Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಅಡಿಕೆ ಮರದಿಂದ ಬಿದ್ದು ಕೃಷಿಕ ಸಾವು..!!

ವಿಟ್ಲ: ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಿವಾಸಿ ಹರೀಶ್ (53 ವರ್ಷ) ಮೃತ ದುರ್ದೈವಿ. ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ...

ವಿಟ್ಲ: (ಜ.26) 57 ನೇ ವರ್ಷದ ಮಂತ್ರವಾದಿ ಗುಳಿಗ ಮತ್ತು ಕಲ್ಲುರ್ಟಿ ದೈವದ ನರ್ತನ...

ವಿಟ್ಲ : ವರ್ಷಂಪ್ರತಿ ನಡೆಯುವ 57 ನೇ ವರ್ಷದ ಮಂತ್ರವಾದಿ ಗುಳಿಗ ಮತ್ತು ಕಲ್ಲುರ್ಟಿ ದೈವದ ನರ್ತನ ಸೇವೆಯು ಜ.26 ರಂದು ಗುರುಂಪು ಮನೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ನೇರಪ್ರಸಾರವು ನಿಮ್ಮ ನೆಚ್ಚಿನ vtv ಮಾಧ್ಯಮದಲ್ಲಿ...

ಆಪ್‌ ದ.ಕ.ಜಿಲ್ಲಾಧ್ಯಕ್ಷರಾಗಿ ಅಶೋಕ್ ಅಡಮಲೆ, ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಗೌಡ ಕೊಲ್ಪೆ ನೇಮಕ

ಮಂಗಳೂರು: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ. ನಿಕಟಪೂರ್ವ...

ವಿಟ್ಲ : (ಜ. 26-28) ಜೋಗಿಬೆಟ್ಟು ಶ್ರೀ ಜುಮಾದಿ ಕಲ್ಲಾಲ್ದ ಗುಳಿಗ ದೈವಸ್ಥಾನ ಮತ್ತು...

ವಿಟ್ಲ : ಜೋಗಿಬೆಟ್ಟು ಶ್ರೀ ಜುಮಾದಿ ಕಲ್ಲಾಲ್ದ ಗುಳಿಗ ದೈವಸ್ಥಾನ ಮತ್ತು ಪರಿವಾರ ದೈವಗಳ ಧರ್ಮಚಾವಡಿಯ ಪುನರ್ ನಿರ್ಮಾಣಗೊಂಡ ದೈವಸ್ಥಾನ ಧರ್ಮಚಾವಡಿಯ ಪ್ರವೇಶೋತ್ಸವ, ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ಕಾರ್ಯಕ್ರಮವು...

ಮಂಗಳೂರು ಮೂಲದ ಸೈನಿಕ ಭೋಪಾಲ್‌ನಲ್ಲಿ ಹೃದಯಾಘಾತದಿಂದ ನಿಧನ

ಭೋಪಾಲ್: ಭಾರತ ಸರ್ಕಾರದ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಸಶಸ್ತ್ರ ಸೀಮಾ ಬಲ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂಗಳೂರು ಮೂಲದ ಸೈನಿಕರೋರ್ವರು ನಿಧನರಾದ ಘಟನೆ ನಡೆದಿದೆ. ಮುರಳೀಧರ ಬಿಎಸ್‌ ನಿಧನರಾದ ಸೈನಿಕರು. ಇವರು ಮಧ್ಯಪ್ರದೇಶದ...

ಕಾಸರಗೋಡು : ಲಾರಿಗಳ ನಡುವೆ ಭೀಕರ ಅಪಘಾತ ; ಚಾಲಕರಿಬ್ಬರಿಗೆ ಗಾಯ

ಕಾಸರಗೋಡು: ಲಾರಿಗಳ ನಡುವೆ ಅಪಘಾತ ಸಭವಿಸಿ ಇಬ್ಬರು ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ. ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ...

ಪುತ್ತೂರು : ಕೊಳ್ನಾಡು ತಾಳಿತ್ತನೂಜಿಯಲ್ಲಿ ನೂತನ ಬಸ್ಸು ತಂಗುದಾಣ ಉದ್ಘಾಟನೆ

ಪುತ್ತೂರು : ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಳಿತ್ತನೂಜಿ ನಾರ್ಶ ವಾರ್ಡಿನ ದೇವಸ್ಯ ಜಂಕ್ಷನ್ ಎಂಬಲ್ಲಿ‌ ದಿ! ಮಹಾಲಿಂಗ ಶೆಟ್ಟಿ ದೇವಸ್ಯ ಹಾಗೂ ಗೌರಮ್ಮ ದಾಮೋದರ ಚೌಟ ಸ್ಮರಣಾರ್ಥ ಅವರ ಕುಟುಂಬದವರು ಸಾರ್ವಜನಿಕ...

ದೀರ್ಘಕಾಲದ ಗೆಳತಿ ಆಥಿಯಾ ಶೆಟ್ಟಿ ಕೈ ಹಿಡಿದ ಕೆ.ಎಲ್‌ ರಾಹುಲ್‌

ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಆಥಿಯಾ ಶೆಟ್ಟಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಮುಂಬೈನ ಕಾಂಡ್ಲಾ ಫಾರ್ಮ್ ಹೌಸ್ ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್...

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ; ಮೂವರಿಗೆ ಗಾಯ

ಪುತ್ತೂರು: ನರಿಮೊಗರು ಶಾಲಾ ಬಳಿ ಮೂರು ಸ್ಕೂಟರ್‌ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಜ.23ರಂದು ಬೆಳ್ಳಂ ಬೆಳಗ್ಗೆ ನಡೆದಿದೆ. ಪುತ್ತೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು...

ಮಂಗಳೂರು : ದಾಖಲೆಯಿಲ್ಲದ 1.14 ಕೋಟಿ ರೂ. ಸಾಗಾಟ ; ವಿದ್ಯಾರ್ಥಿ ಬಂಧನ

ಮಂಗಳೂರು : ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್...
error: Content is protected !!