Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಎಲೆಕ್ಟ್ರಾನಿಕ್ಸ್ ಶೋ ರೂಂ ನಲ್ಲಿ ಬೆಂಕಿ ಅವಘಡ

ಬಂಟ್ವಾಳ: ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ . ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ...

ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಬಿಎಂಟಿಸಿ ಚಾಲಕ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಬಿಎಂಟಿಸಿಯಲ್ಲಿ ಡಿಪೋ ಮ್ಯಾನೇಜರ್‌ ಹಾಗೂ ಎಟಿಎಸ್‌ ಕಿರುಕುಳಕ್ಕೆ ಬೇಸತ್ತು ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆಂಗೇರಿಯ ಡಿಪೋ 37ರಲ್ಲಿ ನಡೆದಿದೆ. ಡಿಪೋದಲ್ಲಿಯೇ ವಿಷ ಸೇವಿಸಿ ಚಾಲಕ ಶ್ರೀನಾಥ್ ಆತ್ಮಹತ್ಯೆಗೆ...

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಚಿಕಿತ್ಸೆಗೆ ನೆರವಾದ ಶರಣಂ ನಾಸಿಕ್‌ ಬ್ಯಾಂಡ್‌

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಶರಣಂ ನಾಸಿಕ್‌ ಬ್ಯಾಂಡ್‌ ವತಿಯಿಂದ ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯಧನವನ್ನು ವಿತರಿಸಲಾಯಿತು. ಬಂಟ್ವಾಳ ತಾಲೂಕಿನ ಮಡವು ನಿವಾಸಿ ಯಾದವ್‌ರವರಿಗೆ ರಸ್ತೆ ಅಪಘಾತದಲ್ಲಿ ಕೈ ಹಾಗೂ ಹೊಟ್ಟೆಯ...

ಬೆಂಗಳೂರಿನಲ್ಲಿ ಕೊಲೆಯಾದ ಯುವಕನ ಮೃತದೇಹ ಚಾರ್ಮಾಡಿ ಘಾಟ್‌ನಲ್ಲಿ ಪತ್ತೆ

ಚಿಕ್ಕಮಗಳೂರು: ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದನೆಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಚಾರ್ಮಾಡಿ ಘಾಟ್ ನಲ್ಲಿ ಎಸೆದಿರುವ ಪ್ರಕರಣವನ್ನು ಭೇದಿಸಿರುವ ಯಶವಂತಪುರ ಠಾಣೆ ಪೊಲೀಸರು ಮೃತದೇಹವನ್ನು ಪ್ರಪಾತದಲ್ಲಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಆಂಧ್ರಹಳ್ಳಿ ನಿವಾಸಿ...

ಕಲ್ಲಡ್ಕ : ಸರಕಾರಿ ಪ್ರೌಢಶಾಲೆ ಗೋಳ್ತಮಜಲಿನಲ್ಲಿ ’ಕಲಿಕಾಹಬ್ಬ’ ಕಾಯ೯ಕ್ರಮ

ಕಲ್ಲಡ್ಕ : ಸರಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಕುರಿತು ನಡೆಯುವ ಸರಕಾರದ ವಿನೂತನ ಕಾಯ೯ಕ್ರಮ 'ಕಲಿಕಾಹಬ್ಬ' ಕಾಯ೯ಕ್ರಮ ಬಂಟ್ವಾಳ ತಾಲೂಕಿನ ಕಲ್ಲಡ್ಕ ಕ್ಲಸ್ಟರ್ ನ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಗೋಳ್ತಮಜಲಿನಲ್ಲಿ ನಡೆಯಿತು. ಕಾಯ೯ಕ್ರಮದಲ್ಲಿ...

ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದ ಸರ್ಕಾರ; ಅಂಗನವಾಡಿ ಕೇಂದ್ರಗಳ ಅವಧಿ 3 ಗಂಟೆಗಳ ಕಾಲ...

ಬೆಂಗಳೂರು : ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು 3 ಗಂಟೆಗಳ ಕಾಲ ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೊಸ ಆದೇಶದ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ...

ಕೇಂದ್ರ ಬಜೆಟ್‌ ಮಂಡನೆ; ವಿವಿಧ ವಲಯಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವೆ

ಕೇಂದ್ರ ಸರಕಾರದ ಬಜೆಟ್‌ ನಲ್ಲಿ ಕರ್ನಾಟಕಕ್ಕೂ ದೊಡ್ಡ ಪಾಲು ಸಿಕ್ಕಿದೆ. ಬರಗಾಲ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತಾರಾಮನ್ ₹ 5,300 ಕೋಟಿ ಅನುದಾನ ಘೋಷಿಸಿದರು. ಈ...

ಸುಳ್ಯ: ನಡುರಸ್ತೆಯಲ್ಲೇ ಕಾರನ್ನು ಅಡ್ಡಗಟ್ಟಿ ಹೆಂಡತಿಯನ್ನು ತರಾಟೆಗೆ ತೆಗೆದುಕೊಂಡ ಪ್ರಕರಣ ..! BJP ಶಕ್ತಿ...

ಸುಳ್ಯ: ನಡುರಸ್ತೆಯಲ್ಲೇ ಪತಿ ಪತ್ನಿಯ ಹೈಡ್ರಾಮ ನಡೆದ ಘಟನೆ ನಡೆದಿದ್ದು ಈ ಬಗ್ಗೆ ವೀಡಿಯೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜಾಲ್ಸೂರಿನಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಪತ್ನಿಯನ್ನು ಬೈಕಲ್ಲಿ ಬಂದ ಪತಿರಾಯ ತರಾಟೆಗೆ...

ಮಂಗಳೂರು: ದ.ಕ ಜಿಲ್ಲಾ ಎಸ್ಪಿ ಋಷಿಕೇಶ್‌ ವರ್ಗಾವಣೆ; ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಶ್‌ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಅಮಾತೆ ವಿಕ್ರಮ್ ಅವರನ್ನು ಎಸ್ ಪಿಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ...

ಬಂಟ್ವಾಳ : ಕುಸಿದು ಬಿದ್ದು ಕುಶಲಕರ್ಮಿ ಸಾವು

ಬಂಟ್ವಾಳ : ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ...
error: Content is protected !!