Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ–ಮನನೊಂದು ಪ್ರಿಯಕರನೂ ನೇಣಿಗೆ ಶರಣು

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ನಡೆದಿದೆ. ಪವಿತ್ರಾ ಒಂಟಿ(19), ಕಾರ್ತಿಕ್ ನಾಯಕ್(19) ಆತ್ಮಹತ್ಯೆ ಮಾಡಿಕೊಂಡ...

EIR ಪೋರ್ಟಲ್ ಮೂಲಕ ಕಳೆದುಹೋದ 150 ಮೊಬೈಲ್‌ಗಳು ಪತ್ತೆ- – ವಾರಸುದಾರರಿಗೆ ಹಸ್ತಾಂತರ

ಮಂಗಳೂರು: ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ ಫೋನ್‌ಗಳನ್ನು ಪತ್ತೆಹಚ್ಚಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಚ್ 2026ರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಅದರ ಫಲವಾಗಿ ಒಟ್ಟು 150 ಮೊಬೈಲ್‌ಗಳನ್ನು ಪತ್ತೆ ಮಾಡಿ ಸಂಬಂಧಿಸಿದ...

ಬೆಂಗಳೂರು: ಬೆಂಕಿ ಅವಘಡ – 6 ಹಸುಗಳು ಸಹಿತ ವಾಹನಗಳೂ ಭಸ್ಮ

ಬೆಂಗಳೂರು: ನಗರದ ಡಿಜೆ ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ಹಸುಗಳು ಸಾವನ್ನಪ್ಪಿದ್ದು, ಹಲವು ಜಾನುವಾರುಗಳು ಗಾಯಗೊಂಡಿವೆ. ರಾತ್ರಿ 1:45ರ ಸುಮಾರಿಗೆ ಹಸುಗಳ ಶೆಡ್ ಪಕ್ಕದಲ್ಲಿದ್ದ ಫ್ಲೈವುಡ್...

ಕೇರಳದಿಂದ ಪ್ರವಾಸ ಬಂದಿದ್ದ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

ಚಿಕ್ಕಮಗಳೂರು: ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ನಡೆದಿದೆ. ಶ್ರೀನಂದನ (16) ನಾಪತ್ತೆಯಾಗಿರುವ 10ನೇ...

ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಕಚ್ಚಾ ತೈಲ ದರ ಭಾರೀ ಕುಸಿತ!

ಲಂಡನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗೆ 14 ದಿನಗಳ ಕದನ ವಿರಾಮವನ್ನು ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಕುಸಿತವಾಗಿದೆ. ಕದನ ವಿರಾಮದ ಸುದ್ದಿಯಿಂದಾಗಿ ಕಚ್ಚಾ...

ಏಪ್ರಿಲ್ 9ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ-1 ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆ. ಏಪ್ರಿಲ್‌ 9 ರಂದು (ಗುರುವಾರ) ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ...

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಯ ಬಂಧನ

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಿಂದ ಕಾಣಿಕೆ ಡಬ್ಬಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 30, 2026ರಂದು ನಡೆದ ಈ ಕಳವು ಪ್ರಕರಣದ...

ಬೆಳ್ತಂಗಡಿ: ಕ್ರೇನ್ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಮೃತ್ಯು..!

ಬೆಳ್ತಂಗಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏ. 7 ರಂದು ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್...

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ..!

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಪವನ್(27) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಪ್ರಥಮ ದರ್ಜೆ...

ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಚಿತ್ರದುರ್ಗ:ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿಮುಟ್ಟಿಸಿದ್ದಾರೆ. ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ....
error: Content is protected !!