Tag: vtv
ನೇರಳಕಟ್ಟೆ ಶಾಲೆಯಲ್ಲಿ ಮಾಣಿ ಕ್ಲಸ್ಟರ್ ವ್ಯಾಪ್ತಿಯ ವಿದ್ಯಾರ್ಥಿಗಳ ಕಲಿಕಾ ಹಬ್ಬ
ಬಂಟ್ವಾಳ : ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಮಾಣಿ ಕ್ಲಸ್ಟರ್ ಇವುಗಳ ಸಹಯೋಗದೊಂದಿಗೆ ಎರಡು ದಿನಗಳ ಕಲಿಕಾ ಹಬ್ಬವು ನೇರಳಕಟ್ಟೆ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.
ನೆಟ್ಲ...
ಸುಳ್ಯ: ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
ಸುಳ್ಯ: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಮಲ್ಲಿಕಾ (26) ಮೃತಪಟ್ಟ ಯುವತಿ.
ಶರತ್ ಎಂಬವರ ಪತ್ನಿ ಮಲ್ಲಿಕಾ...
ನಮೀಬಿಯಾದಿಂದ ಭಾರತಕ್ಕೆ ತಂದ ಚೀತಾಗಳ ಪೈಕಿ ಕಿಡ್ನಿ ಸಮಸ್ಯೆಗೆ ತುತ್ತಾದ ಹೆಣ್ಣು ಚೀತಾ
ಭಾರತದ ಪಾಲಿಗೆ ಅತ್ಯಾಪರೂಪ ಹುಲಿ ಸಂತತಿಯಾಗಿದ್ದ ಚೀತಾಗಳನ್ನು ಕಳೆದ ವರ್ಷ ನಮೀಬಿಯಾದಿಂದ ಭಾರತಕ್ಕೆ ಕರೆತರಲಾಗಿತ್ತು. ಎಂಟು ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಆನಾರೋಗ್ಯಕ್ಕೆ ತುತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರೆತಂದ ಎಂಟು...
ಲಯನ್ಸ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಸ್ಥಾಪಕ ದಿನಾಚರಣೆ, ಪ್ರಾಂತೀಯ ಅಧ್ಯಕ್ಷರ ಭೇಟಿ, ವಲಯ...
ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಸ್ಥಾಪಕ ದಿನಾಚರಣೆ, ಪ್ರಾಂತೀಯ ಅಧ್ಯಕ್ಷರ ಭೇಟಿ, ವಲಯ ಸಮಾವೇಶ ದಿನಾಂಕ 24ರಂದು ಲಯನ್ಸ್ ಸೇವಾ ಮಂದಿರ ಪುತ್ತೂರಿನಲ್ಲಿ ನಡೆಯಿತು.
ಸ್ಥಾಪಕ ದಿನಾಚರಣೆಯನ್ನು ಲಯನ್ಸ್ ಜಿಲ್ಲೆ 317ಡಿ....
ಕಾಸರಗೋಡು : ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ
ಕಾಸರಗೋಡು : ಪಲ್ಲಿಕ್ಕರದಲ್ಲಿ ಶೋಧ ಕಾರ್ಯಾಚರಣೆಯ ನಂತರ ಕಾಣೆಯಾದ ವಿದ್ಯಾರ್ಥಿ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದು, ಮೃತ ವಿದ್ಯಾರ್ಥಿಯನ್ನು ಪಲ್ಲಿಕ್ಕರ ಪೂಚಕ್ಕಾಡ್ ತೆಕ್ಕುಪುರಂ ನಿವಾಸಿ ಸುಬೈರ್ ಮತ್ತು ಸಮೀರಾ ದಂಪತಿಯ ಪುತ್ರ ಮುಹಮ್ಮದ್ ಶಹೀಮ್...
ಹಸೆಮಣೆ ಏರಿದ ಸ್ಯಾಂಡಲ್ವುಡ್ ಜೋಡಿ; “ಸಿಂಹ-ಪ್ರಿಯಾ” ಮದುವೆಯಲ್ಲಿ ಶಿವಣ್ಣ , ಡಾಲಿ ಧನಂಜಯ್ ಸೇರಿದಂತೆ...
ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಇಂದು ವೈವಾಹಿಕ ಜೀವನಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕಾಲಿಟ್ಟರು
ಹರಿಪ್ರಿಯಾ ಮತ್ತು ವಸಿಷ್ಠ ಮದುವೆಯ ಸುಂದರ ಫೋಟೋಗಳು ರಿವೀಲ್ ಆಗಿದ್ದು...
ಬೆಳ್ತಂಗಡಿ : ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದ ಉರಗ ತಜ್ಞ ಸ್ನೇಕ್ ಅನಿಲ್
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಹಾವನ್ನು ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ರಕ್ಷಿಸುವ ಕಾರ್ಯಮಾಡಿದ್ದಾರೆ.
ಇಲ್ಲಿನ ನಿವಾಸಿ ಬಾಬುಗೌಡ ಎಂಬವರ ಮನೆಯ ಸಮೀಪ ಹಾವು...
ಕಡಬ: ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಕುಂತೂರು ಗ್ರಾಮದ ಸಾಲೆತ್ತಡ್ಕದ ರಝಿಕ್ ಬಂಧಿತ ಯುವಕ.
ಈತನ ವಿರುದ್ದ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ,...
ವಿಟ್ಲ ವಾಹನ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ
ವಿಟ್ಲ ಪ್ರಸಿದ್ಧ ದ್ವಿಚಕ್ರ ಯಮಹ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ (male) (ಅನುಭವಸ್ಥ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ )
ಆಸಕ್ತರು - 9008629718, Gmail : [email protected] ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ತೂರು: ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪುತ್ತೂರು: ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಾಜಸ್ಥಾನ ಮೂಲದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
2013ರಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜಸ್ಥಾನ ಮೂಲದ ಗಂಗಾಪುರ್ ತಾಲೂಕಿನ...
















