Tag: vtv
ಬ್ರಹ್ಮಾವರ: ಕುಸಿದು ಬಿದ್ದು ಯುವ ಕಲಾವಿದ ಮೃತ್ಯು
ಬ್ರಹ್ಮಾವರ: ಯುವರಂಗ ಕಲಾವಿದ, ಕಿರುತೆರೆಯ ಹಾಸ್ಯ ಕಲಾವಿದ ಅನಾರೋಗ್ಯದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ.
ಕಾರ್ತಿಕ್ ಕುಮಾರ್ (31) ಮೃತಪಟ್ಟವರು. ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು...
ಹಿಜಾಬ್ ವಿವಾದ ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ: ಸುಪ್ರೀಂ ಕೋರ್ಟ್
ಹಿಜಾಬ್ ವಿವಾದ ಸಂಬಂಧ ದ್ವಿಸದಸ್ಯ ಪೀಠದಿಂದ ಭಿನ್ನ ತೀರ್ಪು ಬಂದ ಹಿನ್ನಲೆ ಈ ಅರ್ಜಿ ವಿಚಾರಣೆ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆಯಾಗಿದ್ದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಳೆದ ಅ. 13ರಂದು...
ವಿಟ್ಲ : ಫ್ರೆಂಡ್ಸ್ ಕುಡ್ಪುಲ್ತಡ್ಕ ತಂಡದಿಂದ ಚಿಕಿತ್ಸೆ ವೆಚ್ಚಕ್ಕಾಗಿ ಸಹಾಯಧನ
ವಿಟ್ಲ : ಬಂಟರ ಸಂಘ ಪೈವಲಿಕೆ ಇದರ ಆಶ್ರಯದಲ್ಲಿ ನಡೆದ ಬಂಟರ ಸಮ್ಮಿಲನ ಕಾರ್ಯಕ್ರಮದಲ್ಲಿ ಆಯೋಜನೆ ಮಾಡಿದ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಫ್ರೆಂಡ್ಸ್ ಕುಡ್ಪುಲ್ತಡ್ಕ A ಮತ್ತು ದ್ವಿತೀಯ ಸ್ಥಾನ...
ವಿಟ್ಲ: ಹಿಂದೂ ರುದ್ರಭೂಮಿ ರಕ್ಷಣಾ ಹೋರಾಟ ಸಮಿತಿ, ಬಾಳೆಕೋಡಿ ಕನ್ಯಾನ ಇದರ ವತಿಯಿಂದ ಬೃಹತ್...
ವಿಟ್ಲ: ಹಿಂದೂ ರುದ್ರಭೂಮಿ ರಕ್ಷಣಾ ಹೋರಾಟ ಸಮಿತಿ, ಬಾಳೆಕೋಡಿ ಕನ್ಯಾನ ಇದರ ವತಿಯಿಂದ ಕನ್ಯಾನದ ಬಾಳೆಕೋಡಿಯಲ್ಲಿರುವ ಹಿಂದೂ ರುದ್ರಭೂಮಿಯನ್ನು ಇತರೆ ಉದ್ದೇಶಗಳಿಗೆ ಉಪಯೋಗಿಸುವ ಮೂಲಕ ಹಿಂದೂ ಸಮಾಜದ ಮೇಲೆ ನಡೆಸುವ ದೌರ್ಜನ್ಯವನ್ನು ವಿರೋಧಿಸಿ...
ಟ್ರ್ಯಾಕ್ಟರ್ ಪಲ್ಟಿ ; ಮಹಿಳೆ ಸಾವು, ನಾಲ್ವರು ಗಂಭೀರ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ವೊಂದು ರಸ್ತೆ ಬದಿ ಇದ್ದ ಶೆಡ್ ಮೇಲೆ ಪಲ್ಟಿಯಾದ ಪರಿಣಾಮ ಅದರೊಳಗೆ ವಾಸವಿದ್ದ ಒಬ್ಬರು ಮಹಿಳೆ ಮೃತಪಟ್ಟಿದ್ದು, ನಾಲ್ವರಿಗೆ...
ಕಾರ್ಕಳ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ನಿಶ್ಚಿತ; ಮುತಾಲಿಕ್ ಸ್ಪಷ್ಟನೆ
ಕಾರ್ಕಳ : ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ನಿಶ್ಚಿತ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಶ್ರೀರಾಮ ಸೇನ ಸಂಸ್ಥಾಪಕ ಮುತಾಲಿಕ್ ಕಾರ್ಕಳದಲ್ಲಿ ಸ್ಪಷ್ಟಪಡಿಸಿದರು.
ಅವರು ಜ....
ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ ; ಆಘಾತಕ್ಕೆ ಒಳಗಾದ ಬಡ ಕುಟುಂಬ
ಮಂಗಳೂರು: ಇಲ್ಲಿನ ಕಾವೂರು ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ನಡೆದಿದೆ.
ಸೋಮವಾರ ಬೆಳಗ್ಗೆ ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ....
ವಿಟ್ಲ: ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಕೋಡಪದವು ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ವಿಟ್ಲ: ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಕೋಡಪದವು ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಯನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. 94 ಸದಸ್ಯರನ್ನು ಒಳಗೊಂಡ ಬಿಬಿಕೆ ತಂಡದಿಂದ ಹಲವಾರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನ ನಡೆಸಿಕೊಂಡು ಬಂದಿದೆ.
ಇತ್ತೀಚೆಗೆ...
ಸುಳ್ಯ: ಕ್ಲಿನಿಕ್ಗೆಂದು ತೆರಳಿ ನಾಪತ್ತೆಯಾಗಿದ್ದ ನವವಿವಾಹಿತೆ ಠಾಣೆಗೆ ಹಾಜರು
ಸುಳ್ಯ: ಕಳೆದ ಎರಡು ದಿನಗಳ ಹಿಂದೆ ಮದ್ದಿಗೆಂದು ಕ್ಲಿನಿಕ್ಗೆ ತೆರಳಿ ನಾಪತ್ತೆಯಾಗಿದ್ದ ನವವಿವಾಹಿತೆ ಕೀರ್ತಿ ಸುಳ್ಯ ಠಾಣೆಗೆ ಹಾಜರಾಗಿರುವುದಾಗಿ ತಿಳಿದುಬಂದಿದೆ.
ಕೀರ್ತಿಶ್ರೀ ಕಾಣೆಯಾಗಿರುವುದಾಗಿ ಆಕೆಯ ಪತಿ ಜನವರಿ 22ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು...
ಬೆಳ್ತಂಗಡಿ: ಹೊಟೇಲ್ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ
ಬೆಳ್ತಂಗಡಿ : ಹೊಟೇಲ್ ಕಾರ್ಮಿಕನೋರ್ವ ಹೊಟೇಲಿನ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ಎಂಬ...
















