Tag: vtv
ಆಶ್ರಮದ ಬಾಲಕಿ ಮೇಲೆ ಅತ್ಯಾಚಾರಗೈದ ಪ್ರಕರಣ; ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ
ಆಶ್ರಮದಲ್ಲಿ ಬಾಲಕಿ ಮೇಲೆ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಪತ್ನಿ ಮತ್ತು...
ವಿಟ್ಲ : ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ ಸಿ ಟ್ರಸ್ಟ್(ರಿ) ವಿಟ್ಲ ತಾಲ್ಲೂಕು ವತಿಯಿಂದ ಕೇಂದ್ರ...
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ತಾಲ್ಲೂಕು, ಪ್ರಗತಿಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ವಿಟ್ಲ ತಾಲ್ಲೂಕು...
ನಾಲ್ಕು ವರ್ಷಗಳ ಪ್ರೀತಿಗೆ ಯುವತಿಯಿಂದ ಮೋಸ..? ಮನನೊಂದು ನೇಣಿಗೆ ಶರಣಾದ ಯುವಕ..!!
ಹಾಸನ: ನಾಲ್ಕು ವರ್ಷಗಳ ಕಾಲ ಪ್ರೀತಿಸುತ್ತಿದ್ದವಳು ಮೋಸ ಮಾಡುತ್ತಿದ್ದಾಳೆ ಎಂದು ಮನನೊಂದ ಹಾಸನದ ಯುವಕನೊಬ್ಬ ಚೆನ್ನೈನ ಲಾಡ್ಜ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಗರದ ಸಂಗಮೇಶ್ವರ ಬಡಾವಣೆಯ ಕಾರ್ತಿಕ್ (26) ಮೃತ ದುರ್ದೈವಿ.
ಕಾರ್ತಿಕ್ ಕಳೆದ ನಾಲ್ಕು ವರ್ಷಗಳಿಂದ...
ಕುವೈತ್ನಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆಗೆ ಕೊನೆಗೂ ಬಂಧ ಮುಕ್ತ
ಮಡಿಕೇರಿ: ಕುವೈತ್ ನಲ್ಲಿ ಗೃಹ ಬಂಧನದಲ್ಲಿದ್ದ ಕೊಡಗು ಮೂಲದ ಮಹಿಳೆ ಕೊನೆಗೂ ಬಂಧ ಮುಕ್ತರಾಗಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ...
ಮಂಗಳೂರು: ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಹೆಬ್ಬಾವುಗಳ ರಕ್ಷಣೆ
ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.
ಪಾಳು ಬಾವಿಯಲ್ಲಿ ಹೆಬ್ಬಾವುಗಳು ಬಿದ್ದಿರುವ ವಿಚಾರ ಸ್ಥಳೀಯರೊಬ್ಬರ ಗಮನಕ್ಕೆ ಬಂದಿದೆ....
ಚಿಕ್ಕಮಗಳೂರು : ಟ್ರ್ಯಾಕ್ಟರ್ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ದಾರುಣ ಸಾವು
ಚಿಕ್ಕಮಗಳೂರು: ಇಲ್ಲಿನ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ಟ್ರ್ಯಾಕ್ಟರ್ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ನಿಲುವಾಗಿಲು ಗ್ರಾಮದ ಸುಬ್ರಹ್ಮಣ್ಯ (30) ಹಾಗೂ ಸುನಿಲ್ (27) ಮೃತ ದುರ್ದೈವಿಗಳು.
ಸುಬ್ರಹ್ಮಣ್ಯ ಹಾಗೂ ಸುನಿಲ್...
ಕುದುರೆ ಸವಾರಿ ಮಾಡುತ್ತಿದ್ದಾಗ ಬಿದ್ದು ಯುವಕ ಸಾವು; ಜೋಡಿಯ ಹನಿಮೂನ್ ಟ್ರಿಪ್ ಕಣ್ಣೀರಲ್ಲಿ ಅಂತ್ಯ
ನವ ವಿವಾಹಿತ ಹನಿಮೂನ್ಗೆ ಹೋಗಿದ್ದ ವೇಳೆ ಯಾರೂ ಊಹಿಸಲಾಗದ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕುದುರೆ ಸವಾರಿ ಮಾಡುತ್ತಿದ್ದಾಗ ಬಿದ್ದು ಸಾವನ್ನಪ್ಪಿದ್ದಾನೆ ನವ ವಿವಾಹಿತ. ಮೃತ ವ್ಯಕ್ತಿಯನ್ನು ಮೊಹಮ್ಮದ್ ಕಾಶಿಫ್ ಇಮ್ತಿಯಾಜ್ ಶೇಖ್...
ಬೆಳ್ತಂಗಡಿ: ಸೇತುವೆಗೆ ಆಟೋ ರಿಕ್ಷಾ ಡಿಕ್ಕಿ ; ಒಂದು ವರ್ಷದ ಮಗು ದುರ್ಮರಣ
ಬೆಳ್ತಂಗಡಿ: ಸೇತುವೆಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿಯಾದ ಸಂತೋಷ್ ಮತ್ತು ಗೀತಾ ದಂಪತಿಗಳ ಒಂದು ವರ್ಷ ಪ್ರಾಯದ ಮಗು ಅತರ್ವ ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿ ತಾಲೂಕಿನ...
ಕಾರ್ಕಳ : ಲಾರಿ ಚಾಲಕರಿಬ್ಬರ ಗಲಾಟೆ ; ಕೊಲೆಯಲ್ಲಿ ಅಂತ್ಯ
ಕಾರ್ಕಳ : ಲಾರಿ ಚಾಲಕನ್ನು ಕೊಲೆ ಮಾಡಿದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಬಳಿ ನಡೆದಿದೆ. ತಮಿಳುನಾಡಿನ ಲಾರಿ ಚಾಲಕ ಮಣಿ (36) ಎಂಬವರು ಕೊಲೆಯಾಗಿದ್ದು, ಕೊಲೆ...
ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ರುಕ್ಮ ನಾಯ್ಕ್ ವರ್ಗಾವಣೆ; ಕುಮಟ ಠಾಣೆಯ ಪದ್ಮ ದೇವಳಿ...
ಕರ್ನಾಟಕ ವಿಧಾನ ಸಭಾ ಚುನಾವಣೆ ಅಂಗವಾಗಿ ಪಶ್ಚಿಮ ವಲಯ ಹಾಗೂ ಮಂಗಳೂರು ನಗರ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಪಿಎಸ್ಐಗಳ ವರ್ಗಾವಣೆಗೆ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ ಚಂದ್ರಗುಪ್ತಾ ಅವರು...
















