Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ವಿವಾಹಿತ ಮಹಿಳೆ ಜೊತೆ ವಿವಾಹಿತ ವ್ಯಕ್ತಿ ಎಸ್ಕೇಪ್ : ಮೂಡಿಗೆರೆ ಬಳಿ ಸಿಕ್ಕಿಬಿದ್ದ...

ಕಡಬ: ಯುವಕ ಯುವತಿಯರು ಪ್ರೀತಿಸಿ ಪರಾರಿಯಾಗುವ ವಿಚಾರ ಆಗಾಗ ಸುದ್ದಿಯಾಗುತ್ತಿರುತ್ತದೆ. ಆದರೆ ವಿವಾಹಿತ ಮಹಿಳೆ ಜೊತೆ ವಿವಾಹಿತ ಪುರುಷನೊಬ್ಬ ಕಡಬದಿಂದ ಪರಾರಿಯಾಗಿ ಮೂಡಿಗೆರೆ ಬಳಿ ಸಿಕ್ಕಿ ಬಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ...

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ; ಕೊಲೆಯತ್ನ

ಮಂಗಳೂರು: ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್...

ವಿಟ್ಲ: ಜಾತ್ರೆಯಲ್ಲಿ ಅನ್ಯಮತೀಯ ವ್ಯಕ್ತಿಯಿಂದ ವ್ಯಾಪಾರಕ್ಕೆ ಯತ್ನ; ಹಿಂ.ಜಾ.ವೇ.ಯಿಂದ ತಡೆ

ವಿಟ್ಲ : ಜಾತ್ರೋತ್ಸವದ ವೇಳೆ ಅನ್ಯಮತೀಯ ವ್ಯಕ್ತಿಯೊಬ್ಬ ವ್ಯಾಪಾರ ನಡೆಸಲು ಆಗಮಿಸಿದ ವೇಳೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ತಡೆದು ತೆರವುಗೊಳಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಜಾತ್ರೋತ್ಸವದ ಸಂದರ್ಭದಲ್ಲಿ ಅನ್ಯಮತೀಯರು ವ್ಯಾಪಾರ ನಡೆಸಬಾರದು ಎಂದು...

ಕಡಬ: ಟಾಟಾ ಮುಂಬಯಿ ಮ್ಯಾರಥಾನ್ ರನ್ನಿಂಗ್ ರೇಸ್‌ನಲ್ಲಿ ಕಡಬದ ಹರೀಶ್ ಎಂ.ಡಿ ರವರ 3ನೇ...

ಕಡಬ: ಮುಂಬಯಿ – ಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ...

ಗೆಳೆಯರ ಬಳಗ ಪೆರ್ಡೂರು 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಪೆರ್ಡೂರು: ಗೆಳೆಯರ ಬಳಗ ಪೆರ್ಡೂರು ಸಂಸ್ಥೆಯ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಭಾಷ್ ಶೆಟ್ಟಿ, ಕಾರ್ಯದರ್ಶಿಯಾಗಿ ಸಂದೇಶ್ ಕುಮಾರ್ ಟಿವಿ,...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಎನ್‌ಐಎಯಿಂದ ಜಾರ್ಜ್‌‌ಶೀಟ್‌ ಸಲ್ಲಿಕೆ

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ...

ವಿಟ್ಲ ಜಾತ್ರೆಯಲ್ಲಿ ಹಲ್ಲೆಗೈದ ಪ್ರಕರಣ: ಪ್ರಮುಖ ಆರೋಪಿ ಗಣೇಶ್‌ ಕಡಂಬುಗೆ ಫೆ. 2ರವರೆಗೆ ನ್ಯಾಯಾಂಗ...

ವಿಟ್ಲ: ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಣೇಶ್‌ ಕಡಂಬುನನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಫೆ. 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ...

ಪುತ್ತೂರು ಕ್ಷೇತ್ರದಲ್ಲಿ ಚುನಾವಣಾ ಟಿಕೆಟ್ ಆಕಾಂಕ್ಷಿಗಳ ಟಫ್ ಫೈಟ್..! ಪುತ್ತೂರಿನಲ್ಲಿ ಕೇಳಿ ಬರ್‍ತಿದೆ ಪುತ್ತಿಲ...

ಪುತ್ತೂರಿನಲ್ಲಿ ಕೇಳಿ ಬರ್‍ತಿದೆ ಪುತ್ತಿಲ ಹೆಸರು.. ಕಮಲ ಪಡೆಯ ಟಿಕೆಟ್ ಯಾರಿಗೆ ಸಿಗಬಹುದು? ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ತಯಾರಿ ಆರಂಭವಾಗಿದೆ. ರಾಜಕೀಯ ಪಕ್ಷಗಳು ನಿಧಾನವಾಗಿ ಎಲ್ಲಾ ತಯಾರಿ ಆರಂಭಿಸಿದ್ದಾರೆ. ಮತದಾರರನ್ನು ಒಲಿಸುವ ತಂತ್ರ...

ಸುರಕ್ಷಾ ಸಂಗಮ (ರಿ.) ಪೂರ್ಲಿಪ್ಪಾಡಿ, ಕಲ್ಲಡ್ಕ ರಕ್ತದಾನ ಶಿಬಿರ

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ ಪ್ರಾಯೋಜಕತ್ವದಲ್ಲಿ ಬ್ಯಾಂಕ್ ಆಫ್ ಬರೋಡಾ, ಕಲ್ಲಡ್ಕ ಶಾಖೆ ಮತ್ತು ಝಾನ್ಸಿರಾಣಿ ಲಕ್ಷೀಬಾಯಿ ಮಹಿಳಾ ಮಂಡಳಿ (ರಿ.) ಕಲ್ಲಡ್ಕ ಹಾಗೂ ಕಸ್ತೂರ್ಬಾ ಮೆಡಿಕಲ್ ಕಾಲೇಜು , ಮಂಗಳೂರು...

ಕಾಸರಗೋಡು : ನಾಪತ್ತೆಯಾಗಿದ್ದ ಪ್ರೇಮಿಗಳು ವಸತಿಗೃಹದಲ್ಲಿ ಶವವಾಗಿ ಪತ್ತೆ

ಕಾಸರಗೋಡು : ಕಳ್ಳಾರಿನಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ತೃಶ್ಯೂರಿನ ವಸತಿ ಗೃಹದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಳ್ಳಾರಿನ ಮುಹಮ್ಮದ್ ಶರೀಫ್(40) ಮತ್ತು ಸಿಂಧು(36) ಮೃತಪಟ್ಟವರು. ಗುರುವಾಯೂರು ಸಮೀಪದ ವಸತಿ ಗೃಹದಲ್ಲಿ ಮೃತ ದೇಹಗಳು ಸಂಜೆ...
error: Content is protected !!