಭಿಚಾರಿಣ್ಯಾದೃತಿ: ಸಾ ಪಾರ್ಥ ಸಾತ್ತ್ವಿ ಕೀ || 18-33|| ಶ್ರೀಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಹೀಗೆ ಬೋಧಿಸುತ್ತಾ ಎಲೇ ಪಾರ್ಥನೆ, ಸ್ವಲ್ಪವೂ ತಪ್ಪದಿರುವ ಯಾವ ಶಕ್ತಿಯಿಂದ ಮನಸ್ಸು, ಪ್ರಾಣ,...

ಪರೀಕ್ಷಾ ​ಕೊಠಡಿಯಲ್ಲಿ 500 ವಿದ್ಯಾರ್ಥಿನಿಗಳ ಮಧ್ಯೆ ತಾನೊಬ್ಬನೇ ವಿದ್ಯಾರ್ಥಿ;ಮೂರ್ಛೆ ಹೋದ ಯುವಕ..!!

ಬಿಹಾರ: ಬಿಹಾರದ ಬೋರ್ಡ್​ ಪರೀಕ್ಷೆ ಬರೆಯಲು ಈ ಹದಿಹರೆಯದ ಯುವಕ ನಳಂದಾ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ. ಕೊಠಡಿಯಲ್ಲಿ ಬರೋಬ್ಬರಿ 500 ಜನ ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲು ಬಂದಿದ್ದು ಒಬ್ಬನೇ ಒಬ್ಬ ಹುಡುಗನೂ...

ವಿಟ್ಲ : (ಫೆ.5) ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನದ ಉದ್ಘಾಟನಾ ಸಮಾರಂಭ...

ವಿಟ್ಲ : ಬಿಲ್ಲವ ಸಂಘ (ರಿ) ಕುಂಡಡ್ಕ ಗುರುನಗರ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ ಇದರ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ...

ವಿಟ್ಲ: ಕೆಲಿಂಜ ಕಲ್ಮಲೆ ರಕ್ಷಿತಾ ಅರಣ್ಯಕ್ಕೆ ಬೆಂಕಿ; ಅಪಾರ ನಷ್ಟ

ವಿಟ್ಲ: ಆಕಸ್ಮಿಕವಾಗಿ ಗುಡ್ಡೆಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಕೆಲಿಂಜ ಎಂಬಲ್ಲಿ ನಡೆದಿದೆ. ಕೆಲಿಂಜ ಕಲ್ಮಲೆ ವೀರಕಂಭ ರಕ್ಷಿತಾ ಅರಣ್ಯಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಬೀಳಲು...

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ; ಮನೆಗೆ ನುಗ್ಗಿ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ನಡೆದಿದೆ. ಶಿವು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ...

ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ – ರಥೋತ್ಸವದಲ್ಲಿ ಹರಕೆ ತೀರಿಸಿದ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಮ್ಮನಹಳ್ಳಿ ದುರ್ಗಾಂಬಿಕೆ ದೇವಿಗೆ ರಥೋತ್ಸವ ಜರುಗಿದೆ‌. ಸಾಮಾನ್ಯವಾಗಿ ಕೃಷಿ ಕೆಲಸ ಮಾಡುವವರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರುವುದಿಲ್ಲ ಈ ಹಿನ್ನೆಲೆಯಲ್ಲಿಓರ್ವ ಯುವ ರೈತನೊಬ್ಬ, ರೈತರಿಗೆ ಕನ್ಯೆ...

ಉಪ್ಪಿನಂಗಡಿ: ಗೂಡ್ಸ್‌ ರಿಕ್ಷಾಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಗಂಭೀರ

ಉಪ್ಪಿನಂಗಡಿ: ಗೂಡ್ಸ್ ರಿಕ್ಷಾವೊಂದರ ಹಿಂಬದಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾ.ಪಂ. ವ್ಯಾಪ್ತಿಯ ಶಿವಗಿರಿ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು...

ಪುತ್ತೂರು : ಸರಣಿ ಕಳ್ಳತನ; ನಗದು, ಸೊತ್ತುಗಳ ಕಳವು

ಪುತ್ತೂರು: ಮುರ ಮಾಧವ ಕಾಂಪ್ಲೆಕ್ಸ್ ನಲ್ಲಿರುವ ಧರಿತ್ರಿ ಸೌಹಾರ್ದ ಸಹಕಾರಿ ಸಂಸ್ಥೆ ಮತ್ತು ಪಕ್ಕದಲ್ಲಿರುವ ಮಹಾಲಿಂಗೇಶ್ವರ ಇಲೆಕ್ಟ್ರಿಕ್ ಅಂಗಡಿಗೆ ನುಗ್ಗಿದ ಕಳ್ಳರು ನಗದು ಮತ್ತು ಸೊತ್ತುಗಳನ್ನು ಕಳವು ಮಾಡಿದ ಘಟನೆ ನಡೆದಿದೆ. ಧರಿತ್ರಿ ಸೌಹಾರ್ದ...

ಕಾಸರಗೋಡು : ರಬ್ಬರ್ ಎಸ್ಟೇಟ್‌ನ ಶೆಡ್‌ನೊಳಗೆ ಮಹಿಳೆಯ ಶವ ಪತ್ತೆ

ಕಾಸರಗೋಡು : ಮಹಿಳೆಯೋರ್ವಳು ರಬ್ಬರ್ ಎಸ್ಟೇಟ್‌ನ ಶೆಡ್‌ನೊಳಗೆ ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಸಮೀಪದ ಏಳ್ಕಾನ ಶೇಣಿ ಮಂಞಾರೆ ಎಂಬಲ್ಲಿ ನಡೆದಿದೆ. ಕೊಲ್ಲಂ ಮೂಲದ ನೀತು ಕೃಷ್ಣ ಮೃತಪಟ್ಟವರು. ಈಕೆಯ ಪತಿ...

ದ.ಕ ಎಸ್‌ಪಿ ವಿಕ್ರಮ್‌ ಅಮಾತೆ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 136ನೇ ಪೊಲೀಸ್‌ ಅಧೀಕ್ಷಕರಾಗಿ ಡಾ. ಅಮಾತೆ ವಿಕ್ರಮ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ವಿಕ್ರಮ್‌ ಅವರು ಮೈಸೂರು, ಬೆಳಗಾವಿಯಲ್ಲಿ ಡಿಸಿಪಿಯಾಗಿ, ಶಿವಮೊಗ್ಗದಲ್ಲಿ ಎಎಸ್‌ಪಿಯಾಗಿ, ಇಂಟೆಲಿಜೆನ್ಸ್‌ ವಿಭಾಗದ ಎಸ್‌ಪಿಯಾಗಿ, 2019-20ರಲ್ಲಿ...
error: Content is protected !!